LATEST NEWS1 month ago
ಅಂಬಲಪಾಡಿ – ಮೇಲ್ಸೇತುವೆ ಪಿಲ್ಲರ್ ಗುಂಡಿಗೆ ಬಿದ್ದ ಕಾರು
ಉಡುಪಿ ಡಿಸೆಂಬರ್ 27: ಅಂಬಲಪಾಡಿಯಲ್ಲಿ ಮೇಲ್ಸೇತುವೆ ನಿರ್ಮಾಣಕ್ಕಾಗಿ ತೆಗೆಯಲಾಗಿದ್ದ ಬೃಹತ್ ಗುಂಡಿಗೆ ಕಾರೊಂದು ಬಿದ್ದಿದೆ. ಮಂಗಳೂರಿನಿಂದ ಕುಂದಾಪುರ ಕಡೆಗೆ ತೆರಳುತ್ತಿದ್ದ ಕಾರು ಮತ್ತೊಂದು ವಾಹನಕ್ಕೆ ದಾರಿ ಮಾಡಿಕೊಡುವ ವೇಳೆ ನಿಯಂತ್ರಣ ತಪ್ಪಿ ಬೃಹತ್ ಗುಂಡಿಗೆ ಬಿದ್ದಿದೆ....