ಮಂಗಳೂರು ಪೊಲೀಸ್ ಕಮಿಷನರೇಟ್ ನ ಮುಲ್ಕಿ ಪೊಲೀಸ್ ಠಾಣಾ ವ್ಯಾಪ್ತಿಯ ಕಾರ್ನಾಡು ಗ್ರಾಮದ ಲಿಂಗಪ್ಪಯ್ಯಕಾಡು ಬಿಜಾಪುರ ಕಾಲನಿ ಎಂಬಲ್ಲಿ ಮನೆಯೊಂದರಿಂದ ಚಿನ್ನಾಭರಣ ಕಳ್ಳತನ ಮಾಡಿದ ಆರೋಪಿಯನ್ನು ಮುಲ್ಕಿ ಪೊಲೀಸರು ದಸ್ತಗಿರಿ ಮಾಡಿದ್ದಾರೆ. ಮಂಗಳೂರು : ಮಂಗಳೂರು...
ಬಂಟ್ವಾಳ ನವೆಂಬರ್ 07: : ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ಗ್ರಾಮಾಂತರ ಠಾಣೆ ವ್ಯಾಪ್ತಿಯ ಬಡಗಬೆಳ್ಳೂರಿನ ದೇವಸ್ಥಾನವೊಂದರ ಕಳ್ಳತನ ಮಾಡಿದ ಕಳೆದ 20 ವರ್ಷಗಳಿಂದ ತಲೆ ಮರೆಸಿಕೊಂಡಿದ್ದ ಆರೋಪಿಯನ್ನು ಬಂಟ್ವಾಳ ಪೊಲೀಸರು ಕಾಸರಗೋಡಿನಲ್ಲಿ ಬಂಧಿಸಿದ ಘಟನೆ...
ಸುಳ್ಯ: ಮೈಸೂರಿನಿಂದ ಮಂಗಳೂರಿಗೆ ಕರೆದುಕೊಂಡು ಹೋಗುತ್ತಿದ್ದ ಖತಾರ್ನಾಕ್ ಖದೀಮ ಸುಳ್ಯದಲ್ಲಿ ಪೊಲೀಸರಿಂದ ತಪ್ಪಿಸಿಕೊಂಡ ಘಟನೆ ಭಾನುವಾರ ಸಂಜೆ ನಡೆದಿದೆ. ಆದ್ರೆ ಓಡಿ ಹೋದ ಆರೋಪಿಯನ್ನು ಸಾರ್ವಜನಿಕರು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ. ಬ್ಯಾಂಕ್ ಖಾತೆ ಹ್ಯಾಕ್ ಮತ್ತು...
ಕುಂದಾಪುರ ನವೆಂಬರ್ 04: ಮನೆಯೊಂದರಲ್ಲಿ ಕೆಜಿಗಟ್ಟಲೆ ಗಾಂಜಾ ದಾಸ್ತಾನು ಮಾಡಿ ಮಾರಾಟ ಮಾಡುತ್ತಿದ್ದ ದಂಪತಿಯನ್ನು ಕುಂದಾಪುರ ಗ್ರಾಮಾಂತರ (ಕಂಡ್ಲೂರು) ಠಾಣೆ ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ಉದಯ ನಗರ ನಿವಾಸಿಗಳಾದ ನಜರುಲ್ಲಾ ಖಾನ್ (40) ಹಾಗೂ ಆತನ...
ಮಂಗಳೂರು ನವೆಂಬರ್ 02: ಥೈಲ್ಯಾಂಡ್ ನಿಂದ ಗಾಂಜಾ ತರಿಸಿ ಮಂಗಳೂರಿನಲ್ಲಿ ಮಾರಾಟಕ್ಕೆ ಯತ್ನಿಸುತ್ತಿದ ಆರೋಪಿಯನ್ನು ಮಂಗಳೂರು ಸಿಸಿಬಿ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಬಂಧಿತನಿಂದ 30 ಲಕ್ಷ ರೂ. ಮೌಲ್ಯದ ಹೈಡ್ರೋವೀಡ್ ಗಾಂಜಾ, 2.5 ಕೆಜಿ ಗಾಂಜಾ...
