ತೆಲಂಗಾಣ ಅಗಸ್ಟ್ 12: ರಾಷ್ಟ್ರಪಕ್ಷಿ ನವಿಲಿನ ಕರಿ ಮಾಡುವುದು ಹೇಗೆ ಎಂದು ಯುಟ್ಯೂಬ್ ವಿಡಿಯೋ ಮಾಡಿದ ಯುಟ್ಯೂಬರ್ ಅವರನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಅರೆಸ್ಟ್ ಆದವರನ್ನು ಕೋಡಂ ಪ್ರಣಯ್ ಕುಮಾರ್ ಎಂದು ಗುರುತಿಸಲಾಗಿದೆ. ಇವರು ತಮ್ಮ...
ಪುತ್ತೂರು ಅಗಸ್ಟ್ 10: ನಿಷೇಧಿತ ಡ್ರಗ್ಸ್ ಎಂಡಿಎಂಎ ನ್ನು ಆಟೋ ರಿಕ್ಷಾದಲ್ಲಿ ಸಾಗಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಉಪ್ಪಿನಂಗಡಿ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಬಂಧಿತರನ್ನು ಕೆದಿಲ ಗ್ರಾಮದ ಗಡಿಯಾರ ನಿವಾಸಿ ಮೊಹಮ್ಮದ್ ನಾಸೀರ್ (24) ಹಾಗೂ...
ತುಮಕೂರು ಅಗಸ್ಟ್ 08: 32 ಕ್ಕೂ ಅಧಿಕ ಹೆಚ್ಚು ಕಳ್ಳತನ ಪ್ರಕರಣದಲ್ಲಿ ಭಾಗಿಯಾಗಿದ್ದ ಖತರ್ನಾಕ್ ಖದೀಮನನ್ನು ಪೊಲೀಸರು ಸಿನಿಮೀಯ ರೀತಿಯಲ್ಲಿ ಅರೆಸ್ಟ್ ಮಾಡಿದ್ದಾರೆ. ಮಂಜೇಶ್ ಎಂಬಾತನೇ ಬಂಧಿತ ಆರೋಪಿಯಾಗಿದ್ದಾನೆ. ಕಳ್ಳನನ್ನು ಪತ್ತೆ ಹಚ್ಚಿ ಬಂಧಿಸುವ ವೇಳೆ...
ಮಂಗಳೂರು ಅಗಸ್ಟ್ 06: ಯುವತಿಯೊಬ್ಬಳ ಮೈಗೆ ಕೈಹಾಕಿ ಲೈಂಗಿಕ ದೌರ್ಜನ್ಯ ನಡೆಸಿದ ಘಟನೆ ಮಂಗಳೂರಿನ ಪಾಂಡೇಶ್ವರದ ಫೋರಮ್ ಮಾಲ್ ನಲ್ಲಿರುವ ಶೆರ್ಲಾಕ್ ಪಬ್ ನಲ್ಲಿ ನಡೆದಿದ್ದು, ಈ ಘಟನೆ ಕುರಿತಂತೆ ಪೊಲೀಸರು ನಾಲ್ವರು ಆರೋಪಿಗಳನ್ನು ಅರೆಸ್ಟ್...
ಪುತ್ತೂರು ಜುಲೈ 27: ಕರ್ತವ್ಯ ನಿರತ ಪೊಲೀಸ್ ಸಿಬ್ಬಂದಿ ಮೇಲೆ ಕಬ್ಬಿಣದ ರಾಡ್ ನಿಂದ ಹಲ್ಲೆ ನಡೆಸಿದ ಘಟನೆ ಪುತ್ತೂರಿನ ಬನ್ನೂರಿನಲ್ಲಿ ನಡೆದಿದೆ. ಬನ್ನೂರಿನಲ್ಲಿ ತಾಯಿ ಮಗನ ನಡುವೆ ಗಲಾಟೆ ನಡೆದಿತ್ತು. ಈ ವೇಳೆ ವಿಚಾರಣೆಗೆಂದು...
