LATEST NEWS2 days ago
ಕೇರಳ KSRTC ಬಸ್ ಗೆ ಕಾರು ಡಿಕ್ಕಿ , ಐವರು ವೈದ್ಯಕೀಯ ವಿದ್ಯಾರ್ಥಿಗಳ ದಾರುಣ ಮೃತ್ಯು..!
ಆಲಪ್ಪುಳ( ಕೇರಳ) : ಕೇರಳ ಸಾರಿಗೆ ಸಂಸ್ಥೆ (KSRTC) ಬಸ್ ಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಐವರು ವೈದ್ಯಕೀಯ ವಿದ್ಯಾರ್ಥಿಗಳು ಸ್ಥಳದಲ್ಲೇ ಸಾವನ್ನಪ್ಪಿರುವ ದಾರುಣ ಘಟನೆ ಆಲಪ್ಪುಳದ ಕಲಾರ್ಕೋಡ್ ನಲ್ಲಿ ಸಂಭವಿಸಿದೆ. ಕೆಎಸ್ಆರ್ಟಿಸಿ ಸೂಪರ್-ಫಾಸ್ಟ್...