ಶ್ರೀನಗರ, ಮಾರ್ಚ್ 28: ಜಮ್ಮು ಮತ್ತು ಕಾಶ್ಮೀರದ ಕಥುವಾ ಜಿಲ್ಲೆಯ ಅರಣ್ಯ ಪ್ರದೇಶದಲ್ಲಿ ಭಯೋತ್ಪಾದಕರೊಂದಿಗೆ ನಡೆದ ಗುಂಡಿನ ಚಕಮಕಿಯಲ್ಲಿ ನಾಲ್ವರು ಪೊಲೀಸರು ಹುತಾತ್ಮರಾಗಿದ್ದು, ಇಬ್ಬರು ಉಗ್ರರು ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ. ಭದ್ರತಾ ಪಡೆಗಳು ಶೋಧ ನಡೆಸುತ್ತಿದ್ದಾಗ...
ಲಾಹೋರ್ ಮಾರ್ಚ್ 11: ಪಾಕಿಸ್ತಾನದ ಪ್ಯಾಸೆಂಜರ್ ರೈಲನ್ನು ಬಾಂಬ್ ಸ್ಪೋಟಿಸಿ ಬಲೂಚ್ ಲಿಬರೇಶನ್ ಆರ್ಮಿ (BLA) ಹೋರಾಟಗಾರರು ಹೈಜಾಕ್ ಮಾಡಿ 450ಕ್ಕೂ ಅಧಿಕ ಮಂದಿಯನ್ನು ಒತ್ತೆಯಾಳಾಗಿ ಇಟ್ಟುಕೊಂಡಿದ್ದಾರೆ. ಪಾಕಿಸ್ತಾನ ರೈಲ್ವೇ ಇಲಾಖೆಗೆ ಸೇರಿದ ಜಾಫರ್ ಎಕ್ಸ್ಪ್ರೆಸ್...
ಜಮ್ಮು ಅಕ್ಟೋಬರ್ 29: ಜಮ್ಮುವಿನಲ್ಲಿ ಉಗ್ರರ ನಡುವಿನ ಕಾರ್ಯಾಚರಣೆ ವೇಳೆ ಸೇನೆಯ ವೀರ ಶ್ವಾನ ನಾಲ್ಕು ವರ್ಷ ಪ್ರಾಯದ ಫ್ಯಾಂಟಂ ಹುತಾತ್ಮವಾಗಿದೆ. ಜಮ್ಮು ಮತ್ತು ಕಾಶ್ಮೀರದ ಅಖ್ನೂರ್ ಸೆಕ್ಟರ್ನಲ್ಲಿ ನಿನ್ನೆ ಭದ್ರತಾ ಪಡೆಗಳ ಮೇಲೆ ದಾಳಿ...
ಮಂಗಳೂರು ಅಕ್ಟೋಬರ್ 12: ನಿವೃತ್ತ ಕರ್ನಲ್ ರತ್ನ ಕುಮಾರ್ ಅಡಪ (61 ) ಅಲ್ಪ ಕಾಲದ ಅಸೌಖ್ಯದಿಂದ ಇಂದು ನಿಧನರಾಗಿದ್ದಾರೆ. ಭಾರತೀಯ ಸೇನೆಯ ಬೆಂಗಳೂರಿನ ಪ್ಯಾರಾ ರೆಜಿಮೆಂಟ್ನ ನಿವೃತ್ತ ಕರ್ನಲ್ ರತ್ನ ಕುಮಾರ್ ಅಡಪ (61...
ದೆಹಲಿ ಜೂನ್ 06: ಚಿಕ್ಕವಯಸ್ಸಿಗೆ ತನ್ನ ಗಂಡನನ್ನು ಕಳೆದುಕೊಂಡ ಯೋಧರೊಬ್ಬರ ಪತ್ನಿ ರಾಷ್ಟ್ರಪತಿಯವರಿಂದ ಕೀರ್ತಿ ಚಕ್ರ ಪುರಸ್ಕಾರ ಪಡೆಯುತ್ತಿರುವ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಈ ವಿಡಿಯೋ ಎಂತವರನ್ನು ಒಂದು ಕ್ಷಣ ಭಾವುಕರನ್ನಾಗಿಸುತ್ತೆ....
