LATEST NEWS1 year ago
ಅಪ್ಘಾನಿಸ್ತಾನದಲ್ಲಿ ಪ್ರಬಲ ಭೂಕಂಪಕ್ಕೆ 500ಕ್ಕೂ ಅಧಿಕ ಮಂದಿ ಸಾವು…!!
ಕಾಬೂಲ್ ಅಕ್ಟೋಬರ್ 08: ಪಶ್ಚಿಮ ಅಫ್ಘಾನಿಸ್ತಾನದ ಹೆರಾತ್ನಲ್ಲಿ ಸಂಭವಿಸಿದ ಭೀಕರ ಭೂಕಂಪಕ್ಕೆ 500ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ. ಅಲ್ಲದೇ 1,000ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ. ಜಿಂದಾ ಜಾನ್ ಮತ್ತು ಘೋರಿಯನ್ ಜಿಲ್ಲೆಗಳ 12...