ಬೆಂಗಳೂರು, ಡಿಸೆಂಬರ್ 29: ರಾಜ್ಯದಲ್ಲಿ ಮೊದಲ ದಿನದ ನೈಟ್ ಕರ್ಫ್ಯೂ ಮುಕ್ತಾಯವಾಗಿದೆ. ರಾತ್ರಿ ಕರ್ಫ್ಯೂ ಸಂದರ್ಭದಲ್ಲಿ ಕೆಲವರು ಕಿರಿಕ್ ಪಾರ್ಟಿಗಳಿಗೆ ಪೊಲೀಸರು ಬಿಸಿ ಮುಟ್ಟಿಸಿದ್ದಾರೆ. ‘ಬಿಗ್ ಬಾಸ್’ ಖ್ಯಾತಿಯ ದಿವ್ಯಾ ಸುರೇಶ್ ಪೊಲೀಸರೊಂದಿಗೆ ಕಿರಿಕ್ ಮಾಡಿಕೊಂಡಿದ್ದಾರೆ. ಕರ್ಫ್ಯೂ...
ಬೆಂಗಳೂರು: ಚೆಲುವಿನ ಚಿತ್ತಾರದ ನಟಿ ಅಮೂಲ್ಯ ಜಗದೀಶ್ ಇದೀಗ ತಮ್ಮ ಅಭಿಮಾನಿಗಳಿಗೆ ಸಿಹಿ ಸುದ್ದಿಯೊಂದನ್ನು ನೀಡಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಈ ಬಗ್ಗೆ ಮಾಹಿತಿ ನೀಡಿರುವ ಅವರು ಪತಿ ಜಗದೀಶ್ ಜೊತೆ ಇರುವ ಒಂದು ವಿಶೇಷ ಫೋಟೋವನ್ನು...
ಗೋವಾ : ತನ್ನ ಗೆಳೆಯನೊಂದಿಗೆ ಗೋವಾ ಪ್ರವಾಸಕ್ಕೆ ತೆರಳಿದ್ದ ಮರಾಠಿ ನಟಿ ಈಶ್ವರಿ ದೇಶಪಾಂಡೆ ಕಾರು ಅಪಘಾತದಲ್ಲಿ ಸಾವನಪ್ಪಿದ್ದಾರೆ. ಮರಾಠಿ ನಟಿ ಈಶ್ವರಿ ದೇಶಪಾಂಡೆ ಮತ್ತು ಗೆಳೆಯ ಶುಭಂ ದಡ್ಗೆ ಕಾರಿನಲ್ಲಿ ಗೋವಾಗೆ ತೆರಳಿದ್ದರು. ಸೆಪ್ಟೆಂಬರ್...
ಗೋವಾ : ತಮಿಳು ಚಿತ್ರನಟಿ , ರಷ್ಯಾ ಮಾಡೆಲ್ ಅಲೆಕ್ಸಾಂಡ್ರಾ ಗೋವಾದಲ್ಲಿರುವ ತನ್ನ ನಿವಾಸದಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. ಆತ್ಮಹತ್ಯೆ ಮಾಡಿಕೊಂಡಿರುವ ಸಾಧ್ಯತೆ ಇದೆ ಎಂದು ಪೊಲೀಸರು ತಿಳಿಸಿದ್ದಾರೆ. ತಮಿಳು ನಟ ರಾಘವ ಲಾರೆನ್ಸ್ ಮುಖ್ಯ ಪಾತ್ರದಲ್ಲಿ...
ಚೆನ್ನೈ ಜುಲೈ 25: ನಟಿ ಯಶಿಕಾ ಆನಂದ್ ಪ್ರಯಾಣಿಸುತ್ತಿದ್ದ ಕಾರು ಅಪಘಾತಕ್ಕೀಡಾಗಿ ಆಕೆಯ ಸ್ನೇಹಿತೆ ದಾರುಣವಾಗಿ ಸಾವನ್ನಪ್ಪಿದ ಘಟನೆ ಚೆನ್ನೈನಲ್ಲಿ ನಡೆದಿದೆ. ತಮಿಳು ಬಿಗ್ಬಾಸ್ ಖ್ಯಾತಿಯ ನಟಿ ಯಶಿಕಾ ಆನಂದ ಅವರ ಕಾರು ಶನಿವಾರ ಮಧ್ಯರಾತ್ರಿ...
