ಮಂಗಳೂರು: ಮಂಗಳೂರು ನಗರದ ಯೆಯ್ಯಾಡಿ ಏರ್ಪೋರ್ಟ್ ರೋಡಲ್ಲಿ ತಡ ರಾತ್ರಿ ಬೈಕೊಂದು ಸ್ಕಿಡ್ ಆಗಿ ಇಬ್ಬರು ಸವಾರರೂ ಸಾವನ್ನಪ್ಪಿದ ದಾರುಣ ಘಟನೆ ನಡೆದಿದೆ. ಗುರುವಾರ ತಡರಾತ್ರಿ ಯೆಯ್ಯಾಡಿ ಸಮೀಪದ ಹರಿಪದವು ಎಂಬಲ್ಲಿ ಈ ಅವಘಡ ಸಂಭವಿಸಿದ್ದು...
ಮಂಗಳೂರು, ಜೂನ್ 15: ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಸಂಪರ್ಕಿಸುವ ಮರವೂರು ಸೇತುವೆಯಲ್ಲಿ ಬಿರುಕು ಕಾಣಿಸಿಕೊಂಡಿದ್ದು, ರಸ್ತೆ ಸಂಚಾರ ಸ್ಥಗಿತಗೊಳಿಸಲಾಗಿದೆ. ಕರಾವಳಿಯಲ್ಲಿ ಭಾರಿ ಮಳೆಯಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ಸೇತುವೆಯ ಪಿಲ್ಲರ್ ಕುಸಿದಿದೆ. ಇದರಿಂದಾಗಿ ಮರವೂರು ಸೇತುವೆಯ ಒಂದು...