ಅಮರಾವತಿ: ತ್ವರಿತ ಸಾಲ ನೀಡುವ ಆ್ಯಪ್ ಮೂಲಕ 2,000 ರೂ. ಸಾಲ ಪಡೆದಿದ್ದ ವ್ಯಕ್ತಿಯೊಬ್ಬ ಆ್ಯಪ್ ಏಜೆಂಟರ ಕಿರುಕುಳದಿಂದ ಮನನೊಂದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಆಂಧ್ರಪ್ರದೇಶದಲ್ಲಿ ನಡೆದಿದೆ. ಹೈದರಾಬಾದ್ ಮೂಲದ ನರೇಂದ್ರ (25) ಆತ್ಮಹತ್ಯೆ ಮಾಡಿಕೊಂಡ...
ಹೈದರಾಬಾದ್: ತರಾತುರಿಯಲ್ಲಿ ಮುಂಬೈ ಮೂಲದ ಬಾಲಿವುಡ್ ನಟಿ, ಹಾಗೂ ರೂಪದರ್ಶಿ ಕಾದಂಬರಿ ಜೆಟ್ವಾನಿ (kadambari jethwani) ಯವರನ್ನು ಬಂಧಿಸಿ ಕಿರುಕುಳ ಕೊಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಐಪಿಎಸ್ ಅಧಿಕಾರಿಗಳನ್ನು ಆಂಧ್ರ ಪ್ರದೇಶ ಸರ್ಕಾರ ಅಮಾನತು ಮಾಡಿದೆ....
ತಿರುಪತಿ : ಆಂಧ್ರ ಪ್ರದೇಶದ ಚಿತ್ತೂರು ತಾಲೂಕಿನ ಚಂದ್ರಗಿರಿ ಬಳಿ ಟೊಮ್ಯಾಟೋ ತುಂಬಿದ ಟ್ರಕ್ ಕಾರಿನ ಮೇಲೆ ಉರುಳಿ ಬಿದ್ದ ಪರಿಣಾಮ ಕಾರಿನಲ್ಲಿ ಪ್ರಯಾಣಿಸುತಿದ್ದ ಕರ್ನಾಟಕ ಮೂಲ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ . ಘಟನೆ ಇಬ್ಬರು...
ಕಡಪ: ಸೈಕಲ್ ನಲ್ಲಿ ಬರುತ್ತಿದ್ದ ಮಕ್ಕಳಿಗೆ ರಸ್ತೆ ಮೇಲೆ ಬಿದ್ದಿದ್ದ ವಿದ್ಯುತ್ ತಂತಿ ಸ್ಪರ್ಶಿಸಿ ಒಂದು ಮಗು ಸಾವನ್ನಪ್ಪಿ ಮತ್ತೊಂದು ಮಗು ಗಂಭೀರವಾಗಿರುವ ಘಟನೆ ಆಂಧ್ರ ಪ್ರದೇಶದ ಕಡಪ ಜಿಲ್ಲೆಯಲ್ಲಿ ನಡೆದಿದೆ. ಕಡಪದ ಅಗಡಿ ಬೀದಿಯಲ್ಲಿ...
ಉಳ್ಳಾಲ ಜೂನ್ 11: ಉಳ್ಳಾಲ ಸಮುದ್ರ ತೀರದಲ್ಲಿ ಓರ್ವ ಮಹಿಳೆ ನೀರುಪಾಲಾಗಿದ್ದು, ಮೂವರ ಮುಹಳೆಯರನ್ನು ರಕ್ಷಣೆ ಮಾಡಲಾಗಿದೆ. ಆಂಧ್ರಪ್ರದೇಶದ ಕೊಂಡಾಪುರದ ಸಿರಿಲಿಂಗಪಲ್ಲಿ ನಿವಾಸಿ ಪಿ.ಎಲ್. ಪ್ರಸನ್ನ ಎಂಬುವವರ ಪತ್ನಿ ಪರಿಮಿ ರತ್ನ ಕುಮಾರಿ (57) ಮೃತಪಟ್ಟವರು....
ಬೆಂಗಳೂರು : ಬಂಗಾಳಕೊಲ್ಲಿಯಲ್ಲಿ ಮೈಚಾಂಗ್ ಚಂಡಮಾರುತ ಭೀಓತಿ ನೆರೆಯ ಆಂಧ್ರ ಪ್ರದೇಶ ಹಾಗೂ ತಮಿಳುನಾಡಿಗೆ ತಲೆದೋರಿದ್ದು ಇಂದು( ಸೋಮವಾರ ಮತ್ತು ಮಂಗಳವಾರ)ನ ಭಾರಿ ಗಾಳಿ ಮಳೆಯ ನಿರೀಕ್ಷೆ ಇದ್ದು ಶಾಲಾ ಕಾಲೇಜುಗಳಿಗೆ 2 ದಿನ ರಜೆ...
ವಿಶಾಖಪಟ್ಟಣಂ ಅಕ್ಟೋಬರ್ 30: ಆಂಧ್ರ ಪ್ರದೇಶದ ವಿಜಯನಗರಂನಲ್ಲಿ ನಡೆದ ಭೀಕರ ರೈಲ್ವೆ ಅಪಘಾತದಲ್ಲಿ ಸಾವನಪ್ಪಿದವರ ಸಂಖ್ಯೆ 13ಕ್ಕೆ ಏರಿಕೆಯಾಗಿದೆ. ಇದಲ್ಲದೆ ಅಪಘಾತ ಸಂಭವಿಸಿದ ವೇಳೆ ಬೋಗಿಗಳು ಹಳಿತಪ್ಪಿದ ಪರಿಣಾಮ 50 ಜನರು ಗಾಯಗೊಂಡಿದ್ದಾರೆ. ವಿಶಾಖಪಟ್ಟಣದಿಂದ ಪಲಾಸಕ್ಕೆ...
ನವದೆಹಲಿ, ಮಾರ್ಚ್ 22: ಭಾರತದಲ್ಲಿ ಯುಗಾದಿ ಎಂದರೆ ಹೊಸ ಯುಗದ ಆರಂಭ ಎಂದರ್ಥ. ಇಂದು ಭಾರತದೆಲ್ಲೆಡೆ ಯುಗಾದಿ ಹಬ್ಬವನ್ನು ಸಂಭ್ರಮದಿಂದ ಆಚರಿಸಲಾಗುತ್ತಿದೆ. ಈ ಸಂದರ್ಭ ಪ್ರಧಾನಿ ನರೇಂದ್ರ ಮೋದಿಯವರು ನಾಡಿನ ಜನತೆಗೆ ಕನ್ನಡದಲ್ಲೇ ಟ್ವೀಟ್ ಮಾಡಿ...
ಆಂಧ್ರಪ್ರದೇಶ : ಬಸ್ಸು ಮತ್ತು ಟ್ರಕ್ ಮಧ್ಯೆ ಢಿಕ್ಕಿ ಸಂಭವಿಸಿ 14 ಮಂದಿ ಮೃತಪಟ್ಟು ನಾಲ್ವರು ಗಾಯಗೊಂಡಿರುವ ಘಟನೆ ಆಂಧ್ರ ಪ್ರದೇಶದ ಕರ್ನೂಲು ಜಿಲ್ಲೆಯ ವೆಲ್ದುರ್ತಿ ಮಂಡಲ್ ನ ಮಾದಾರ್ಪುರ್ ಗ್ರಾಮದಲ್ಲಿ ಭಾನುವಾರ ನಸುಕಿನ ಜಾವ...