ಮಂಗಳೂರು ಮಾರ್ಚ್ 26: 25 ಲಕ್ಷ ಲಂಚ ಸ್ವೀಕರಿಸುತ್ತಿದ್ದ ಸಂದರ್ಭ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದ ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದ (ಮುಡಾ) ಆಯುಕ್ತ ಮನ್ಸೂರ್ ಆಲಿಗೆ ನ್ಯಾಯಾಲಯವು 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿದೆ. ಟಿಡಿಆರ್ಗೆ...
ಬೆಂಗಳೂರು ಮಾರ್ಚ್ 25 : ಯುಟ್ಯೂಬ್ ಕಂಟೆಂಟ್ ಗಾಗಿ ಬಾಲಕಿಯೊಬ್ಬಳ ಅಕ್ರಮ ದತ್ತು ಪ್ರಕರಣದಲ್ಲಿ ಅರೆಸ್ಟ್ ಆಗಿರುವ ನಟಿ ಸೋನು ಗೌಡ ಅವರಿಗೆ ಏಪ್ರಿಲ್ 8 ರವರೆಗೆ ನ್ಯಾಯಾಲಯ ನ್ಯಾಯಾಂಗ ಬಂಧನ ವಿಧಿಸಿದೆ. ಮಗುವನ್ನು ಅಕ್ರಮವಾಗಿ ಸಾಕುವ...
ಮಂಗಳೂರು ಮಾರ್ಚ್ 24: ಸೈಬರ್ ಕ್ರೈಂ ಗೆ ಸಂಬಂಧಿಸಿದಂತೆ ಮಂಗಳೂರಿನ ಸೆನ್ ಪೊಲೀಸರು ಆರೋಪಿಯೊಬ್ಬನನ್ನು ರಾಜಸ್ಥಾನದಲ್ಲಿ ಬಂಧಿಸಿದ್ದಾರೆ. ವಾಟ್ಸಾಪ್ ನಲ್ಲಿ ಪಾರ್ಟ್ ಜಾಬ್ ಗೆ ಸಂಬಂಧಿಸಿದಂತೆ ವ್ಯಕ್ತಿಯೊಬ್ಬರಿಂದ 1.15 ಲಕ್ಷ ಹಣ ವಂಚನೆ ಪ್ರಕರಣದಲ್ಲಿ ಈ...
ಪುತ್ತೂರು ಮಾರ್ಚ್ 24: ಫೆಬ್ರವರಿ ತಿಂಗಳಲ್ಲಿ ಪುತ್ತೂರು ನಗರದ ಕೆಎಸ್ಸಾರ್ಟಿಸಿ ಬಸ್ ನಿಲ್ದಾಣದಲ್ಲಿ ರೇಷ್ಮಾ ಎಂಬ ಮಹಿಳೆಯೊಬ್ಬರ ಬ್ಯಾಗ್ ನಲ್ಲಿದ್ದ ಚಿನ್ನಾಭರಣ ಕದ್ದ ಆರೋಪಿಯನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಬಂಧಿತ ಆರೋಪಿ ತಮಿಳುನಾಡಿನ ಕೊಯಮತ್ತೂರು ಜಿಲ್ಲೆಯ...
ರಾಯಚೂರು ಮಾರ್ಚ್ 24:ಯುಟ್ಯೂಬ್ ಕಂಟೆಂಟ್ ಗೋಸ್ಕರವಾಗಿ ಅಪ್ರಾಪ್ತ ಬಾಲಕಿಯೊಬ್ಬಳನ್ನವು ಅಕ್ರಮವಾಗಿ ದತ್ತು ತೆಗೆದುಕೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ಸೋನು ಶ್ರೀನಿವಾಸ ಗೌಡಗೆ ಮತ್ತಷ್ಟು ಸಂಕಷ್ಟ ಎದುರಾಗಿದ್ದು, ಜೈಲಿನಲ್ಲೇ ಕಾಲಕಳೆಯುವ ಸ್ಥಿತಿ ಬರುವ ಸಾಧ್ಯತೆ ಇದೆ. ಮಗುವಿನ ಅಕ್ರಮ...
