DAKSHINA KANNADA8 hours ago
ಪುತ್ತೂರು – ಸಹಪಾಠಿ ವಿಧ್ಯಾರ್ಥಿನಿಯನ್ನು ಮದುವೆಯಾಗುವುದಾಗಿ ನಂಬಿಸಿ ದೈಹಿಕ ಸಂಪರ್ಕ – ವಿಧ್ಯಾರ್ಥಿನಿ ಗರ್ಭಿಣಿ – ಆರೋಪಿ ಪರಾರಿ
ಪುತ್ತೂರು ಜೂನ್ 26: ಮದುವೆಯಾಗುವುದಾಗಿ ನಂಬಿಸಿ ದೈಹಿಕ ಸಂಪರ್ಕ ಬೆಳೆಸಿ ಬಳಿಕ ಮದುವೆಯಾಗಲು ನಿರಾಕರಿಸಿದ ಆರೋಪದ ಮೇಲೆ ಇದೀಗ ಯುವಕನೋರ್ವನ ಮೇಲೆ ಯುವತಿ ಪೊಲೀಸರಿಗೆ ದೂರು ನೀಡಿದ್ದಾಳೆ. ಯುವತಿಯ ದೂರಿನಂತೆ ಆರೋಪಿ ಯುವಕನ ವಿರುದ್ಧ ದಕ್ಷಿಣ...