ಮಂಗಳೂರು ಜುಲೈ 10: ಜನರಿಂದ ಲಂಚ ಪಡೆದು ಲೋಕಾಯುಕ್ತ ಬಲೆಗೆ ಬೀಳುತ್ತಿದ್ದ ಸುದ್ದಿಯೇ ಹೆಚ್ಚು, ಆದರೆ ಮಂಗಳೂರಿನಲ್ಲೊಂದು ಅಪರೂಪದ ಪ್ರಕರಣ ನಡೆದಿದ್ದು, ಪೊಲೀಸ್ ಇನ್ಸ್ಪೆಕ್ಟರ್ ಒಬ್ಬರು ತಮ್ಮಿ ಅಧೀನದಲ್ಲಿರುವ ಪೊಲೀಸ್ ಸಿಬ್ಬಂದಿಯಿಂದ ಲಂಚ ತೆಗೆದುಕೊಳ್ಳಲು ಹೋಗಿ ಲೋಕಾಯುಕ್ತ...
ಬೆಂಗಳೂರು ಜುಲೈ 09: ಸ್ಕೂಟರ್ ನಲ್ಲಿ ಬಂದು ಯುವತಿಯರಿಗೆ ತನ್ನ ಮರ್ಮಾಂಗವನ್ನು ತೊರಿಸಿ ಎಸ್ಕೇಪ್ ಆಗುತ್ತಿದ್ದ ವಿಕೃತ ಕಾಮುಕನನ್ನು ಬೆಂಗಳೂರಿನ ವಿವಿಪುರಂ ಪೊಲೀಸರು ಸೆರೆ ಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ. ಬಂಧಿತನನ್ನು ಅಯೂಬ್ ಉರ್ ರೆಹಮಾನ್(48) ಎಂದು ಗುರುತಿಸಲಾಗಿದೆ....
ಮಂಗಳೂರು ಜುಲೈ 07: ಮುಲ್ಕಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮೊಬೈಲ್ ಟವರ್ ಗಳ ಬ್ಯಾಟರಿಗಳನ್ನು ಮತ್ತು ಕಂಪೌಂಡ್ ಗೇಟ್ ಗಳನ್ನು ಕಳ್ಳತನ ಮಾಡಿದ ಆರೋಪಿಯನ್ನು ಮುಲ್ಕಿ ಪೊಲೀಸರು ಅರೆಸ್ಟ್ ಮಾಡುವಲ್ಲಿ ಯಶಸ್ವಿಯಾಗಿದ್ದಾರೆ. ಬಂಧಿತನನ್ನು ಕೇರಳ ಇಟ್ಟಿ...
ಶಿವಮೊಗ್ಗ ಜುಲೈ 07: ಕಳೆದ ಕೆಲವು ದಿನಗಳಿಂದ ಆಗುಂಬೆಯಲ್ಲಿ ನಾಪತ್ತೆ ಆಗಿದ್ದ ಯುವತಿ ಶವವಾಗಿ ಪತ್ತೆಯಾಗಿದ್ದಾಳೆ. ತೀರ್ಥಹಳ್ಳಿ ತಾಲೂಕಿನ ಹಸಿಮನೆ ಗ್ರಾಮದ ಪೂಜಾ AK (24) ಅವರ ಮೃತದೇಹ ಪತ್ತೆಯಾಗಿದೆ. ಎಸ್ಕೆಡಿಆರ್ಡಿಪಿ ಸಂಸ್ಥೆಯಲ್ಲಿ (ಧರ್ಮಸ್ಥಳ ಸಂಘದ...
ಸುಳ್ಯ ಜುಲೈ 02 : ಎರಡು ವರ್ಷಗಳ ಹಿಂದೆ ಮನೆಯೊಂದರಲ್ಲಿ ನಡೆದ ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ಬಂಧಿಸುವಲ್ಲಿ ಬೆಳ್ಳಾರೆ ಪೊಲೀಸರು ಯಶಸ್ವಿಯಾಗಿದ್ದಾರೆ. ಬಂಧಿತನನ್ನು ಬೆಳ್ತಂಗಡಿ ತಾಲೂಕಿನ ನೆರಿಯ ಗ್ರಾಮದ ಶರತ್ (24) ಎಂದು ಗುರುತಿಸಲಾಗಿದ್ದು,...
