ಉಡುಪಿ ಮೇ 29: ಪಾಂಗಾಳದಲ್ಲಿ ಡ್ರ್ಯಾಗನ್ ನಿಂದ ಇರಿದು ಕೊಲೆ ಮಾಡಿದ ಪ್ರಮುಖ ಆರೋಪಿಯನ್ನು ದೈವ ಇದೀಗ ನ್ಯಾಯಾಲಯದ ಮುಂದೆ ಶರಣಾಗತಿ ಮಾಡಿದೆ. ಆರೋಪಿ ಎಲ್ಲೇ ಇದ್ದರೂ ಪೊಲೀಸರ ಮುಂದೆ ತಂದು ನಿಲ್ಲಿಸುತ್ತೇನೆ ಎಂಬ ದೈವದ...
ಧರ್ಮಸ್ಥಳ ಮೇ 28: ನಾಲ್ಕು ವರ್ಷಗಳ ಹಿಂದೆ ಕಳಂಜ ಗ್ರಾಮದ ನಿವಾಸಿ ಅಡಕೆ ವ್ಯಾಪಾರ ಅಚ್ಯುತ ಭಟ್ ಮನೆಗೆ ನುಗ್ಗಿ ಮನೆಯವರನ್ನು ಕಟ್ಟಿ ಹಾಕಿ ದರೋಡೆ ನಡೆಸಿದ ಪ್ರಕರಣದ ಆರೋಪಿಗಳನ್ನು ಜಿಲ್ಲಾ ಪೊಲೀಸರು ಬಂಧಿಸಿ ಅವರಿಂದ...
ಉಡುಪಿ ಮೇ 26: ರಾಷ್ಟ್ರೀಯ ಹೆದ್ದಾರಿ ಸಿನೆಮಾ ಸ್ಟೈಲ್ ನಲ್ಲಿ ಗ್ಯಾಂಗ್ ವಾರ್ ನಡೆಸಿದ್ದ ಉಡುಪಿಯ ಗರುಡಾ ಗ್ಯಾಂಗ್ ನ ಆರು ಪುಡಿ ರೌಡಿಗಳನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಇಂದು ಮೂವರು ಆರೋಪಿಗಳನ್ನು ಅರೆಸ್ಟ್ ಮಾಡಿದ್ದಾರೆ....
ಬೆಳ್ತಂಗಡಿ ಮೇ 23: ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾರನ್ನು ರಾಜಕೀಯ ದುರುದ್ದೇಶ ಮತ್ತು ದ್ವೇಷ ಇಟ್ಟುಕೊಂಡು ಬಂಧಿಸುವ ಯತ್ನ ಮಾಡಿದ್ದಾರೆ. ಈ ಘಟನೆಯನ್ನು ಇಷ್ಟಕ್ಕೇ ಬಿಡುವುದಿಲ್ಲ, ಅಧಿವೇಶನದಲ್ಲಿ ಪ್ರಶ್ನೆ ಮಾಡುತ್ತೇವೆ ಎಂದು ಬಿಜೆಪಿ ರಾಜ್ಯ ಪ್ರಧಾನ...
ಬೆಳ್ತಂಗಡಿ ಮೇ 22: ಅಕ್ರಮ ಕಲ್ಲು ಗಣಿಕಾರಿಗೆ ವಿಚಾರದಲ್ಲಿ ಬಿಜೆಪಿ ಮುಖಂಡನನ್ನು ಅರೆಸ್ಟ್ ಮಾಡಿರುವ ವಿಚಾರಕ್ಕೆ ಪೊಲೀಸ್ ಠಾಣೆಯಲ್ಲಿ ಪೊಲೀಸರ ವಿರುದ್ದ ವಾಗ್ದಾಳಿ ನಡೆಸಿದ್ದ ಬಿಜೆಪಿ ಶಾಸಕ ಹರೀಶ್ ಪೂಂಜಾ ವಿರುದ್ದ ಇದೀಗ ಎರಡು ಎಫ್ಐಆರ್...