ಗದಗ, ಫೆಬ್ರವರಿ 06: ಕರ್ತವ್ಯ ನಿರತ ಯೋಧರೊಬ್ಬರು ಹೃದಯಾಘಾತದಿಂದ ಸಾವನ್ನಪ್ಪಿದ ಘಟನೆ ಸಿಕ್ಕಿಂನ ಬಾಂಗ್ ಡೋಂಗ್ರೆಯಲ್ಲಿ ನಡೆದಿದೆ. ಜಿಲ್ಲೆಯ ನರಗುಂದ ತಾಲೂಕಿನ ರಡ್ಡೆರನಾಗನೂರ ಗ್ರಾಮದ ರಾಮನಗೌಡ ಚಂದ್ರಗೌಡರ (40) ಎಂಬವರು ಮೃತಪಟ್ಟ ಯೋಧರಾಗಿದ್ದಾರೆ. ಬಾಂಗ್ ಡೋಂಗ್ರೆಯಲ್ಲಿ...
ಮಂಗಳೂರು ನವೆಂಬರ್ 23: ಜಮ್ಮು ಮತ್ತು ಕಾಶ್ಮೀರದ ರಜೌರಿ ಜಿಲ್ಲೆಯ ಗಡಿಯಲ್ಲಿ ಭಯೋತ್ಪಾದಕರು ಮತ್ತು ಭದ್ರತಾ ಪಡೆಗಳ ನಡುವೆ ಬುಧವಾರ ನಡೆದ ಗುಂಡಿನ ಚಕಮಕಿಯಲ್ಲಿ ಕರಾವಳಿ ಮೂಲದ ಕನ್ನಡಿಗ ಕ್ಯಾಪ್ಟನ್ ಎಂ.ವಿ. ಪ್ರಾಂಜಲ್ ಹುತಾತ್ಮರಾಗಿದ್ದಾರೆ. 63–ರಾಷ್ಟ್ರೀಯ...
ಮಂಗಳೂರು ನವೆಂಬರ್ 06: ನಾಲ್ಕು ಯುದ್ದಗಳಲ್ಲಿ ಭಾಗವಹಿಸಿ ಭಾರತೀಯ ವಾಯುಪಡೆಯ ಶೌರ್ಯ ಪ್ರಶಸ್ತಿ ಪುರಸ್ಕೃತರಾಗಿದ್ದ ಚಿಲಿಂಬಿ ಹಿಲ್ ನಿವಾಸಿ ಎಚ್.ಲಕ್ಷ್ಮಣ್ ಅವರು ಇಂದು ನಿಧನರಾಗಿದ್ದಾರೆ. ಅವರಿಗೆ 101 ವರ್ಷ ವಯಸ್ಸಾಗಿತ್ತು. ಭಾರತೀಯ ವಾಯುಪಡೆಯಲ್ಲಿ ಅಧಿಕಾರಿಯಾಗಿದ್ದ ಅವರು...
ಮಾಸ್ಕೊ, ಆಗಸ್ಟ್ 24: ಕಳೆದ ಜೂನ್ನಲ್ಲಿ ರಷ್ಯಾ ಸೇನೆ ಹಾಗೂ ರಷ್ಯಾ ಅಧ್ಯಕ್ಷ ಪುಟಿನ್ ವಿರುದ್ಧ ದಂಗೆ ಎದ್ದಿದ್ದ ವಾಗ್ನರ್ ಗ್ರುಪ್ ಎಂಬ ಖಾಸಗಿ ಸೇನೆ ಮುಖ್ಯಸ್ಥ ಯವ್ಗೆನಿ ಪ್ರಿಗೋಷಿನ್ ಖಾಸಗಿ ವಿಮಾನ ಪತನದಲ್ಲಿ ಮೃತಪಟ್ಟಿರಬಹುದಾಗಿ...
ಶ್ರೀ ನಗರ, ಮಾರ್ಚ್ 08: ಪಾಕ್ ಆಕ್ರಮಿತ ಕಾಶ್ಮೀರದಲ್ಲಿ (ಪಿಒಕೆ) ಶಿಕ್ಷಣ ಸಂಸ್ಥೆಗಳಲ್ಲಿ ಮಹಿಳಾ ಶಿಕ್ಷಕರು ಮತ್ತು ವಿದ್ಯಾರ್ಥಿಗಳಿಗೆ ಹಿಜಾಬ್ ಕಡ್ಡಾಯಗೊಳಿಸಲಾಗಿದೆ. ಸ್ಥಳೀಯ ಆಡಳಿತದ ಅಧಿಸೂಚನೆಯ ಪ್ರಕಾರ, ಶಿಕ್ಷಣ ಸಂಸ್ಥೆಗಳಲ್ಲಿ ಇರುವ ಮಹಿಳಾ ವಿದ್ಯಾರ್ಥಿಗಳು ಮತ್ತು...