ಉಜಿರೆ ಮೇ 21: ಪಂಜಾಬ್ ನಲ್ಲಿ ನಿಗೂಢ ಕಾರಣಕ್ಕೆ ಕಟ್ಟಡದಿಂದ ಬಿದ್ದು ಆತ್ಮಹತ್ಯೆಗೆ ಶರಣಾದ ಧರ್ಮಸ್ಥಳ ಗ್ರಾಮದ ಬೊಳಿಯಾರು ನಿವಾಸಿ ಆಕಾಂಕ್ಷಾ (22) ಅವರ ಅಂತ್ಯ ಸಂಸ್ಕಾರವು ಧರ್ಮಸ್ಥಳದ ಬೊಳಿಯಾರಿನಲ್ಲಿರುವ ಕುಟುಂಬದ ಮನೆಯಲ್ಲಿ ಬುಧವಾರ ನೆರವೇರಿತು....
ಬೆಳ್ತಂಗಡಿ ಮೇ 21: ಪಂಜಾಬ್ ನಲ್ಲಿ ನಿಗೂಢ ಕಾರಣಕ್ಕೆ ಆತ್ಮಹತ್ಯೆಗೆ ಶರಣಾಗಿದ್ದ ಧರ್ಮಸ್ಥಳ ಬೊಳಿಯಾರ್ ನಿವಾಸಿ, ಏರೋಸ್ಪೇಸ್ ಉದ್ಯೋಗಿಯಾಗಿದ್ದ ಆಕಾಂಕ್ಷಾ ಎಸ್. ನಾಯರ್(22) ಅವರ ಮೃತದೇಹ ಬುಧವಾರ ಬೆಳಗ್ಗೆ ಮನೆಗೆ ತಲುಪಿದೆ. ಬೆಂಗಳೂರು ವಿಮಾನ ನಿಲ್ದಾಣದಿಂದ...
ಬೆಳ್ತಂಗಡಿ ಮೇ 19: ಪಂಜಾಬ್ ನಲ್ಲಿ ನಿಗೂಢವಾಗಿ ಸಾವನಪ್ಪಿದ ಧರ್ಮಸ್ಥಳ ಮೂಲದ ಯುವತಿ ಆಕಾಂಕ್ಷ ಸಾವಿಗೆ ಕಾರಣ ಇದೀಗ ತಿಳಿದು ಬಂದಿದೆ. ಪೊಲೀಸರ ಪ್ರಾಥಮಿಕ ತನಿಖೆಯಲ್ಲಿ ಯುವತಿ ಪ್ರೇಮ ವೈಫಲ್ಯದಿಂದ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದು...
ಬೆಳ್ತಂಗಡಿ ಮೇ 18: ಎರೋಸ್ಪೇಸ್ ಉದ್ಯೋಗಿಯಾಗಿರುವ ಬೆಳ್ತಂಗಡಿ ಮೂಲದ ಯುವತಿಯೊಬ್ಬಳು ಪಂಜಾಬ್ ನಲ್ಲಿ ನಿಗೂಢವಾಗಿ ಸಾವನಪ್ಪಿದ ಘಟನೆ ಮೇ 17 ರಂದು ನಡೆದಿದೆ. ಮೃತರನ್ನು ಧರ್ಮಸ್ಥಳ ಗ್ರಾಮದ ಬೊಳಿಯಾರ್ ನಿವಾಸಿ ಏರೋಸ್ಪೇಸ್ ಉದ್ಯೋಗಿ ಆಕಾಂಕ್ಷ (22...