ಮಂಗಳೂರು ಜುಲೈ 27: ಹಡಿಲು ಬಿದ್ದಿರುವ ಭೂಮಿಯಲ್ಲಿ ಭತ್ತದ ಕೃಷಿಗೆ ಪ್ರೋತ್ಸಾಹ ನೀಡುವ ನಿಟ್ಟಿನಲ್ಲಿ ತಮ್ಮ ಕಾಲುನೋವಿನ ನಡುವೆಯೂ ಸ್ವತಃ ಗದ್ದೆಗಳಿದು ನಾಟಿ ಮಾಡುವ ಮೂಲಕ ಶಾಸಕ ಯು.ಟಿ ಖಾದರ್ ಮಾದರಿಯಾಗಿದ್ದಾರೆ. ಕೋವಿಡ್ ಲಾಕ್ಡೌನ್ ಸಮಯವನ್ನು...
ಪುತ್ತೂರು ಜೂನ್ 17: ಹಾಡು ಹಗಲೇ ಕಾಡಾನೆಗಳು ಕೃಷಿ ತೋಟಕ್ಕೆ ನುಗ್ಗಿ ದಾಂಧಲೆ ನಡೆಸಿರುವ ಘಟನೆ ಕೊಂಬಾರು ಗ್ರಾಮದ ಸಿರಿಬಾಗಿಲು ಎಂಬಲ್ಲಿ ನಡೆದಿದೆ. ಸಿರಿಬಾಗಿಲು ಗ್ರಾಮದ ಪಿಲಿಕಜೆ ನಿವಾಸಿ ಸುಂದರ ಗೌಡ ಎನ್ನುವವರಿಗೆ ಸೇರಿದ ಕೃಷಿ...
ದೂರುವುದು ಯಾರನ್ನ? ರವಿಯಾಗಸದಿ ಮೂಡೋಕೆ ಇನ್ನೂ ಸಮಯವಿತ್ತು. ಆಗಲೇ ಮನೆಯಿಂದ ಹೊರಬಿದ್ದಿದ್ದ ಆತ. ಚಂದಿರನೇ ಅಸ್ಪಷ್ಟ ದಾರಿ ತೋರಿಸುತ್ತಿದ್ದ.ಗದ್ದೆಯ ಬದುವಿನಲ್ಲಿ ಸಾಗಿ ನೀರು ಬಿಟ್ಟ. ಗದ್ದೆ ಉತ್ತಾಯಿತು ,ಬಿತ್ತಾಯಿತು. ಮನೆಯ ಮಗನಂತೆ ಲಾಲಿಸಿ, ಕಲ್ಮಶಗಳನ್ನು ಕಿತ್ತು,...
ಹಾದಿ ಆ ಒಂದು ಘಟನೆ ನಡೆಯದೇ ಇದ್ದಿದ್ದರೆ ಆತ ಇಂದು ಪದವಿ ಶಿಕ್ಷಣ ಮುಗಿಸಿ ರಂಗಕಲೆಯೋ ಅಥವಾ ಔದ್ಯೋಗಿಕ ಕ್ಷೇತ್ರವನ್ನು ಅರಸಿ ಸಾಧನೆಯ ಹೆಜ್ಜೆ ಇಡಬೇಕಿತ್ತು. ಹೀಗಾಗಲೇ ಬೇಕೆಂದು ಬರೆದ ಮೇಲೆ ಯಾರೇನು ಮಾಡಕ್ಕಾಗುತ್ತೆ?. ಆ...
ಮೂಡಬಿದಿರೆ, ಮಾರ್ಚ್ 12: ಕಳೆದ ಆರೇಳು ತಿಂಗಳನಿಂದ ಎಡೆಬಿಡದ ದೇಶ ಸಂಚಾರ , ರಾಮಮಂದಿರ ನಿಧಿ ಸಂಗ್ರಹ ಅಭಿಯಾನವೇ ಮೊದಲಾಗಿ ಅತ್ಯಂತ ಬ್ಯುಸಿಯಾಗಿದ್ದ ಪೇಜಾವರ ಶ್ರೀ ವಿಶ್ವಪ್ರಸನ್ನತೀರ್ಥ ಶ್ರೀಪಾದರು ಕಳೆದೆರಡು ಮೂರು ದಿನಗಳಲ್ಲಿ ಒಂದಷ್ಟು ರಿಲ್ಯಾಕ್ಸ್...