ಕೊಡಗು ಜುಲೈ 20: ಗಂಡ ಹೆಂಡತಿ ನಡುವೆ ನಡೆದ ಗಲಾಟೆ ವೇಳೆ ಗಂಡ ಹೆಂಡತಿಯನ್ನೇ ಹತ್ಯೆ ಮಾಡಿರೋ ದಾರುಣ ಘಟನೆ ವಿರಾಜಪೇಟೆ ತಾಲೂಕಿನ ಬೋಟೋಳಿ ಗ್ರಾಮದಲ್ಲಿ ಈ ಭಯಾನಕ ಮರ್ಡರ್ ನಡೆದಿದೆ. ಕೊಲೆಯಾದವರನ್ನು ಶಿಲ್ಪ ಸೀತಮ್ಮ...
ಮಂಗಳೂರು ಜುಲೈ 13: ಮಂಗಳೂರಿನಲ್ಲಿ ಇತ್ತೀಚೆಗೆ ಕಳ್ಳತನ ದರೋಡೆ ಪ್ರಕರಣಗಳು ಏರಿಕೆಯಾಗಿದ್ದು, ಪೊಲೀಸರು ಕಳ್ಳರ ಬೆನ್ನ ಹಿಂದೆ ಬಿದ್ದು ಪ್ರಕರಣ ದಾಖಲಾದ ಕೆಲವೇ ಘಂಟೆಗಳಲ್ಲಿ ಆರೋಪಿಗಳನ್ನು ಅರೆಸ್ಟ್ ಮಾಡಿದ್ದಾರೆ. ಅದೇ ರೀತಿ ಕಪಿತಾನಿಯಾ ಬಳಿ ದಿನಸಿ,...
ಬೆಂಗಳೂರು ಜುಲೈ 11: ಸುಲಿಗೆ ಬ್ಲ್ಯಾಕ್ ಮೇಲ್ ಪ್ರಕರಣದಲ್ಲಿ ಆರೋಪಿಯಾಗಿ ತಲೆಮರೆಸಿಕೊಂಡಿದ್ದ ನಿರೂಪಕಿ ದಿವ್ಯ ವಸಂತ ಅವರನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ದಿವ್ಯ ವಸಂತ ಮತ್ತು ಗ್ಯಾಂಗ್ ನಿಂದ ಇಂದಿರಾನಗರದಲ್ಲಿರುವ ಸ್ಪಾ ಮಾಲೀಕನಿಗೆ ಬೆದರಿಕೆ ಹಾಕಿ...
ಮಂಗಳೂರು ಜುಲೈ 10: ಜನರಿಂದ ಲಂಚ ಪಡೆದು ಲೋಕಾಯುಕ್ತ ಬಲೆಗೆ ಬೀಳುತ್ತಿದ್ದ ಸುದ್ದಿಯೇ ಹೆಚ್ಚು, ಆದರೆ ಮಂಗಳೂರಿನಲ್ಲೊಂದು ಅಪರೂಪದ ಪ್ರಕರಣ ನಡೆದಿದ್ದು, ಪೊಲೀಸ್ ಇನ್ಸ್ಪೆಕ್ಟರ್ ಒಬ್ಬರು ತಮ್ಮಿ ಅಧೀನದಲ್ಲಿರುವ ಪೊಲೀಸ್ ಸಿಬ್ಬಂದಿಯಿಂದ ಲಂಚ ತೆಗೆದುಕೊಳ್ಳಲು ಹೋಗಿ ಲೋಕಾಯುಕ್ತ...
ಬೆಂಗಳೂರು ಜುಲೈ 09: ಸ್ಕೂಟರ್ ನಲ್ಲಿ ಬಂದು ಯುವತಿಯರಿಗೆ ತನ್ನ ಮರ್ಮಾಂಗವನ್ನು ತೊರಿಸಿ ಎಸ್ಕೇಪ್ ಆಗುತ್ತಿದ್ದ ವಿಕೃತ ಕಾಮುಕನನ್ನು ಬೆಂಗಳೂರಿನ ವಿವಿಪುರಂ ಪೊಲೀಸರು ಸೆರೆ ಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ. ಬಂಧಿತನನ್ನು ಅಯೂಬ್ ಉರ್ ರೆಹಮಾನ್(48) ಎಂದು ಗುರುತಿಸಲಾಗಿದೆ....