DAKSHINA KANNADA22 hours ago
ಶಾಸಕ ಅಶೋಕ್ ರೈ ಗೆ ಮಾಜಿ ಶಾಸಕ ಸಂಜೀವ ಮಠಂದೂರು ಕೌಂಟರ್
ಪುತ್ತೂರು, ಜುಲೈ 14: ಹಿಂದೂ ಜಾಗರಣ ವೇದಿಕೆ ಮುಖಂಡನ ವಿರುದ್ಧ ಶಾಸಕ ಅಶೋಕ್ ಕುಮಾರ್ ರೈ ಹೇಳಿಕೆಗೆ ಮಾಜಿ ಶಾಸಕ ಸಂಜೀವ ಮಠಂದೂರು ಕೌಂಟರ್ ನೀಡಿದ್ದಾರೆ. ಹಿಂದೂ ಜಾಗರಣ ವೇದಿಕೆಯ ಪ್ರತಿಭಟನೆಯಲ್ಲಿ ಶಾಸಕರ ವಿರುದ್ಧ ವಾಗ್ದಾಳಿ ನಡೆಸಿದ್ದ...