ಮಂಗಳೂರು ಫೆಬ್ರವರಿ 02: ಮಂಗಳೂರಿನಿಂದ ದೆಹಲಿಗೆ ನೇರ ವಿಮಾನಯಾನ ಶನಿವಾರದಿಂದ ಆರಂಭಗೊಂಡಿದೆ. ವಿಮಾನ ಐಎಕ್ಸ್ 1552 ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಬೆಳಗ್ಗೆ 6.40ಕ್ಕೆ ಹೊರಟು 9.35ಕ್ಕೆ ದಿಲ್ಲಿ ಏರ್ಪೋರ್ಟಲ್ಲಿ ಇಳಿಯಿತು. ಜೊತೆ ವಿಮಾನವಾದ ಐಎಕ್ಸ್...
ಮುಂಬೈ ನವೆಂಬರ 27: ಏರ್ ಇಂಡಿಯಾದಲ್ಲಿ ಕೆಲಸ ಮಾಡುತ್ತಿದ್ದ ಯುವ ಮಹಿಳಾ ಪೈಲಟ್ ನೇಣು ಬಿಗಿದು ಆತ್ಮಹತ್ಯೆಗೆ ಶರಣಾದ ಘಟನೆ ಮುಂಬೈನಲ್ಲಿ ನಡೆದಿದೆ. ಮೃತ ಪೈಲೆಟ್ ನನ್ನು ಉತ್ತರ ಪ್ರದೇಶದ ಗೋರಖ್ಪುರ ಜಿಲ್ಲೆಯ ಸೃಷ್ಟಿ ತುಲಿ...
ಮಂಂಗಳೂರು ಮೇ 22: ಇಡೀ ದೇಶವನ್ನೇ ಬೆಚ್ಚಿಬಿಳಿಸಿದ ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸಂಭವಿಸಿದ ಏರ್ ಇಂಡಿಯಾ ವಿಮಾನ ದುರಂತಕ್ಕೆ 14 ವರ್ಷ ಸಂದಿದೆ. ಈ ದುರಂತದಲ್ಲಿ ಮಡಿದವರಿಗೆ ದಕ್ಷಿಣಕನ್ನಡ ಜಿಲ್ಲಾಡಳಿತ ಶೃದ್ದಾಂಜಲಿ ಸಲ್ಲಿಸಿತು. ವಿಮಾನ...
ಬೆಂಗಳೂರು ಮೇ 19: ಬೆಂಗಳೂರಿನಿಂದ ಕೊಚ್ಚಿಗೆ ತೆರಳುತ್ತಿದ್ದ ಏರ್ ಇಂಡಿಯಾ ವಿಮಾನದ ಇಂಜಿನ್ ನಲ್ಲಿ ಹೊಗೆ ಕಾಣಿಸಿಕೊಂಡಿದ್ದರಿಂದ ವಿಮಾನವನ್ನು ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲೇ ತುರ್ತು ಭೂಸ್ಪರ್ಶವಾಗಿದೆ. AI 1132 ಏರ್ ಇಂಡಿಯಾ ವಿಮಾನ ರಾತ್ರಿ...
ಮಂಗಳೂರು ಮೇ 11 : ದುಬೈನಿಂದ ಮಂಗಳೂರಿಗೆ ಬರುತ್ತಿದ್ದ ವಿಮಾನದಲ್ಲಿ ಪ್ರಯಾಣಿಕರೊಬ್ಬರು ಸಿಬ್ಬಂದಿ ಜೊತೆಗೆ ಅಸಭ್ಯವಾಗಿ ವರ್ತಿಸಿದ್ದಲ್ಲದೆ, ವಿಮಾನ ಸಮುದ್ರದ ಮೇಲಿರುವಾಗ ಹೊರಗೆ ಹಾರುತ್ತೇನೆಂದು ಹೇಳಿ ಭೀತಿ ಹುಟ್ಟಿಸಿದ ವಿಲಕ್ಷಣ ವಿದ್ಯಮಾನ ನಡೆದಿದೆ. ಈ ಬಗ್ಗೆ...
