DAKSHINA KANNADA1 day ago
ಸುಬ್ರಹ್ಮಣ್ಯ – ನಾಪತ್ತೆಯಾಗಿದ್ದ ಆಂಬ್ಯುಲೆನ್ಸ್ ಡ್ರೈವರ್ ಮೃತದೇಹ ಪತ್ತೆ
ಸುಬ್ರಹ್ಮಣ್ಯ ಜುಲೈ 25: ಕಳೆದ ಕೆಲವು ದಿನಗಳ ಹಿಂದೆ ನಾಪತ್ತೆಯಾಗಿದ್ದ ಸುಬ್ರಹ್ಮಣ್ಯ ಪ್ರಾಥಮಿಕ ಆರೋಗ್ಯಕೇಂದ್ರದ ಆಂಬ್ಯುಲೆನ್ಸ್ ಡ್ರೈವರ್ ಮೃತದೇಹ ಕುಮಾರಧಾರ ನದಿಯಲ್ಲಿ ಇಂದು ಪತ್ತೆಯಾಗಿದೆ. ಮೃತರನ್ನು ಸುಬ್ರಹ್ಮಣ್ಯ ದೇವರಗದ್ದೆ ನಿವಾಸಿ ಹೊನ್ನಪ್ಪ (52) ಎಂದು ಗುರುತಿಸಲಾಗಿದೆ....