ಮುಂಬೈ ಜುಲೈ 16: ಮೂರು ಭಾರಿ ರಾಷ್ಟ್ರ ಪ್ರಶಸ್ತಿ ವಿಜೇತ ಹಿರಿಯ ನಟಿ ಸುರೇಖಾ ಸಿಕ್ರಿ ಅವರು ಹೃದಯಾಘಾತದಿಂದ ನಿಧನರಾಗಿದ್ದಾರೆ. ಅವರು ಮೆದುಳಿಗೆ ಸಂಬಂಧಿಸಿದ ಕಾಯಿಲೆಯಿಂದ ಬಳಲುತ್ತಿದ್ದರು. ಹಿರಿಯ ನಟ ಸುರೇಖಾ ಸಿಕ್ರಿ ಅವರಿಗೆ 75...
ಮುಂಬೈ : ಒಂದೆಡೆ ಮಳೆಯಿಂದಾಗಿ ಕ್ರಿಕೆಟ್ ಮ್ಯಾಚ್ ನಡೆಯುವುದೇ ಕಷ್ಟವಾಗಿದ್ದರೇ, ಇನ್ನೊಂದೆಡೆ ಭಾರತ ಹಾಗೂ ನ್ಯೂಜಿಲೆಂಡ್ ನಡುವೆ ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ ಫೈನಲ್ ಪಂದ್ಯದಲ್ಲಿ ಭಾರತ ಗೆದ್ದರೆ ನಾನು ಬೆತ್ತಲಾಗುವುದಾಗಿ ಮಾಡೆಲ್ ನಟಿ ಪೂನಂ ಪಾಂಡೆ...
ಶಿಮ್ಲಾ, ಮೇ08 : ಬಾಲಿವುಡ್ ನಟಿ, ಇತ್ತೀಚಿನ ದಿನಗಳಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ಅತೀ ಹೆಚ್ಚು ಗಮನ ಸೆಳೆಯುತ್ತಿರುವ ಕಂಗನಾ ರಣಾವುತ್ ಗೆ ಕೋವಿಡ್ ಸೋಂಕು ತಾಗಿರವುದು ದೃಢವಾಗಿದೆ. ಈ ಬಗ್ಗೆ ಸ್ವತಃ ಕಂಗನಾ ತನ್ನ ಇನ್ಸ್ಟಾಗ್ರಾಮ್...
ಚೆನ್ನೈ, ಎಪ್ರಿಲ್ 08: ಚೆಕ್ ಬೌನ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ತಮಿಳು ನಟರಾದ ರಾಧಿಕಾ ಶರತ್ಕುಮಾರ್ ಹಾಗೂ ಅವರ ಪತಿ ಶರತ್ಕುಮಾರ್ ಅವರಿಗೆ ಇಲ್ಲಿಯ ವಿಶೇಷ ಕೋರ್ಟ್ ಒಂದು ವರ್ಷ ಜೈಲು ಶಿಕ್ಷೆ ವಿಧಿಸಿದೆ. ಇವರ ಜತೆ...
ನವದೆಹಲಿ: ಹವಾಮಾನ ಬದಲಾವಣೆಯಿಂದ ಉಂಟಾಗುವ ಗಂಭೀರ ಸಮಸ್ಯೆಯೊಂದರ ಬಗ್ಗೆ ಅಂತರಾಷ್ಟ್ರೀಯ ಮಟ್ಟದ ಸಂಶೋಧನೆಯ ಲೇಖನವನ್ನು ನಟಿ ದಿಯಾ ಮಿರ್ಜಾ ತಮ್ಮ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿ..ಈ ಗಂಭೀರ ಸಮಸ್ಯೆಯಿಂದ ಪುರುಷರಿಗೆ ಉಂಟಾಗುವ ಸಮಸ್ಯೆ ಬಗ್ಗೆ ಬೆಳಕು...