ಉಡುಪಿ: ನೇಜಾರು ಹತ್ಯಾಕಾಂಡದ ಆರೋಪಿ ಪ್ರವೀಣ್ ಚೌಗುಲೆ(39) ಪ್ರಕರಣದ ತನಿಖೆ ಪೂರ್ಣಗೊಂಡ ಹಿನ್ನೆಲೆಯಲ್ಲಿ ನಾಳೆ( ಫೆಬ್ರವರಿ 9 ರಂದು ) ಚಾರ್ಜ್ಶೀಟ್ನ್ನು ಪ್ರಕರಣದ ತನಿಖಾಧಿಕಾರಿಗಳು ಉಡುಪಿ ನ್ಯಾಯಾಲಯಕ್ಕೆ ಸಲ್ಲಿಸಲಿದ್ದಾರೆಂದು ತಿಳಿದು ಬಂದಿದೆ. ಈಗಾಗಲೇ ಪ್ರಕರಣಕ್ಕೆ ಸಂಬಂಧಿಸಿದ...
ಉಡುಪಿ : ನೇಜಾರು ಹತ್ಯಾಕಾಂಡ ಪ್ರಕರಣದ ವರದಿಗಳಲ್ಲಿ ಕೊಲೆಯಾದ ಆಯ್ನಾಝ್, ಆರೋಪಿಯ ಸ್ಕೂಟರ್ ಬಳಸುತ್ತಿದ್ದ ಕುರಿತು ಮಾಧ್ಯಮಗಳಲ್ಲಿ ಸುದ್ದಿ ಪ್ರಕಟವಾಗಿದ್ದು ಈ ಬಗ್ಗೆ ಮೃತ ಅಯ್ನಾಝ್ ತಂದೆ ನೂರ್ ಮುಹಮ್ಮದ್ ಪ್ರತಿಕ್ರೀಯಿಸಿದ್ದಾರೆ. ಅಯ್ನಾಝ್ ಬಳಸುತ್ತಿದ್ದ ಸ್ಕೂಟರ್...
ಮಂಗಳೂರು : ಅಕ್ಷರ ಸಂತ ಪದ್ಮಶ್ರೀ ಪುರಸ್ಕೃತ ಹರೇಕಳ ಹಾಜಬ್ಬರನ್ನು ಏರ್ ಇಂಡಿಯಾ ಸಿಬಂದಿ ಗೌರವಿಸಿದೆ. ಹಿದಾಯ ಫೌಂಡೇಶನ್ ಜುಬೈಲ್ ಘಟಕದ ವತಿಯಂದ ನಡೆಯುವ ಕಾರ್ಯಕ್ರಮದಲ್ಲಿ ಭಾಗವಹಿಸಲು ಮಂಗಳೂರಿನಿಂದ ದಮ್ಮಾಮ್ ಗೆ ಏರ್ ಇಂಡಿಯ ಎಕ್ಸ್...
ಉಡುಪಿ : ಉಡುಪಿ ನೇಜಾರು ಹತ್ಯಾಕಾಂಡದ ಆರೋಪಿ ಏರ್ ಇಂಡಿಯಾ ಕ್ಯಾಬಿನ್ ಕ್ರೂ ಉದ್ಯೋಗಿ ಪ್ರವೀಣ್ ಅರುಣ್ ಚೌಗುಲೆಯ ಜೀವನದ ಒಂದೋದೇ ಕರ್ಮಕಾಂಡ ಬಯಲಾಗುತ್ತಿದೆ. ಹಂತಕ ಪ್ರವೀಣ್ ಚೌಗಲೆ ಪತ್ನಿಗೂ ನಿತ್ಯ ಚಿತ್ರ ಹಿಂಸೆ ನೀಡುತ್ತಿದ್ದ...
ಮಂಗಳೂರು ನವೆಂಬರ್ 18 : ಉಡುಪಿ ನೇಜಾರಿನಲ್ಲಿ ಒಂದೇ ಕುಟುಂಬದ ನಾಲ್ವರನ್ನ ಕೊಲೆ ಮಾಡಿದ ಹಂತಕ ಪ್ರವೀಣ್ ಅರುಣ್ ಚೌಗಲೆಯನ್ನು ‘ಏರ್ ಇಂಡಿಯಾ ಎಕ್ಸ್ಪ್ರೆಸ್’ ವಿಮಾನಯಾನ ಸಂಸ್ಥೆ ಕೆಲಸದಿಂದ ತೆಗೆದು ಹಾಕಿದೆ. ಈ ಘಟನೆಯಿಂದ ನಮಗೆ...