ಮಂಗಳೂರು ಮಾರ್ಚ್ 04: ಪ್ರಯಾಣಿಕರ ಸಂಖ್ಯೆ ಕಡಿಮೆಯಾದ ಹಿನ್ನಲೆ ಮಂಗಳೂರು ಹುಬ್ಬಳ್ಳಿ ನೇರ ವಿಮಾನ ಯಾನವನ್ನು ಮಾರ್ಚ್ 10 ರಿಂದ ರದ್ದು ಪಡಿಸಲು ಇಂಡಿಗೋ ನಿರ್ಧರಿಸಿದೆ. ಕಳೆದ ವರ್ಷದ ಮೇ ತಿಂಗಳಲ್ಲಿ ಇಂಡಿಗೋ ಸಂಸ್ಥೆ ಈ...
ಮಂಗಳೂರು ಫೆಬ್ರವರಿ 13: ಚಿನ್ನ ಅಕ್ರಮ ಸಾಗಾಟದ ಬಳಿಕ ಇದೀಗ ಮಂಗಳೂರು ವಿಮಾನ ನಿಲ್ದಾಣದಲ್ಲಿ ಅಕ್ರಮವಾಗಿ ವಜ್ರ ಸಾಗಾಟಕ್ಕೆ ಯತ್ನಿಸಿದ್ದ ಸ್ಮಗ್ಲರ್ ಗಳನ್ನು ಭಾರತೀಯ ಕಂದಾಯ ಗುಪ್ತಚರ ನಿರ್ದೇಶನಾಲಯ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ದುಬೈಗೆ ಪ್ರಯಾಣ...
ಮಂಗಳೂರು ಜನವರಿ 15: ಫೆಬ್ರವರಿ 1 ರಿಂದ ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸುವ ಎಲ್ಲಾ ಪ್ರಯಾಣಿಕರು ಇನ್ನು ಮುಂದೆ ಬಳಕೆದಾರರ ಅಭಿವೃದ್ಧಿ ಶುಲ್ಕವನ್ನು ಪಾವತಿಸಬೇಕಾಗುತ್ತದೆ. ಸದ್ಯ ಮಂಗಳೂರು ವಿಮಾನ ನಿಲ್ದಾಣದಲ್ಲಿ ಯುಡಿಎಫ್ ಅನ್ನು ನಿರ್ಗಮನ...
ಮಂಗಳೂರು ನವೆಂಬರ್ 04: ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ದಾಖಲೆಗಳಲ್ಲಿರುವ “ಮ್ಯಾಂಗಲೋರ್’ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಎಂಬ ಹೆಸರನ್ನು ತೆಗೆದು ಇದೀಗ “ಮಂಗಳೂರು’ ಎಂದು ಬದಲಾವಣೆ ಮಾಡಿ ವಿಮಾನ ನಿಲ್ದಾಣ ಪ್ರಾಧಿಕಾರ ಆದೇಶಿಸಿದೆ. ವಿಮಾನ ನಿಲ್ದಾಣದಲ್ಲಿರುವ...
ಮುಂಬೈ ನವೆಂಬರ್ 03: ಮುಂಬೈ ಕಸ್ಸಮ್ಸ್ ಅಧಿಕಾರಿಗಳು ಅಕ್ರಮ ಹಣ ವರ್ಗಾವಣೆ ದಂಧೆಯನ್ನು ಭೇಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಛತ್ರಪತಿ ಶಿವಾಜಿ ಮಹಾರಾಜ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸುಮಾರು 4.1 ಕೋಟಿ ಮೌಲ್ಯದ ವಿದೇಶಿ ಕರೆನ್ಸಿಯನ್ನು ವಶಪಡಿಸಿಕೊಂಡಿದ್ದಾರೆ ಮತ್ತು...
ಮಂಗಳೂರು ಅಗಸ್ಟ್ 27: ರಾಜ್ಯದಲ್ಲಿ ಅತ್ಯಧಿಕ ಭಕ್ತರು ಸಂದರ್ಶಿಸುವ ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಮಿನಿ ವಿಮಾನ ನಿಲ್ದಾಣ ನಿರ್ಮಿಸಲಾಗುವುದು ಎಂದು ವಸತಿ ಸಚಿವ ವಿ. ಸೋಮಣ್ಣ ತಿಳಿಸಿದ್ದಾರೆ. ಬೆಳ್ತಂಗಡಿಯಲ್ಲಿ ಶನಿವಾರ 1500 ಫಲಾನುಭವಿಗಳಿಗೆ ವಸತಿ ಆದೇಶ...
ಬೆಂಗಳೂರು, ಆಗಸ್ಟ್ 16: ವಿಮಾನದಲ್ಲಿನ ಲಗೇಜ್ ನಿರ್ವಹಣೆಯ ವೈಫಲ್ಯದಿಂದ ಖ್ಯಾತ ತಾಳವಾದ್ಯ ವಾದಕರೋರ್ವರ ಘಟಂ ವಾದ್ಯ ಚೂರು ಚೂರಾದ ಘಟನೆ ದೇವನಹಳ್ಳಿ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನಡೆದಿದೆ. ಬೆಂಗಳೂರಿನ ಗಿರಿಧರ್ ಉಡುಪ ಅವರ ಘಟಂ...
ಮಂಗಳೂರು, ಆಗಸ್ಟ್ 16: ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಗೊಂದಲ ಸೃಷ್ಟಿಸಿದ್ದ ಯುವಕ ಮತ್ತು ಯುವತಿಯ ವಿರುದ್ಧ ಬಜಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಅವರಿಬ್ಬರಿಗೆ ವಿಮಾನಯಾನಕ್ಕೆ ನಿಷೇಧ ಹೇರುವ ಸಾಧ್ಯತೆ ಇದೆ ಎನ್ನಲಾಗಿದೆ. ಇಂಡಿಗೋ...
ಮಂಗಳೂರು,ಆಗಸ್ಟ್ 14 : ಮಂಗಳೂರು ಏರ್ ಪೋರ್ಟ್ ನಲ್ಲಿ ಯುವಕ-ಯುವತಿ ಚಾಟಿಂಗ್ ಭಾರೀ ಆತಂಕ ಸೃಷ್ಟಿಸಿದ ಘಟನೆ ನಡೆದಿದ್ದು, ರನ್ ವೇನಲ್ಲಿ ಪ್ರಯಾಣಿಕರನ್ನು ಒಳಗೊಂಡಿದ್ದ ವಿಮಾನ ಹಾರಾಟ ಸ್ಥಗಿತಗೊಳಿಸಿ ತಪಾಸಣೆ ನಡೆದಿದೆ. ಮಂಗಳೂರು ಏರ್...
ಮಂಗಳೂರು ಜುಲೈ 20: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಂಕಿ ಪಾಕ್ಸ್ ರೋಗ ಹರಡದಂತೆ ತಡೆಯಲು ಸಕಲ ಮುನ್ನೆಚ್ಚರಿಕಾ ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ. ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು. ಯಾವುದೇ ವ್ಯಕ್ತಿಗಳಲ್ಲಿ ಜ್ವರ ಹಾಗೂ...