ಮಂಗಳೂರು ಡಿಸೆಂಬರ್ 31: ಅಡಿಕೆ ಬೆಳೆಗೆ ಭವಿಷ್ಯವಿಲ್ಲ ಎಂದು ರಾಜ್ಯ ಗೃಹ ಸಚಿವ ಅರಗ ಜ್ಞಾನೇಂದ್ರ ಹೇಳಿಕೆಯಲ್ಲಿ ದೊಡ್ಡ ದೊಡ್ಡ ಕುಳಗಳ ಕೈವಾಡವಿದೆ ಎಂದು ಮಾಜಿ ಸಚಿವ, ಕೆಪಿಸಿಸಿ ಉಪಾಧ್ಯಕ್ಷ ಬಿ. ರಮಾನಾಥ ರೈ ಆರೋಪಿಸಿದ್ದಾರೆ....
ಪುತ್ತೂರು, ಅಕ್ಟೋಬರ್ 18: ಭೂತಾನ್ ನಿಂದ 17 ಸಾವಿರ ಟನ್ ಅಡಿಕೆಯನ್ನು ಆಮದು ಮಾಡಿಕೊಳ್ಳುವ ಮೂಲಕ ಕೇಂದ್ರ ಸರಕಾರ ಕರಾವಳಿಯ ಅಡಿಕೆ ಬೆಳೆಗಾರರ ಹಿತಕ್ಕೆ ವಿರುದ್ಧವಾಗಿ ನಡೆದುಕೊಳ್ಳುತ್ತಿದೆ ಎಂದು ಕೆ.ಪಿ.ಸಿ.ಸಿ ಸಂಯೋಜಕ ಕಾವು ಹೇಮನಾಥ ಶೆಟ್ಟಿ...
ಸುಳ್ಯ , ಆಗಸ್ಟ್ 25 : ಕೆಲ ದಿನಗಳ ಹಿಂದೆ ಅನಾರೋಗ್ಯಕ್ಕೆ ತುತ್ತಾಗಿದ್ದ ವೃದ್ಧ ಮಹಿಳೆಯೊಬ್ಬರನ್ನು ಎರಡು ಕಿ.ಮೀ ದೂರ ಮುಖ್ಯರಸ್ತೆಗೆ ಮರದ ಬಡಿಗೆಗೆ ಬಟ್ಟೆ ಕಟ್ಟಿ ಅದರಲ್ಲಿ ಕುಳ್ಳಿರಿಸಿ ಆಸ್ಪತ್ರೆಗೆ ಕರೆದೊಯ್ದ ಘಟನೆ ಸುಳ್ಯ...
ಸುಳ್ಯ, ನವೆಂಬರ್ 5: ಗುತ್ತಿಗಾರಿನ ಸಮೀಪದ ಪುರ್ಲುಮಕ್ಕಿಯಲ್ಲಿ ಕಳೆದ ವಾರ ಹಣ್ಣು ಅಡಿಕೆ ಕದ್ದಿದ್ದಾನೆ ಎಂಬ ಆರೋಪದಲ್ಲಿ ಬಾಲಕನಿಗೆ ಹಲ್ಲೆ ನಡೆಸಿದ ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ. ಹಲ್ಲೆಗೊಳಗಾದ ಬಾಲಕ ಮಕ್ಕಳ ಕಲ್ಯಾಣ ಸಮಿತಿಗೆ ದೂರು...
ಪುತ್ತೂರು ಜೂನ್ 17: ಹಾಡು ಹಗಲೇ ಕಾಡಾನೆಗಳು ಕೃಷಿ ತೋಟಕ್ಕೆ ನುಗ್ಗಿ ದಾಂಧಲೆ ನಡೆಸಿರುವ ಘಟನೆ ಕೊಂಬಾರು ಗ್ರಾಮದ ಸಿರಿಬಾಗಿಲು ಎಂಬಲ್ಲಿ ನಡೆದಿದೆ. ಸಿರಿಬಾಗಿಲು ಗ್ರಾಮದ ಪಿಲಿಕಜೆ ನಿವಾಸಿ ಸುಂದರ ಗೌಡ ಎನ್ನುವವರಿಗೆ ಸೇರಿದ ಕೃಷಿ...
