ನವದೆಹಲಿ ಮೇ 05: ಪಹಲ್ಗಾಮ್ ನಲ್ಲಿ ದಾಳಿ ನಡೆಸಿ ಅಮಾಯಕ ಪ್ರವಾಸಿಗರ ಸಾವಿಗೆ ಕಾರಣರಾಗಿದ್ದ ಉಗ್ರರಿಗೆ ಊಟ-ಆಶ್ರಯ ನೀಡಿ ನೆರವು ನೀಡಿದ್ದ ವ್ಯಕ್ತಿಯೊಬ್ಬ ಭದ್ರತಾ ಪಡೆಗಳಿಂದ ತಪ್ಪಿಸಿಕೊಳ್ಳಲು ಹೋಗಿ, ನದಿಗೆ ಹಾರಿ ಮುಳುಗಿ ಸಾವನ್ನಪ್ಪಿದ್ದಾನೆಂದು ತಿಳಿದುಬಂದಿದೆ....
ಮಂಗಳೂರು, ಏಪ್ರಿಲ್ 23 : ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್ನಲ್ಲಿ ಪ್ರವಾಸಿಗರನ್ನು ಗುರಿಯಾಗಿಸಿಕೊಂಡು ನಡೆದ ಭೀಕರ ಭಯೋತ್ಪಾದಕ ದಾಳಿಯಲ್ಲಿ ಹುತಾತ್ಮರಾದವರಿಗೆ ಗೌರವ ಮತ್ತು ಒಗ್ಗಟ್ಟಿನ ಸಂಕೇತವಾಗಿ ಎಸ್ ಡಿ ಪಿ ಐ ವತಿಯಿಂದ ನಗರದ ಜ್ಯೋತಿ...
ಶ್ರೀನಗರ ಎಪ್ರಿಲ್ 23: ಕಾಶ್ಮೀರದ ಪಹಲ್ಗಾಮ್ ನಲ್ಲಿ ಪ್ರವಾಸಿಗರ ಮೇಲೆ ನಡೆದ ಭೀಕರ ಭಯೋತ್ಪಾದಕ ದಾಳಿಗೆ ಸಂಬಂಧಿಸಿದಂತೆ ಮೂವರು ಶಂಕಿತ ಉಗ್ರರ ರೇಖಾಚಿತ್ರಗಳನ್ನು ಭದ್ರತಾ ಪಡೆ ಇಂದು ಬಿಡುಗಡೆಗೊಳಿಸಿದೆ. ಜಮ್ಮು ಮತ್ತು ಕಾಶ್ಮೀರದ ಪಹಲ್ಲಾಮ್ನಲ್ಲಿ ಪ್ರವಾಸಿಗರ...
ಶ್ರೀನಗರ, ಏಪ್ರಿಲ್ 23: ಜಮ್ಮು ಮತ್ತು ಕಾಶ್ಮೀರದ ಅನಂತ್ನಾಗ್ನ ಪಹಲ್ಗಾಮ್ನಲ್ಲಿ ಉಗ್ರರ ದಾಳಿ ನಡೆದ ಉಗ್ರ ದಾಳಿಯಲ್ಲಿ 26 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. ಈ ದಾಳಿಯ ಸಮಯದಲ್ಲಿ ಪುರುಷರ ಪ್ಯಾಂಟ್ ಬಿಚ್ಚಿಸಿ, ಐಡಿ ಪರಿಶೀಲಿಸಿ ಹಿಂದೂಗಳನ್ನು ಮಾತ್ರ ಗುರಿಯಾಗಿಸಿ...
ಕಾಶ್ಮೀರ ಎಪ್ರಿಲ್ 22: ಭದ್ರತಾ ಸಿಬ್ಬಂದಿಗಳನ್ನು ಗುರಿ ಮಾಡಿಕೊಂಡು ದಾಳಿ ನಡೆಸುತ್ತಿದ್ದ ಭಯೋತ್ಪಾದಕರು ಇದೀಗ ಪ್ರವಾಸಿಗರನ್ನು ಗುರಿಯಾಗಿಸಿಕೊಂಡು ಗುಂಡಿನ ದಾಳಿ ನಡೆಸಿದ್ದಾರೆ. ದಕ್ಷಿಣ ಕಾಶ್ಮೀರದ ಪಹಲ್ಗಾಮ್ನ ಬೈಸರನ್ನಲ್ಲಿ ಪ್ರವಾಸಿಗರ ಗುಂಪಿನ ಮೇಲೆ ಭಯೋತ್ಪಾದಕರು ಗುಂಡಿನ ದಾಳಿ...
