ಸುಳ್ಯ ಅಕ್ಟೋಬರ್ 25: ವೃದ್ದನೊಬ್ಬ ತನ್ನ ತಮ್ಮನ ಪತ್ನಿ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ ಘಟನೆ ಅಕ್ಟೋಬರ್ 12 ರಂದು ನಡೆದಿದ್ದು, ಗಂಭೀರವಾಗಿ ಗಾಯಗೊಂಡಿದ್ದ ಮಹಿಳೆ ಚಿಕಿತ್ಸೆ ಫಲಕಾರಿಯಾಗದೆ ಸಾವನಪ್ಪಿದ್ದಾರೆ. ಮೃತ ಮಹಿಳೆಯನ್ನು ಜಯಭಾರತಿ (56)...
ಉಡುಪಿ : ಬೈಂದೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರು ಮತ್ತವರ ಸ್ನೇಹಿತರಿಗೆ ಪಿಸ್ತೂಲ್ ತೋರಿಸಿ ಬೆದರಿಕೆಯೊಡ್ಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಉಡುಪಿಯ ಗಂಗೊಳ್ಳಿ ಪೊಲೀಸರು 13 ಮಂದಿ ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧಿತರಲ್ಲಿ ಇಬ್ಬರು ಕಾನೂನು ಸಂಘರ್ಷಕ್ಕೊಳಗಾದ ಬಾಲಕರು ಸೇರಿದ್ದಾರೆ....
ಮಂಗಳೂರು ಅಕ್ಟೋಬರ್ 23: ಮಾದಕ ವಸ್ತು ಸಾಗಾಟಕ್ಕೆ ಸಂಬಂಧಿಸಿದ ಪ್ರಕಣದಲ್ಲಿ ಆರೋಪಿಯಾಗಿ ನ್ಯಾಯಾಲಯಕ್ಕೆ ಹಾಜರಾಗದೇ ನಾಲ್ಕು ವರ್ಷಗಳಿಂದ ನಾಪತ್ತೆಯಾಗಿದ್ದ ಆರೋಪಿಯನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಆರೋಪಿಯನ್ನು ಮೊಹಮ್ಮದ್ ಸಲೀಂ (38) ಎಂದು ಗುರುತಿಸಲಾಗಿದೆ. ಆರೋಪಿ ಮೇಲೆ...
ಗುಜರಾತ್ ಅಕ್ಟೋಬರ್ 23: ನಕಲಿ ಪೊಲೀಸ್, ನಕಲಿ ಸಿಬಿಐ ಕೇಳಿದ್ದೀರಿ ಆದರೆ ಹೈಕೋರ್ಟ್ ನಲ್ಲಿ ನಕಲಿ ಕೋರ್ಟ್ ಒಂದು ಕಳೆದ 5 ವರ್ಷಗಳಿಂದ ಕಾರ್ಯಾಚರಿಸುತ್ತಿರುವ ಸುದ್ದಿಯಾಗಿದ್ದು, ನಕಲಿ ನ್ಯಾಯಾಧೀಶರನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಗುಜರಾತ್ನಲ್ಲಿ ಭೂ...
ಕಡಬ : ಬಿಲ್ಲವ ಯುವತಿಯರು ಮತ್ತು ಭಜನೆ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿದ್ದ ಅರಣ್ಯಾಧಿಕಾರಿ ಸಂಜೀವ ಪೂಜಾರಿ ಅವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಪಂಜ ಉಪವಲಯ ಅರಣ್ಯ ಅಧಿಕಾರಿಯಾಗಿರುವ ಸಂಜೀವ ಪೂಜಾರಿ ಕಾಣಿಯೂರು...