ಸುಬ್ರಹ್ಮಣ್ಯ, ಫೆಬ್ರವರಿ 12 : ಕಡಬಕ್ಕೆ ಕಾಡಾನೆ ಆಗಮಿಸಿ ವಾಪಾಸು ಹೋದ ಬೆನ್ನಲ್ಲೇ ಇತ್ತ ಗುಂಡ್ಯ – ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಅನಿಲ ಎಂಬಲ್ಲಿಯೂ ಕಾಡಾನೆ ಕಂಡುಬಂದಿದ್ದು, ಅಪಾರ ಕೃಷಿ ನಾಶಮಾಡಿದ್ದು, ಸಾರ್ವಜನಿಕರಿಗೆ ಹಾಗೂ ಪ್ರವಾಸಿಗರಿಗೆ...
ಪುತ್ತೂರು : ಕೃಷಿ ಚಟುವಟಿಕೆಗಳಿಗೆ ಉಪಯೋಗಿಸುವಂತಹ ಸಣ್ಣ ಟಿಪ್ಪರ್ ಒಂದನ್ನು ದಕ್ಷಿಣಕನ್ನಡದ ಹಳ್ಳಿಯ ಯುವಕನೊಬ್ಬ ತಯಾರಿಸಿ ಗಮನ ಸೆಳೆದಿದ್ದಾನೆ. ಕಡಬ ತಾಲೂಕಿನ ಸವಣೂರಿನ ಬಂಬಿಲ ನಿವಾಸಿ ಪುರುಷೋತ್ತಮ್ ಈ ಸಣ್ಣ ಟಿಪ್ಪರ್ ನ ಆವಿಷ್ಕಾರ ಮಾಡಿದ್ದು, ಸ್ಕೂಟರ್...
ಕುಲ್ಕುಂದ ಕಾಡಾನೆ ದಾಳಿಗೆ ಅಪಾರ ಕೃಷಿ ನಾಶ ಸುಬ್ರಹ್ಮಣ್ಯ ಜನವರಿ 6: ಕಾಡಾನೆಗಳ ಹಿಂಡೊಂದು ಕೃಷಿ ಭೂಮಿಗೆ ನುಗ್ಗಿ ಅಪಾರ ಕೃಷಿ ಹಾನಿ ಮಾಡಿದೆ. ಸುಬ್ರಹ್ಮಣ್ಯ ದ ಕುಲ್ಕುಂದ ಬಳಿಯಿರುವ ಅಡಿಕೆ ತೋಟಕ್ಕೆ ನುಗ್ಗಿದ ಈ...
ಉಡುಪಿ ಜಿಲ್ಲೆಗೆ 77.72 ಕೋಟಿ ರೂಪಾಯಿ ಸಾಲಮನ್ನಾ ಮೊತ್ತ ಬಿಡುಗಡೆ ಉಡುಪಿ, ಜೂನ್ 10 : ರಾಜ್ಯ ಸರಕಾರದ ಸಾಲಮನ್ನಾ ಯೋಜನೆಯಡಿ ಜಿಲ್ಲೆಯಲ್ಲಿ ರೈತರ ಖಾತೆಗೆ ಬಿಡುಗಡೆಯಾದ ಮೊತ್ತದ ಬಗ್ಗೆ ಪ್ರತಿಯೊಬ್ಬ ರೈತನಿಗೂ ಸಮರ್ಪಕ ಮಾಹಿತಿ...
ರೈತರ ಸಮಸ್ಯೆಗಳಿಗೆ ಪಕ್ಷಾತೀತವಾಗಿ ಸ್ಪಂದನೆ- ಡಾ. ಜಯಮಾಲಾ ಉಡುಪಿ, ಡಿಸೆಂಬರ್ 23 : ರೈತರು ದೇಶದ ಬೆನ್ನುಲುಬು, ರೈತರು ಎದುರಿಸುತ್ತಿರುವ ಸಮಸ್ಯೆಗಳನ್ನು ಪಕ್ಷಾತೀತವಾಗಿ ಪರಿಹರಿಸಲು ಎಲ್ಲಾ ಜನಪ್ರತಿನಿಧಿಗಳು ಪ್ರಯತ್ನಿಸಬೇಕು ಎಂದು ರಾಜ್ಯ ಮಹಿಳಾ ಮತ್ತು ಮಕ್ಕಳ...