ಶ್ರೀನಗರ, ಮಾರ್ಚ್ 28: ಜಮ್ಮು ಮತ್ತು ಕಾಶ್ಮೀರದ ಕಥುವಾ ಜಿಲ್ಲೆಯ ಅರಣ್ಯ ಪ್ರದೇಶದಲ್ಲಿ ಭಯೋತ್ಪಾದಕರೊಂದಿಗೆ ನಡೆದ ಗುಂಡಿನ ಚಕಮಕಿಯಲ್ಲಿ ನಾಲ್ವರು ಪೊಲೀಸರು ಹುತಾತ್ಮರಾಗಿದ್ದು, ಇಬ್ಬರು ಉಗ್ರರು ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ. ಭದ್ರತಾ ಪಡೆಗಳು ಶೋಧ ನಡೆಸುತ್ತಿದ್ದಾಗ...
ಲಾಹೋರ್ ಮಾರ್ಚ್ 11: ಪಾಕಿಸ್ತಾನದ ಪ್ಯಾಸೆಂಜರ್ ರೈಲನ್ನು ಬಾಂಬ್ ಸ್ಪೋಟಿಸಿ ಬಲೂಚ್ ಲಿಬರೇಶನ್ ಆರ್ಮಿ (BLA) ಹೋರಾಟಗಾರರು ಹೈಜಾಕ್ ಮಾಡಿ 450ಕ್ಕೂ ಅಧಿಕ ಮಂದಿಯನ್ನು ಒತ್ತೆಯಾಳಾಗಿ ಇಟ್ಟುಕೊಂಡಿದ್ದಾರೆ. ಪಾಕಿಸ್ತಾನ ರೈಲ್ವೇ ಇಲಾಖೆಗೆ ಸೇರಿದ ಜಾಫರ್ ಎಕ್ಸ್ಪ್ರೆಸ್...
ಜಮ್ಮು ಅಕ್ಟೋಬರ್ 29: ಜಮ್ಮುವಿನಲ್ಲಿ ಉಗ್ರರ ನಡುವಿನ ಕಾರ್ಯಾಚರಣೆ ವೇಳೆ ಸೇನೆಯ ವೀರ ಶ್ವಾನ ನಾಲ್ಕು ವರ್ಷ ಪ್ರಾಯದ ಫ್ಯಾಂಟಂ ಹುತಾತ್ಮವಾಗಿದೆ. ಜಮ್ಮು ಮತ್ತು ಕಾಶ್ಮೀರದ ಅಖ್ನೂರ್ ಸೆಕ್ಟರ್ನಲ್ಲಿ ನಿನ್ನೆ ಭದ್ರತಾ ಪಡೆಗಳ ಮೇಲೆ ದಾಳಿ...
ಮಂಗಳೂರು ಅಕ್ಟೋಬರ್ 12: ನಿವೃತ್ತ ಕರ್ನಲ್ ರತ್ನ ಕುಮಾರ್ ಅಡಪ (61 ) ಅಲ್ಪ ಕಾಲದ ಅಸೌಖ್ಯದಿಂದ ಇಂದು ನಿಧನರಾಗಿದ್ದಾರೆ. ಭಾರತೀಯ ಸೇನೆಯ ಬೆಂಗಳೂರಿನ ಪ್ಯಾರಾ ರೆಜಿಮೆಂಟ್ನ ನಿವೃತ್ತ ಕರ್ನಲ್ ರತ್ನ ಕುಮಾರ್ ಅಡಪ (61...
ದೆಹಲಿ ಜೂನ್ 06: ಚಿಕ್ಕವಯಸ್ಸಿಗೆ ತನ್ನ ಗಂಡನನ್ನು ಕಳೆದುಕೊಂಡ ಯೋಧರೊಬ್ಬರ ಪತ್ನಿ ರಾಷ್ಟ್ರಪತಿಯವರಿಂದ ಕೀರ್ತಿ ಚಕ್ರ ಪುರಸ್ಕಾರ ಪಡೆಯುತ್ತಿರುವ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಈ ವಿಡಿಯೋ ಎಂತವರನ್ನು ಒಂದು ಕ್ಷಣ ಭಾವುಕರನ್ನಾಗಿಸುತ್ತೆ....