KARNATAKA11 months ago
ಯಲ್ಲಾಪುರ ಅಪಘಾತದಲ್ಲಿ ಗಾಯಗೊಂಡ ಬೈಕ್ ಸವಾರನ ಉಪಚರಿಸಿ ಆಸ್ಪತ್ರೆಗೆ ಸೇರಿಸಿ ಪ್ರಾಣ ಉಳಿಸಿದ ಕಾಂಗ್ರೆಸ್ ಅಭ್ಯರ್ಥಿ ಡಾ.ಅಂಜಲಿ ನಿಂಬಾಳ್ಕರ್..!
ಯಲ್ಲಾಪುರ : ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನ ಹೆದ್ದಾರಿಯಲ್ಲಿ ಸ್ಕಿಡ್ ಆಗಿ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದ ಬೈಕ್ ಸವಾರನನ್ನು ಉಪಚರಿಸಿ ತಮ್ಮದೇ ಕಾರಿನಲ್ಲಿ ಆಸ್ಪತ್ರೆಗೆ ಸಾಗಿಸಿ,ಪ್ರಾಣ ಉಳಿಸುವ ಮೂಲಕ ಉತ್ತರಕನ್ನಡ ಲೋಕಸಭಾ ಕ್ಷೇತ್ರದ ಕಾಂಗ್ರೆಸ್...