ಬೆಂಗಳೂರು ಮೇ 21: ಬೆಂಗಳೂರಿನಲ್ಲಿ ನಡೆದ ರೇವ್ ಪಾರ್ಟಿಯಲ್ಲಿ ತೆಲುಗು ನಟಿ ಹೇಮಾ ಇದ್ದರು ಎಂದು ಬೆಂಗಳೂರು ನಗರ ಪೊಲೀಸ್ ಆಯುಕ್ತ ದಯಾನಂದ್ ಸ್ಪಷ್ಟನೆ ನೀಡಿದ್ದಾರೆ. ಬೆಂಗಳೂರು ಎಲೆಕ್ಟ್ರಾನಿಕ್ ಸಿಟಿಯ ಫಾರ್ಮ್ ಹೌಸ್ನಲ್ಲಿ ನಡೆದ ರೇವ್ ಪಾರ್ಟಿ...
ಬೆಳ್ತಂಗಡಿ ಮೇ 19: ಅಕ್ರಮವಾಗಿ ಕಲ್ಲುಕೋರೆ ಗಣಗಾರಿಕೆ ನಡೆಸುತ್ತಿದ್ದಾರೆ ಎಂಬ ಆರೋಪದ ಮೇಲೆ ಬೆಳ್ತಂಗಡಿ ಪೊಲೀಸರು ಬಿಜೆಪಿ ಯುವಮೋರ್ಚಾ ಮುಖಂಡ ಶಶಿರಾಜ್ ಶೆಟ್ಟಿಯನ್ನು ಅರೆಸ್ಟ್ ಮಾಡಿದ್ದರು. ಈ ಹಿನ್ನಲೆ ಶಾಸಕ ಹರೀಶ್ ಪೂಂಜಾ ಬೆಳ್ತಂಗಡಿ ಪೊಲೀಸ್...
ಮಂಗಳೂರು ಮೇ 15: ನಿಷೇಧಿಕ ಮಾದಕ ವಸ್ತು ಎಂಡಿಎಂಎ ಮಾರಾಟಕ್ಕೆ ಯತ್ನಿಸುತ್ತಿದ್ದ ಆರೋಪಿಯನ್ನು ಮಂಗಳೂರು ತಾಲೂಕು ವಾಮಂಜೂರು ಮೈದಾನದಲ್ಲಿರುವ ಶೇಂದಿ ಅಂಗಡಿ ಬಳಿ ಅರೆಸ್ಟ್ ಮಾಡಿದ್ದಾರೆ. ಬಂಧಿತ ಆರೋಪಿಯನ್ನು ದಾವೂದು ಪರ್ವೇಜ್ ಎಂದು ಗುರುತಿಸಲಾಗಿದೆ. ಆತನಿಂದ...
ಕೊಲ್ಲೂರು ಮೇ 11: ಯುವತಿಯೊಬ್ಬಳ ಮೇಲೆ ಅತ್ಯಾಚಾರಾ ಮಾಡಿದ್ದಲ್ಲದೆ ಆರೋಪಿಯ ಜೊತೆಗಿದ್ದ ಪೋಟೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ್ದ ಆರೋಪಿಯನ್ನು ಕೊಲ್ಲೂರು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಬಂಧಿತ ಆರೋಪಿಯನ್ನು ಉಡುಪಿ ಸಮೀಪದ ನಿವಾಸಿ ಮಂಜುನಾಥ (24)...
ಮಂಗಳೂರು ಮೇ 10: ಬಿಜೆಪಿ ಯುವಮುಖಂಡ ಪ್ರವೀಣ್ ನೆಟ್ಟಾರ್ ಹತ್ಯೆಯ ಪ್ರಮುಖ ಆರೋಪಿ ಬಂಧನ ಮುಸ್ತಫಾ ಪೈಚಾರ್ ನನ್ನು ಎನ್ಐಎ ಅಧಿಕಾರಿಗಳು ಬಂಧಿಸಿದ ಹಿನ್ನಲೆ ಪ್ರವೀಣ್ ನೆಟ್ಟಾರ್ ಅವರ ಪತ್ನಿ ಸಂತಸ ವ್ಯಕ್ತಪಡಿಸಿದ್ದಾರೆ. ಮಾಧ್ಯಮಗಳ ಜೊತೆ...