FILM9 months ago
ಕನ್ನಡದ ಖ್ಯಾತ ನಿರೂಪಕಿ ಅಪರ್ಣಾ ಕ್ಯಾನ್ಸರ್ ಗೆ ಬಲಿ
ಬೆಂಗಳೂರು ಜುಲೈ11 : ಕನ್ನಡದ ಖ್ಯಾತ ನಿರೂಪಕಿ ನಟಿ ಅಪರ್ಣಾ ಅವರು ಇಂದು ನಿಧನರಾಗಿದ್ದಾರೆ. ಕ್ಯಾನ್ಸರ್ ನಿಂದ ಬಳಲುತ್ತಿದ್ದ ಅವರು ಚಿಕಿತ್ಸೆ ಫಲಕಾರಿಯಾಗದೇ ಸಾವನಪ್ಪಿದ್ದಾರೆ. ಅವರಿಗೆ 51 ವರ್ಷ ವಯಸ್ಸಾಗಿತ್ತು. ಕೆಲ ವರ್ಷಗಳಿಂದ ಕ್ಯಾನ್ಸರ್ನಿಂದ ಬಳಲುತ್ತಿದ್ದ...