LATEST NEWS10 months ago
ಕುಂದಾಪುರ ತ್ರಾಸಿ ಅಂಬಾ ಟಿವಿ ಸೆಂಟರ್ ನಲ್ಲಿ ಬೆಂಕಿ ಅವಘಡ – ಒಂದು ಕೋಟಿಗೂ ಅಧಿಕ ನಷ್ಟ
ಕುಂದಾಪುರ ಜೂನ್ 10: ವಿದ್ಯುತ್ ಶಾರ್ಟ್ ಸರ್ಕ್ಯೂಟ್ ಗೆ ಕುಂದಾಪುರ ತಾಲೂಕಿನ ತ್ರಾಸಿ ರಾಷ್ಟ್ರೀಯ ಹೆದ್ದಾರಿ 66ರ ತ್ರಾಸಿ ಅಂಬಾ ಟಿವಿ ಸೆಂಟರ್ ಬೆಂಕಿಗಾಹುತಿಯಾಗಿದೆ. ರವಿವಾರ ರಾತ್ರಿ 10:30ಕ್ಕೆ ಸುಧಾಕರ ಶೆಟ್ಟಿ ಎಂಬವರ ಮಾಲಕತ್ವದ ಅಂಬಾ...