ಗಾಜಿಯಾಬಾದ್ ಅಕ್ಟೋಬರ್ 16: ಮನೆಗೆಲಸದವಳೊಬ್ಬಳು ತನ್ನ ಮೂತ್ರ ಹಾಕಿ ಚಪಾತಿ ಹಿಟ್ಟು ತಯಾರಿಸಿದ ಘಟನೆ ನಡೆಸಿದ್ದು, ಸಿಸಿಟಿವಿಯಲ್ಲಿ ಆಕೆಯ ಕೃತ್ಯ ಬಯಲಾದ ಹಿನ್ನಲೆ ಆಕೆಯನ್ನು ಅರೆಸ್ಟ್ ಮಾಡಲಾಗಿದೆ. ಉತ್ತರ ಪ್ರದೇಶದ ಗಾಜಿಯಾಬಾದ್ ನಲ್ಲಿ ಈ ಘಟನೆ...
ಉಡುಪಿ ಅಕ್ಟೋಬರ್ 12: ನಕಲಿ ಆಧಾರ ಜೊತೆ ಉಡುಪಿಗೆ ಕೆಲಸಕ್ಕೆ ಬಂದಿದ್ದ 7 ಮಂದಿ ಬಾಂಗ್ಲಾದೇಶಿಗರನ್ನು ಮಲ್ಪೆ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಮೀನುಗಾರಿಕಾ ಕೆಲಸಕ್ಕೆಂದು ಬಾಂಗ್ಲಾದೇಶದಿಂದ ವಲಸೆ ಬಂದಿರುವ ಇವರು ವಡಬಾಂಡೇಶ್ವರದ ಬಸ್ ನಿಲ್ದಾಣದ ಬಳಿ...
ಮಂಗಳೂರು ಅಕ್ಟೋಬರ್ 09: ಕಥೋಲಿಕ್ ಸಭಾ ಅಧ್ಯಕ್ಷ ಅಲ್ವಿನ್ ಜೆರೋಮ್ ಡಿಸೋಜ ಅವರಿಗೆ ಹಲ್ಲೆ ಮಾಡಿ ಜೀವ ಬೆದರಿಕೆ ಹಾಕಿದ ಆರೋಪದ ಮೇಲೆ ಗ್ರಾಮಾಂತರ ಠಾಣೆಯ ಪೊಲೀಸರು ಇಬ್ಬರು ಆರೋಪಿಗಳನ್ನು ಅರೆಸ್ಟ್ ಮಾಡಿದ್ದಾರೆ. ಬಂಧಿತರನ್ನು ಬಂಟ್ವಾಳ...
ಮಂಗಳೂರು: ಉದ್ಯಮಿ, ಸಾಮಾಜಿಕ, ಧಾರ್ಮಿಕ ಮುಂದಾಳು, ಮಾಜಿ ಶಾಸಕ ಮೊಯಿದಿನ್ ಬಾವಾ ಅವರ ಸಹೋದರ ಮುಮ್ತಾಝ್ ಅಲಿ(Mumtaz Ali) ಅವರ ಸಂಶಯಾಸ್ಪದ ಸಾವಿನ ಪ್ರಕರಣಕ್ಕೆ ಸಂಬಂಧಿಸಿ ಮಂಗಳೂರು ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಸುರತ್ಕಲ್ ಕೃಷ್ಣಾಪುರದ...
ಮುಂಬೈ ಸೆಪ್ಟೆಂಬರ್ 27: ಬಾಂಗ್ಲಾದೇಶದ ಪೋರ್ನ್ ಸ್ಟಾರ್ ರಿಯಾ ಬರ್ಡೆಯನ್ನು ಮುಂಬೈ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ನಕಲಿ ದಾಖಲೆಗಳನ್ನು ಬಳಸಿ ಭಾರತೀಯ ಪಾಸ್ಪೋರ್ಟ್ ಪಡೆದ ಆರೋಪದ ಮೇಲೆ ಮಹಾರಾಷ್ಟ್ರದ ಉಲ್ಲಾಸ್ನಗರದಲ್ಲಿ ಹಿಲ್ಲೈನ್ ಪೊಲೀಸರು ಬಂಧಿಸಿದ್ದಾರೆ .ಬಾಂಗ್ಲಾದೇಶಿ...