ಕೊಡಗು, ಮೇ 10: ಎಸ್ಎಸ್ ಎಲ್ ಸಿಪಿ ಫಲಿತಾಂಶದ ಉತ್ತಮ ಅಂಕಗಳಿಸಿ ಪಾಸಾಗಿದ್ದ ವಿಧ್ಯಾರ್ಥಿನಿಯನ್ನು ಭೀಕರ ವಾಗಿ ರುಂಡ ಕಡಿದು ಕೊಲೆ ಮಾಡಿದ ಘಟನೆ ಕೊಡಗಿನ ಸೋಮವಾರಪೇಟೆಯ ಸೂರ್ಲಬ್ಬಿ ಗ್ರಮಾದಲ್ಲಿ ಘಟನೆ ನಡೆದಿದೆ. ಕೊಲೆ ಮಾಡಿದ...
ಪುತ್ತೂರು ಮೇ 10: ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಕೊಲೆಯ ಪ್ರಮುಖ ಆರೋಪಿಯನ್ನು ಬಂಧಿಸುವಲ್ಲಿ ಎನ್ಐಎ ಯಶಸ್ವಿಯಾಗಿದೆ. ಬಂಧಿತ ಆರೋಪಿಯನ್ನು ಮುಸ್ತಫಾ ಪೈಚಾರು ಎಂದು ಗುರುತಿಸಲಾಗಿದ್ದು. ಪ್ರವೀಣ್ ನೆಟ್ಟಾರು ಕೊಲೆ ಬಳಿಕ ತಲೆಮರೆಸಿಕೊಂಡಿದ್ದ ಆರೋಪಿಯನ್ನು...
ಶಿವಮೊಗ್ಗ ಮೇ 09: ನಿನ್ನೆ ಶಿವಮೊಗ್ಗದಲ್ಲಿ ನಡೆದ ಗ್ಯಾಂಗ್ ವಾರ್ ನಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ರೌಡಿಶೀಟರ್ ಖುರೇಶಿ ಇಂದು ಸಾವನಪ್ಪಿದ್ದು, ಇದರೊಂದಿಗೆ ಗ್ಯಾಂಗ್ ವಾರ್ ನಲ್ಲಿ ಸಾವನಪ್ಪಿದವರ ಸಂಖ್ಯೆ ಮೂರಕ್ಕೆ ಏರಿಕೆಯಾಗಿದೆ. ಶಿವಮೊಗ್ಗದ ಜನನಿಬಿಡ ಪ್ರದೇಶ...
ಲಖನೌ ಮೇ 06 : ಹೆಂಡತಿಯ ಮೇಲೆ ಗಂಡನ ದೌರ್ಜನ್ಯದ ಪ್ರಕರಣಗಳು ಹೆಚ್ಚಾಗಿ ಕೇಳಿ ಬರುತ್ತದೆ. ಹೆಂಡತಿಯನ್ನು ಚಿತ್ರಹಿಂಸೆ ಮಾಡುವ ಗಂಡಂದಿರುವ ಕೊನೆಗೆ ಜೈಲು ಕಂಬಿ ಎಣಿಸುತ್ತಾರೆ. ಆದರೆ ಇಲ್ಲೊಂದು ಉಲ್ಟಾ ಕೇಸ್ ಆಗಿದ್ದು. ಪ್ರೇಮ...
ಮಂಗಳೂರು ಮೇ 1: ನಿಷೇಧಿತ ಎಂಡಿಎಂಎ ಡ್ರಗ್ಸ್ ಮಾರಾಟಕ್ಕೆ ಯತ್ನಿಸಿದ್ದ ಇಬ್ಬರು ಡ್ರಗ್ ಪೆಡ್ಲರ್ ಗಳನ್ನು ಮಂಗಳೂರು ಸಿಸಿಬಿ ಪೊಲೀಸರ ಕಾರ್ಯಾಚರಣೆ ಅರೆಸ್ಟ್ ಮಾಡಲಾಗಿದೆ. ಬಂಧಿತರನ್ನು ಮೊಹಮ್ಮದ್ ಇಶಾನ್ (35), ಜಾಫರ್ ಸಾಧಿಕ್ (35) ಎಂದು...
