ನವದೆಹಲಿ, ಜೂನ್ 16: ಧರ್ಮದ ಹೆಸರಿನಲ್ಲಿ ನಡೆಯುತ್ತಿರುವ ಹಿಂಸಾಚಾರವನ್ನು ಖಂಡಿಸಿರುವ ನಟಿ ಸಾಯಿ ಪಲ್ಲವಿ ಕಾಶ್ಮೀರಿ ಪಂಡಿತರ ಹತ್ಯೆ ಮತ್ತು ಇತ್ತೀಚಿಗೆ ಮುಸ್ಲಿಂ ವ್ಯಕ್ತಿಯೊಬ್ಬರ ಮೇಲಾದ ಹಲ್ಲೆಯನ್ನು ಹೋಲಿಸಿ ಯಾರನ್ನೂ ಧರ್ಮದ ಹೆಸರಲ್ಲಿ ಹಿಂಸಿಸಬಾರದೆಂದಿದ್ದಾರೆ. ಸಂದರ್ಶನವೊಂದರಲ್ಲಿ...
ಮುಂಬೈ ಜೂನ್ 11: ಬಹುಭಾಷಾ ನಟಿ ಪ್ರಣಿತಾ ಸುಭಾಷ್ ಹೆಣ್ಣು ಮಗುವಿಗೆ ತಾಯಿಯಾಗಿದ್ದಾರೆ. . ಸಾಮಾಜಿಕ ಮಾಧ್ಯಮದಲ್ಲಿ ಈ ಖುಷಿ ವಿಚಾರವನ್ನು ಹಂಚಿಕೊಂಡಿದ್ದಾರೆ. ಕನ್ನಡ, ತೆಲುಗು, ತಮಿಳು ಮತ್ತು ಹಿಂದಿ ಭಾಷೆಯ ಚಿತ್ರಗಳಲ್ಲಿ ನಟಿಸಿರುವ ಪ್ರಣೀತಾ,...
ಮೈಸೂರು ಮೇ 24: ನಟಿ ಚೈತ್ರಾ ಹಳ್ಳಿಕೆರೆ ತನ್ನ ಮಾವ ಮತ್ತು ಪತಿ ವಿರುದ್ದ ಪೊಲೀಸ್ ಮೆಟ್ಟಿಲೇರಿದ್ದು, ಬ್ಯಾಂಕ್ ಖಾತೆ ದುರ್ಬಳಕೆ ಆರೋಪ ಹೊರಿಸಿ ಪೊಲೀಸರಿಗೆ ದೂರು ನೀಡಿದ್ದಾರೆ. ಈ ಸಂಬಂಧ ಮೈಸೂರಿನ ಜಯಲಕ್ಷ್ಮೀಪುರಂ ಠಾಣೆಯಲ್ಲಿ...
ಕೊಚ್ಚಿ, ಮೇ 18: ನಟಿ, ರೂಪದರ್ಶಿ ಮಂಗಳಮುಖಿ ಶೆರಿನ್ ಸೆಲಿನ್ ಮ್ಯಾಥ್ಯೂ ತಮ್ಮ ನಿವಾಸದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಕೊಚ್ಚಿಯ ಚಕ್ಕರಪರಂಬು ಪ್ರದೇಶದಲ್ಲಿರುವ ಅಪಾರ್ಟ್ಮೆಂಟ್ ಕೊಠಡಿಯಲ್ಲಿ ಸೀಲಿಂಗ್ ಫ್ಯಾನಿಗೆ ನೇಣು ಬಿಗಿದುಕೊಂಡು ಶೆರಿನ್ ಮೃತಪಟ್ಟಿದ್ದಾರೆ....
ಬೆಂಗಳೂರು, ಮೇ 17: ಫ್ಯಾಟ್ ಸರ್ಜರಿ ವೇಳೆ ಶ್ವಾಸಕೋಶಕ್ಕೆ ನೀರಿನ ಅಂಶ ಶೇಖರಣೆಯಾಗಿ ಕಿರುತೆರೆ ಯುವ ನಟಿ ಚೇತನಾ ರಾಜ್ ಮೃತಪಟ್ಟಿದ್ದಾರೆ. ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಟಿ ದುರಂತ ಸಾವಿಗೀಡಾಗಿದ್ದಾರೆ. ಬೆಂಗಳೂರಿನ ಉತ್ತರ ತಾಲೂಕಿನ ಅಬ್ಬಿಗೆರೆಯಲ್ಲಿ...
