LATEST NEWS2 years ago
ಜುಲೈ 17 ರಿಂದ 25 ರ ವರೆಗೆ ಉಡುಪಿಯಲ್ಲಿ ಅಗ್ನಿಪಥ್ ಸೇನಾ ನೇಮಕಾತಿ ರ್ಯಾಲಿ -ಅಪರ ಜಿಲ್ಲಾಧಿಕಾರಿ ವೀಣಾ ಬಿ.ಎನ್
ಉಡುಪಿ, ಜುಲೈ 12 : ಉಡುಪಿಯ ಅಜ್ಜರಕಾಡು ಕ್ರೀಡಾಂಗಣದಲ್ಲಿ ಭಾರತೀಯ ಸೇನೆಯ ಅಗ್ನಿಪಥ್ ಸೇನಾ ನೇಮಕಾತಿ ರ್ಯಾಲಿಯು ಜುಲೈ 17 ರಿಂದ 25 ರ ವರೆಗೆ ನಡೆಯಲಿದ್ದು, ಇದಕ್ಕಾಗಿ ಎಲ್ಲ ರೀತಿಯ ಅಗತ್ಯ ಸಿದ್ಧತೆಗಳನ್ನು ಕೈಗೊಂಡು,...