ಬೆಂಗಳೂರು ಎಪ್ರಿಲ್ 17: ವಿಮಾನ ನಿಲ್ದಾಣದಲ್ಲಿ ನಿರ್ಬಂದಿತ ಪ್ರದೇಶದಲ್ಲಿ ವಿಡಿಯೋ ಬ್ಲಾಗ್ ಮಾಡಿದ ಆರೋಪದ ಮೇಲೆ ಯೂಟ್ಯೂರ್ ವಿಕಾಸ್ ಗೌಡ ಅವರನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಇದೀಗ ಕಟೆಂಟ್ ಗಾಗಿ ಮಾಡಲು ಹೋಗಿ ಯುಟ್ಯೂಬರ್ ಗಳು...
ಮಂಗಳೂರು ಎಪ್ರಿಲ್ 14 : ಕ್ಷುಲ್ಲಕ ವಿಚಾರಕ್ಕೆ ಮಾತಿಗೆ ಮಾತು ಬೆಳೆದು ಸೆಲೂನ್ ಮಾಲಕನಿಗೆ ಚೂರಿಯಿಂದ ಇರಿದು ಎಸ್ಕೇಪ್ ಆಗಿದ್ದ ಆರೋಪಿಯನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಬಂಧಿತನನ್ನು ಬಂಟ್ವಾಳ ತಾಲೂಕಿನ ಬರೀಮಾರದ ಆನಂದ ಸಪಲ್ಯ (49)...
ಬ್ರಹ್ಮಾವರ ಎಪ್ರಿಲ್ 09 : ಅಬಕಾರಿ ಅಧಿಕಾರಿಗಳು ಖಚಿತ ಮಾಹಿತಿ ಮೇರೆಗೆ ಬ್ರಹ್ಮಾವರದಲ್ಲಿ ನಡೆಸಿದ ದಾಳಿಯಲ್ಲಿ ಲಕ್ಷಾಂತರ ರೂಪಾಯಿ ಮೌಲ್ಯದ ಮಿಲಿಟರಿ ಮದ್ಯವನ್ನು ವಶಕ್ಕೆ ಪಡೆದು ಓರ್ವನ್ನು ಅರೆಸ್ಟ್ ಮಾಡಿದ್ದಾರೆ. ಲೋಕಸಭಾ ಚುನಾವಣೆ ಪ್ರಯುಕ್ತ ನೀತಿ...
ಬೆಂಗಳೂರು ಎಪ್ರಿಲ್ 4: ಕಾನೂನು ಬಾಹಿರವಾಗಿ ಹೆಣ್ಣು ಮಗು ದತ್ತು ಪಡೆದ ಆರೋಪದ ಮೇಲೆ ಅರೆಸ್ಟ್ ಆಗಿ ಜೈಲಿನಲ್ಲಿರುವ ಸೋಶಿಯಲ್ ಮಿಡಿಯಾ ಸ್ಟಾರ್ ಸೋನು ಶ್ರೀನಿವಾಸ ಗೌಡ ಅವರಿಗೆ ಬೆಂಗಳೂರಿನ ನ್ಯಾಯಾಲಯಜಾಮೀನು ಮಂಜೂರು ಮಾಡಿದೆ. 8...
ಬಂಟ್ವಾಳ: ಸುಮಾರು 17ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬಂಧಿಸುವಲ್ಲಿ ಬಂಟ್ವಾಳ ಪೊಲೀಸರು ಯಶಸ್ವಿಯಾಗಿದ್ದಾರೆ. ಬಂಧಿತ ಆರೋಪಿಯನ್ನು ಕಂಚಿಲ ಮನೆ ಕುಕ್ಕಾಜೆ ಮಂಚಿ ಗ್ರಾಮ ಬಂಟ್ವಾಳ ತಾಲೂಕು ನಿವಾಸಿ ಅಬುಸಾಲಿ (41) ಎಂದು ಗುರುತಿಸಲಾಗಿದೆ. ಸುಮಾರು 17...