LATEST NEWS1 year ago
ಯುವ ಜನತೆ ಉನ್ನತ ಸಾಧನೆಯ ಗುರಿ ಇಟ್ಟುಕೊಳ್ಳಬೇಕು: ಉಡುಪಿ ಜಿಲ್ಲಾಧಿಕಾರಿ ಡಾ.ವಿದ್ಯಾ ಕುಮಾರಿ ಕೆ.
ಉಡುಪಿ, ಜುಲೈ 18 : ಯುವ ಜನತೆ ತಮ್ಮ ಜೀವನದಲ್ಲಿ ಉನ್ನತ ಸಾಧನೆಗಳನ್ನು ಮಾಡಲು ಸ್ಪಷ್ಟ ಗುರಿ ಇಟ್ಟುಕೊಂಡು, ಆ ಗುರಿ ತಲುಪಲು ನಿರಂತರವಾಗಿ ಪರಿಶ್ರಮ ಪಡಬೇಕು ಎಂದು ಜಿಲ್ಲಾಧಿಕಾರಿ ಡಾ.ವಿದ್ಯಾಕುಮಾರಿ ಕೆ. ಹೇಳಿದರು. ನಗರದ...