ಕುಂದಾಪುರ ಜೂನ್ 23: ಕಮಲಶಿಲೆ ದೇವಸ್ಥಾನದಲ್ಲಿ ಗೋಕಳ್ಳತನಕ್ಕೆ ಯತ್ನಿಸಿದ್ದ ಇಬ್ಬರು ಆರೋಪಿಗಳನ್ನು ಅರೆಸ್ಟ್ ಮಾಡುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಬಂಧಿತರನ್ನು ಮಂಗಳೂರು ಬಜ್ಪೆಯ ವಾಜೀದ್ ಜೆ. (26) ಹಾಗೂ ಫೈಜಲ್ (40) ಬಂಧಿತರು. ಕೃತ್ಯಕ್ಕೆ ಬಳಸಿದ ಕಾರನ್ನು...
ಹಾಸನ ಜೂನ್ 23 : ಎಚ್ ಡಿ ದೇವೆಗೌಡ ಅವರ ಕುಟುಂಬದಲ್ಲಿ ಇದೀಗ ಬರೀ ಸಮಸ್ಯೆಗಳ ಸರಮಾಲೆಯೇ ಬರುತ್ತಿದೆ. ಹೆಚ್ ಡಿ ರೇವಣ್ಣ ಅವರ ಮಗ ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಪ್ರಕರಣದಲ್ಲಿ ಜೈಲು ಪಾಲಾದರೆ...
ಉಡುಪಿ ಜೂನ್ 21: ಮರ ಕಡಿಯಲು ಅನುಮತಿಗೆ ಲಂಚ ಸ್ವೀಕರಿಸುತ್ತಿದ್ದ ಬೈಂದೂರು ಉಪ ವಲಯ ಅರಣ್ಯ ಅಧಿಕಾರಿಯನ್ನು ಉಡುಪಿ ಲೋಕಾಯುಕ್ತ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಈ ವೇಳೆ ಇನ್ನೋರ್ವ ಆರೋಪಿ ಅರಣ್ಯ ವೀಕ್ಷಕ ಪರಾರಿಯಾಗಿದ್ದಾರೆ ಎಂದು...
ಪುತ್ತೂರು ಜೂನ್ 19: ಉಪ್ಪಿನಂಗಡಿಯ ಪೆರ್ನೆ ಗ್ರಾಮದಲ್ಲಿ ವಿವಾಹಿತ ಮಹಿಳೆಯೊಬ್ಬರು ರಾತ್ರಿ ಮಲಗಿದ್ದಲ್ಲೇ ಸಾವನಪ್ಪಿದ ಘಟನೆಗೆ ಸಂಬಂಧಿಸಿದಂತೆ 10ನೇ ತರಗತಿ ವಿದ್ಯಾರ್ಥಿ ಬಾಲಕನನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಬಿಳಿಯೂರಿನ ದರ್ಖಾಸು ನಿವಾಸಿ ಹೇಮಾವತಿ (37) ಭಾನುವಾರ ತಡ...
ಸುಳ್ಯ ಜೂನ್ 19: ಕಾಂತಮಂಗಲ ಸರಕಾರಿ ಶಾಲೆಯ ಆವರಣದಲ್ಲಿ ನಡೆದ ಕೊಲೆ ಪ್ರಕರಣವನ್ನು ಭೇದಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಕೊಲೆ ಆರೋಪಿಯನ್ನು ಎಡಮಂಗಲ ಮೂಲದ ಉದಯ್ ಕುಮಾರ್ ನಾಯ್ಕ್ ಎಂದು ಗುರುತಿಸಲಾಗಿದೆ. ಈತ ಕೇವಲ 800 ರೂಪಾಯಿಗಾಗಿ...