ಉಪ್ಪಿನಂಗಡಿ ಜೂನ್ 28: ಅಡಿಕೆ ಮರಕ್ಕೆ ಔಷಧಿ ಸಿಂಪಡಿಸುವ ವೇಳೆ ವಿದ್ಯುತ್ ಸ್ಪರ್ಶಗೊಂಡು ಕೃಷಿಕ ಮೃತಪಟ್ಟ ಘಟನೆ ಶನಿವಾರ ರೆಖ್ಯಾ ಗ್ರಾಮದ ಪರ್ಕಳ ಎಂಬಲ್ಲಿ ನಡೆದಿದೆ. ಮೃತರನ್ನು ಅರಸಿನಮಕ್ಕಿ ಗ್ರಾಮದ ಉಡ್ಯೆರೆ ಮನೆ ನಿವಾಸಿ ಕೃಷ್ಣಪ್ಪ...
ಬಂಟ್ವಾಳ ಜೂನ್ 11: ಅಡಿಕೆ ಕೃಷಿಕರಿಂದ ಅಡಿಕೆ ಖರೀದಿ ಮಾಡಿ ಬಳಿಕ ಹಣ ನೀಡದೆ ಅಡಿಕೆ ವ್ಯಾಪಾರಿ ಪರಾರಿಯಾಗಿರುವ ಘಟನೆ ಬಂಟ್ವಾಳದಲ್ಲಿ ನಡೆದಿದ್ದು, ಇದೀಗ ಅಡಿಕೆ ಕೃಷಿಕರು ಆರೋಪಿ ವಿರುದ್ದ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ....
ಶಿವಮೊಗ್ಗ ಸಂಸದ ರಾಘವೇಂದ್ರ ನೇತ್ರತ್ವದಲ್ಲಿ ಕರಾವಳಿಯ ಸಂಸದರು ನವ ದೆಹಲಿಯ ಕೃಷಿ ಭವನ ದಲ್ಲಿ ಕೇಂದ್ರ ಕೃಷಿ ಮತ್ತು ಗ್ರಾಮೀಣ ಅಭಿವೃದ್ಧಿ ಮಂತ್ರಿ ಶಿವರಾಜ್ ಸಿಂಗ್ ಚೌಹಾನ್ ಚೌಹಾಣ್ ಭೇಟಿಯಾಗಿ ರಾಜ್ಯದ ಅಡಿಕೆ ಬೆಳೆಗಾರರ ಸಮಸ್ಯೆ...
ಮಂಗಳೂರು ಜುಲೈ 23 : ಉತ್ತರಭಾರತದ ಅನೇಕ ಅಡಿಕೆ ವ್ಯಾಪಾರದ ಕಂಪೆನಿಗಳು ಮಂಗಳೂರಿನ ಕೆಲವು ಅಡಿಕೆ ವ್ಯಾಪಾರಿಗಳಿಗೆ ಕೋಟ್ಯಾಂತರ ಹಣ ವಂಚನೆ ಮಾಡಿರುವ ಬಗ್ಗೆ ಮಂಗಳೂರಿನ ಸೆನ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪರ್ಲೀನ್ ಟ್ರೇಂಡಿಂಗ್ ಕಂಪೆನಿ,...
ಸವಣೂರು ನವೆಂಬರ್ 26: ಅಡಿಕೆ ಕಳ್ಳತನಕ್ಕೆ ಬಂದಿದ್ದ ಆರೋಪಿಗಳು ಕಳ್ಳತನದ ವೇಳೆ ಫಾರ್ಮನ್ ಮಾಲಕರ ಪುತ್ರನ ಕೈಗೆ ಸಿಕ್ಕಿಬಿದ್ದ ಘಟನೆ ನಡೆದಿದ್ದು, ಈ ವೇಳೆ ಕಳ್ಳರು ಮಾಲಕರ ಪುತ್ರನ ಮೇಲೆ ತಲವಾರ್ ನಿಂದ ದಾಳಿಗೆ ಯತ್ನಿಸಿದ್ದಾರೆ....