ಕೊಯಿಕ್ಕೋಡ್, ಮೇ13: ಕಾಸರಗೋಡು ಮೂಲದ ಮಾಡೆಲ್ ಮತ್ತು ನಟಿಯೊಬ್ಬರ ಮೃತದೇಹವು ಅನುಮಾನಾಸ್ಪದ ರೀತಿಯಲ್ಲಿ ಕೇರಳದ ಕೊಯಿಕ್ಕೋಡ್ನಲ್ಲಿ ಪತ್ತೆಯಾಗಿದೆ. ಮೃತಳನ್ನು ಸಹನಾ (20) ಎಂದು ಗುರುತಿಸಲಾಗಿದೆ. ಈಕೆ ಕಾಸರಗೋಡಿನ ಛೆರುವಥೂರು ಮೂಲದ ನಿವಾಸಿ. ಕಳೆದ ರಾತ್ರಿ ಕೊಯಿಕ್ಕೋಡಿನ...
ಕೋಲ್ಕತ್ತಾ : ಅಂತರಾಷ್ಟ್ರೀಯ ಪುಸ್ತಕ ಮೇಳದಲ್ಲಿ ಪಿಕ್ ಪಾಕೇಟ್ ಮಾಡಿದ ಆರೋಪದ ಮೇಲೆ ನಟಿ ರೂಪಾ ದತ್ತಾ ಅವರನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಮಾರ್ಚ್ 12 ರಂದು ಈ ಘಟನೆ ನಡೆದಿದ್ದು , ಮಹಿಳೆಯೊಬ್ಬರು ಬ್ಯಾಗ್ ಒಂದನ್ನು...
ಬೆಂಗಳೂರು : ಕನ್ನಡ ಸಿನೆಮಾ ರಂಗದ ಹಿರಿಯ ನಟಿ ಭಾರ್ಗವಿ ನಾರಾಯಣ್ ಅವರು ಇಂದು ನಿಧನರಾಗಿದ್ದಾರೆ. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದರು. ಸುಮಾರು ಎರಡು ವರ್ಷಗಳಿಂದ ವಯೋ ಸಹಜ ಆರೋಗ್ಯ ಸಮಸ್ಯೆಗಳಿಂದ ಬಳಲುತ್ತಿದ್ದರು. ಸೊಂಟದ ಮೂಳೆ ಮುರಿತಕ್ಕೊಳಗಾಗಿದ್ದರು....
ಮುಂಬೈ : ವೆಬ್ ಸಿರೀಸ್ ಒಂದರ ಕಾರ್ಯಕ್ರಮದಲ್ಲಿ ಕಿರುತೆರೆ ನಟಿ ಶ್ವೇತಾ ತಿವಾರಿ ದೇವರು ನನ್ನ ಬ್ರಾ ಸೈಜ್ ತೆಗೆದುಕೊಳ್ಳುತ್ತಿದ್ದಾನೆ ಎಂದು ಹೇಳಿಕೆ ನೀಡಿ ವಿವಾದ ಸೃಷ್ಠಿಸಿದ್ದಾರೆ. ಈ ಹೇಳಿಕೆ ಸಂಬಂಧ ತನಿಖೆ ನಡೆಸುವಂತೆ ಭೋಪಾಲ್...
ಮಂಗಳೂರು ಜನವರಿ 05: ಬಿಗ್ ಬಾಸ್ ಸ್ಪರ್ಧಿ ಕನ್ನಡದ ಖ್ಯಾತ ನಟಿ ಶುಭಾ ಪೂಂಜಾ ಯಾವುದೇ ಸದ್ದಿಲ್ಲದೆ ಸರಳವಾಗಿ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ. ತಮ್ಮ ಗೆಳೆಯ ಸುಮಂತ್ ಮಹಾಬಲ ಅವರೊಂದಿಗೆ ಇಂದು ಉಡುಪಿ ಸಮೀಪದ ಮಜಲಬೆಟ್ಟುಬೀಡುವಿನಲ್ಲಿ...