FILM4 years ago
ಯಾವ ಬ್ರಾ ತೊಡುತ್ತೀರಿ ಎಂದು ಪ್ರಶ್ನಿಸಿದ ಅಭಿಮಾನಿಗೆ ಮುಜುಗರವಿಲ್ಲದೆ ಉತ್ತರಿಸಿದ ನಟಿ
ಬಾಲಕಲಾವಿದೆಯಾಗಿ ಮಲೆಯಾಳಂ ಹಾಗೂ ತಮಿಳು ಚಿತ್ರರಂಗದಲ್ಲಿ ಹೆಸರು ಮಾಡಿರುವ ನಟಿ ಅನಿಖಾ ಸುರೇಂದ್ರನ್ ಅವರು ಸಾಮಾಜಿಕ ಜಾಲತಾಣದಲ್ಲಿ ಹಿಂಬಾಲಕರೊಬ್ಬರು ಕೇಳಿರುವ ಪ್ರಶ್ನೆಗೆ ಮುಜುಗರ ಇಲ್ಲದೇ ಉತ್ತರ ನೀಡುವ ಮೂಲಕ ಎಲ್ಲರ ಹುಬ್ಬೆರಿಸುವಂತೆ ಮಾಡಿದ್ದಾರೆ. 19 ವರ್ಷದ...