LATEST NEWS2 days ago
ಅಹಮದಾಬಾದ್ ವಿಮಾನ ಪತನ: ಮೃತರ ಕುಟುಂಬಕ್ಕೆ 1 ಕೋಟಿ ರೂ. ಪರಿಹಾರ ಘೋಷಿಸಿದ ಟಾಟಾ ಗ್ರೂಪ್
ನವದೆಹಲಿ, ಜೂನ್ 13: ಗುಜರಾತನ ಅಹಮದಾಬಾದ್ನಲ್ಲಿ ಸಂಭವಿಸಿದ ವಿಮಾನ ಅಪಘಾತದಲ್ಲಿ ಮೃತರ ಕುಟುಂಬಗಳಿಗೆ ಟಾಟಾ ಗ್ರೂಪ್ ತಲಾ 1 ಕೋಟಿ ರೂ. ಪರಿಹಾರ ಘೋಷಿಸಿದೆ. ಅಹಮದಾಬಾದ್ನಿಂದ ಲಂಡನ್ಗೆ ಹೊರಟಿದ್ದ ಏರ್ ಇಂಡಿಯಾ ವಿಮಾನ ಗುರುವಾರ (ಜೂ.12)...