ಮಂಗಳೂರು: ಮಂಗಳೂರು ನಗರದ ಪಣಂಬೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಮಾದಕ ವಸ್ತು ಮಾರಾಟ ಮತ್ತು ಸಾಗಾಟ ಮಾಡಿದ ಆರೋಪದಲ್ಲಿ ಆರು ಮಂದಿ ಆರೋಪಿಗಳನ್ನು ಪಣಂಬೂರು ಪೊಲೀಸರು ಬಂಧಿಸಿದ್ದಾರೆ. ಚಂದನ್ ಮತ್ತು ಶರತ್ ಮತ್ತು ಮಾದಕ ವಸ್ತು...
ಉಡುಪಿ : ಉಡುಪಿ ಜಿಲ್ಲೆಯ ಕುಂದಾಪುರ ಸಮೀಪ ಕರ್ಣಾಟಕ ಬ್ಯಾಂಕ್ ಕೋಣಿ ಶಾಖೆಯಲ್ಲಿ ನ. 16 ರಂದು ನಡೆದಿದ್ದ ಕಳ್ಳತನದ ವಿಫಲ ಯತ್ನ ಪ್ರಕರಣದಲ್ಲಿ ಕಾನೂನು ಸಂಘರ್ಷಕ್ಕೊಳಪಟ್ಟ ಬಾಲಕ ಸಹಿತ ಇಬ್ಬರು ಅಂತರ್ ರಾಜ್ಯ ಕಳ್ಳರನ್ನು...
ಉಡುಪಿ ಅಕ್ಟೋಬರ್ 28: ಅಜೆಕಾರರುವಿನಲ್ಲಿ ನಡೆದ ಬಾಲಕೃಷ್ಣ ಪೂಜಾರಿ ಅವರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಪೊಲೀಸರು ತನಿಖೆ ಮುಂದುವರೆಸಿದ್ದು, ಆರೋಪಿ ಪ್ರತಿಮಾ ಅವರ ಪ್ರಿಯಕರ ದಿಲೀಪ್ ಹೆಗ್ಡೆಯಿಂದ ರಾಸಾಯನಿಕ ಬಾಟಲಿ ಎಸೆದಿರುವ ಪ್ರದೇಶಗಳಲ್ಲಿ ಮಹಜರು...
ಮಂಗಳೂರು ಅಕ್ಟೋಬರ್ 27: ಬುದ್ದಿವಂತರ ಜಿಲ್ಲೆಯೆಂದು ಕರೆಯುವ ದಕ್ಷಿಣಕನ್ನಡ ಜಿಲ್ಲೆಯಲ್ಲೇ ಸೈಬರ್ ಕ್ರೈಂ ಡಿಜಿಟಲ್ ಅರೆಸ್ಟ್ ಪ್ರಕರಣದಲ್ಲಿ ಸಿಕ್ಕಿ ಹಾಕಿಕೊಳ್ಳುತ್ತಿರುವವರ ಸಂಖ್ಯೆ ಹೆಚ್ಚಾಗಿದೆ. ಇದೀಗ ಅಕ್ರಮ ಜಾಹೀರಾತು ನೀಡಿದ್ದಾರೆ ಎಂದು ಹೇಳಿ ನಕಲಿ ಸಿಬಿಐ ಹೆಸರಿನಲ್ಲಿ...
ಉಡುಪಿ ಅಕ್ಟೋಬರ್ 25: ತಮ್ಮ ಗೆಳೆತನಕ್ಕೆ ಅಡ್ಡಿ ಬರುತ್ತಿದ್ದ ಗಂಡನನ್ನು ಪ್ರಿಯಕರನ ಜೊತೆ ಸೇರಿ ಹೆಂಡತಿ ಕೊಲೆ ಮಾಡಿದ ಘಟನೆ ಮರ್ಣೆ ಗ್ರಾಮದಲ್ಲಿ ನಡೆದಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಆರೋಪಿ ಪತ್ನಿ ಹಾಗೂ ಪ್ರಿಯಕರನನ್ನು...