ಕಾಸರಗೋಡು ಮಾರ್ಚ್ 23: ಕಾಸರಗೋಡು ಜಿಲ್ಲೆಯ ಕಾಞಾಂಗಾಡ್ ಸಮೀಪ ಅಂಬಲತರ ಪಾರಪಳ್ಳಿ ಗುರುಪುರದ ಬಾಡಿಗೆ ಮನೆಯೊಂದರಲ್ಲಿ ಪತ್ತೆಯಾದ 2 ಸಾವಿರ ಮುಖಬೆಲೆಯ 7.25 ಕೋಟಿ ರೂ ಹಣದ ಎಲ್ಲಾ ನೋಟುಗಳು ಖೋಟಾ ನೋಟು ಎಂದು ತಿಳಿದು...
ಬೆಂಗಳೂರು ಮಾರ್ಚ್ 22: 8 ವರ್ಷ ವಯಸ್ಸಿನ ಹೆಣ್ಣು ಮಗುವನ್ನು ಅಕ್ರಮವಾಗಿ ಮನೆಯಲ್ಲಿಟ್ಟುಕೊಂಡು ಯುಟ್ಯೂಬ್ ಕಂಟೆಂಟ್ ಮಾಡುತ್ತಿದ್ದ ಬಿಗ್ ಬಾಸ್ ಮಾಜಿ ಸ್ಪರ್ಧಿ ಸೋನು ಶ್ರೀನಿವಾಸ ಗೌಡ ಅವರನ್ನು ನಾಲ್ಕು ದಿನಗಳ ಕಾಲ ಬೆಂಗಳೂರಿನ ಸಿಜೆಎಂ...
ಬೆಂಗಳೂರು ಮಾರ್ಚ್ 22: ಮಾಜಿ ಬಿಗ್ ಬಾಸ್ ಸ್ಪರ್ಧಿ ಸೋಷಿಯಲ್ ಮಿಡಿಯಾದಲ್ಲಿ ವಿಡಿಯೋಗಳಿಂದ ಟ್ರೆಂಡಿಂಗ್ ನಲ್ಲಿರುತ್ತಿದ್ದ ಸೋನು ಶ್ರೀನಿವಾಸ ಗೌಡ ಅವರನ್ನು ಅರೆಸ್ಟ್ ಮಾಡಲಾಗಿದೆ. ಬಾಲಕಿಯೊಬ್ಬಳನ್ನು ಅನಧಿಕೃತವಾದಿ ಮನೆಯಲ್ಲಿ ಇಟ್ಟುಕೊಂಡಿದ್ದ ಆರೋಪದ ಮೇಲೆ ಸೋನು ಗೌಡ...
ಮಂಗಳೂರು ಮಾರ್ಚ್ 22: ಮಾದಕ ವಸ್ತು ಎಂಡಿಎಂಎ ಮಾರಾಟಕ್ಕೆ ಯತ್ನಿಸುತ್ತಿದ್ದ ಆರೋಪಿಯನ್ನು ಸಿಸಿಬಿ ಪೊಲೀಸರು ಪತ್ತೆ ಹಚ್ಚಿ ಅರೆಸ್ಟ್ ಮಾಡಿದ್ದಾರೆ. ಬಂಧಿತನನ್ನು ಬಂಟ್ವಾಳ ನಿವಾಸಿ ಅಬ್ದುಲ್ ಸಮದ್ ಎಂದು ಗುರುತಿಸಲಾಗಿದ್ದು, ಆರೋಪಿ ಮಂಗಳೂರು ನಗರಕ್ಕೆ ಬೆಂಗಳೂರಿನಿಂದ...
ಪುತ್ತೂರು ಮಾರ್ಚ್ 18: ಬಿಜೆಪಿ ಸಾಮಾಜಿಕ ಜಾಲತಾಣ ಪ್ರಮುಖ್ ಜಯಾನಂದ.ಕೆ. ಮನೆಗೆ ನುಗ್ಗಿ ದಾಂಧಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ 8 ಮಂದಿ ಕಾಂಗ್ರೆಸ್ ಶಾಸಕ ಅಶೋಕ್ ರೈ ಬೆಂಬಲಿಗರನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಬಂಧಿತರನ್ನು ಕಡಬ...