ಬೆಳ್ತಂಗಡಿ: ಅಡಿಕೆ ಬೆಲೆ ದಾಖಲೆ ಮಟ್ಟಕ್ಕೆ ಏರುತ್ತಲೆ ಕಳ್ಳರ ಹಾವಳಿ ಹೆಚ್ಚಾಗಿದ್ದು ಗುರುವಾರ ಮುಂಜಾನೆ ಬೆಳ್ತಂಗಡಿ ತಾಲೂಕಿನ ಮಚ್ಚಿನ ಗ್ರಾಮದಲ್ಲಿ ಇಬ್ಬರು ಕಳ್ಳರನ್ನು ಸ್ಥಳೀಯರೇ ಹಿಡಿದು ಪೊಲೀಸರಿಗೆ ಒಪ್ಪಿಸಿದ ಘಟನೆ ನಡೆದಿದೆ. ಮಚ್ಚಿನ ಗ್ರಾಮದ ಪುಂಚಪಾದೆ...
ಪುತ್ತೂರು, ಅಕ್ಟೋಬರ್ 27 : ಅಡಿಕೆ ವ್ಯಾಪಾರಿಗೆ ಚೂರಿ ಇರಿದು ನಾಲ್ಕು ಲಕ್ಷ ರೂ. ದರೋಡೆ ಮಾಡಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಉಪ್ಪಿನಂಗಡಿ ಬಳಿಯ ಪೆರ್ನೆಯಲ್ಲಿ ಸಂಭವಿಸಿದೆ. ಅಡಿಕೆ ವ್ಯಾಪಾರಿ ದೀಪಕ್ ಶೆಟ್ಟಿ ದುಷ್ಕರ್ಮಿಗಳಿಂದ...
ಅಡಿಕೆ ಬೆಳೆಗಾರರ ಸಂಘದ ಮಾಜಿ ಅಧ್ಯಕ್ಷಮಂಚಿ ಶ್ರೀನಿವಾಸ ಆಚಾರ್ ನಿಧನ ಬಂಟ್ವಾಳ ತಾಲೂಕಿನ ಪ್ರತಿಷ್ಠಿತ ಮಂಕುಡೆ ಮನೆತನದ ಮಂಚಿ ಶ್ರೀನಿವಾಸ ಆಚಾರ್ (74) ಶನಿವಾರ ನಿಧನರಾದರು. ಅವರು ಕೃಷಿ ಮಾಸಿಕ ಅಡಿಕೆ ಪತ್ರಿಕೆಯ ಪ್ರಕಾಶಕ...
ಅಡಿಕೆ ಖರೀದಿ ಪ್ರಾರಂಭಿಸಿದ ಕ್ಯಾಂಪ್ಕೋ ಪುತ್ತೂರು ಎಪ್ರಿಲ್ 13: ಕೊರೊನಾ ಲಾಕ್ ಡೌನ್ ಹಿನ್ನಲೆಯಲ್ಲಿ ಕಳೆದ ಇಪ್ಪತ್ತು ದಿನಗಳಿಂದ ಸಂಪೂರ್ಣ ಸ್ಥಗಿತಗೊಂಡಿದ್ದ ಅಡಿಕೆ ಖರೀದಿ ವ್ಯವಸ್ಥೆ ದಕ್ಷಿಣಕನ್ನಡ ಜಿಲ್ಲೆಯಲ್ಲಿ ಇಂದಿನಿಂದ ಆರಂಭಗೊಂಡಿದೆ. ಜಿಲ್ಲೆಯ ಕೃಷಿಕರ ಪ್ರಮುಖ...
ಕರೋನಾ ಹಿನ್ನಲೆ ಅಡಿಕೆ ಬೆಳೆಗಾರರು ಧೈರ್ಯವಾಗಿರಿ ಮಂಗಳೂರು ಮಾರ್ಚ್ 20: ದೇಶದಾದ್ಯಂತ ಕೊರೊನಾ ಭೀತಿ ಎದುರಾಗಿದೆ. ಆರೋಗ್ಯ ತುರ್ತುಪರಿಸ್ಥಿತಿಗೆ ಸರಕಾರ ಕರೆ ನೀಡಿದೆ. ದೇಶದ ಎಲ್ಲರೂ ಸಹಕರಿಸಬೇಕಿದೆ. ಈ ಸಂದರ್ಭ ಅಡಿಕೆ ಮಾರುಕಟ್ಟೆ ಮೇಲೆ ಸಹಜವಾಗಿಯೇ...