ಕಾಪು ನವೆಂಬರ್ 06: ಕಬ್ಬಿಣದ ರಾಡ್ ಗೆ ಕತ್ತಿ ಕಟ್ಟಿ ಅಡಿಕೆ ತೆಗೆಯುವ ವೇಳೆ ಕರೆಂಟ್ ಹೊಡೆದು ಯುವಕ ಸಾವನಪ್ಪಿದ ಘಟನೆ ಕಾಪು ತಾಲೂಕು ಕುರ್ಕಾಲು ಗ್ರಾಮದಲ್ಲಿ ನಡೆದಿದೆ. ಮೃತ ಯುವಕನನ್ನು ಮಹಾರಾಷ್ಟ ಮೂಲದ ಪವನ್...
ಪುತ್ತೂರು ಅಕ್ಟೋಬರ್ 31: ಬಡಗನ್ನೂರು ಗ್ರಾಮದ ಕೊಯಿಲಾ ಎಂಬಲ್ಲಿರುವ ನವೀನ ಕುಮಾರ್ ರೈ ರವರ ಹಳೆಯ ಮನೆಯಿಂದ ಅಡಿಕೆ ಕಳ್ಳತನ ಮಾಡಿದ 4 ಮಂದಿ ಆರೋಪಿಗಳನ್ನು ಪುತ್ತೂರು ಗ್ರಾಮಾಂತರ ಠಾಣಾ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಬಂಧಿತ...
ಬೆಳ್ತಂಗಡಿ ಸೆಪ್ಟೆಂಬರ್ 10: ಕಾಡಾನೆಯೊಂದು ತೋಟಕ್ಕೆ ದಾಳಿ ಮಾಡಿದ ಪರಿಣಾಮ ತೋಟದಲ್ಲಿದ್ದ ಅಡಿಕೆ ತೆಂಗಿನ ಮರಗಳು ಧ್ವಂಸವಾದ ಘಟನೆ ಬೆಳ್ತಂಗಡಿ ತಾಲ್ಲೂಕಿನ ಶಿಬಾಜೆ ಗ್ರಾಮದಲ್ಲಿ ನಡೆದಿದೆ. ಪತ್ತಿಮಾರಿನ ರಾಘವೇಂದ್ರ ಅಭ್ಯಂಕರ್ ಅವರ ತೋಟಕ್ಕೆ ಶನಿವಾರ ತಡರಾತ್ರಿ...
ಪುತ್ತೂರು ಅಗಸ್ಟ್ 05: ಪುತ್ತೂರು ತಾಲೂಕಿನ ಮಾಡ್ನೂರು ಗ್ರಾಮದ ವಿಷ್ಣು ಕಲ್ಲುರಾಯರ ಎಂಬವರ ಮನೆಯಿಂದ ಅಡಿಕೆ ಯನ್ನು ಕದ್ದ ಕಳ್ಳರನ್ನು ಬಂಧಿಸುವಲ್ಲಿ ಪುತ್ತೂರು ಗ್ರಾಮಾಂತರ ಪೊಲೀಸರು ಯಶಸ್ವಿಯಾಗಿದ್ದಾರೆ. ಬಂಧಿತರನ್ನು ಪುತ್ತೂರಿನ ನಿವಾಸಿಗಳಾದ ಕಿರಣ್ ಕುಮಾರ್ ಹಾಗೂ...
ಬಂಟ್ವಾಳ, ಜೂನ್ 09 : ಅಡಿಕೆ ಮರದಿಂದ ಅಡಿಕೆ ತೆಗೆಯುತ್ತಿದ್ದ ವೇಳೆ ವಿದ್ಯುತ್ ಸ್ಪರ್ಶಿಸಿ ಯುವಕನೋರ್ವ ಸಾವನ್ನಪ್ಪಿದ ಘಟನೆ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣಾ ವ್ಯಾಪ್ತಿಯ ಮಲಾಯಿಬೆಟ್ಟು ಎಂಬಲ್ಲಿ ಶುಕ್ರವಾರ ಮಧ್ಯಾಹ್ನದ ವೇಳೆ ವರದಿಯಾಗಿದೆ. ಬೋಳಿಯಾರು ...