UDUPI12 months ago
ಉಡುಪಿ : ಮಲ್ಪೆ ಬೀಚ್ ಗೆ ಬಂದಿದ್ದ ಮಂಡ್ಯ ಪ್ರವಾಸಿ ಸಮುದ್ರದಲ್ಲಿ ಮುಳುಗಿ ಮೃತ್ಯು…!!
ಉಡುಪಿ : ಉಡುಪಿ ಯ ಮಲ್ಪೆ ಬೀಚ್ಗೆ ಮಂಡ್ಯದಿಂದ ಪ್ರವಾಸಕ್ಕೆ ಬಂದ ಯುವಕನೋರ್ವ ಸಮುದ್ರದಲ್ಲಿ ಮುಳುಗಿ ಮೃತಪಟ್ಟ ಘಟನೆ ಭಾನುವಾರ ಸಂಜೆ ಸಂಭವಿಸಿದೆ. ಮೃತರನ್ನು ಮಂಡ್ಯ ಮೂಲದ ನಾಗೇಂದ್ರ(21) ಎಂದು ಗುರುತಿಸಲಾಗಿದೆ. ಇವರು ಬೆಂಗಳೂರಿನಲ್ಲಿ ಕಲಿಯುತ್ತಿದ್ದು,...