ಬೆಂಗಳೂರು ಡಿಸೆಂಬರ್ 12 : ನ್ಯೂ ಇಯರ್ ಪಾರ್ಟಿಗೆ ಸೇಲ್ ಮಾಡಲು ಇಟ್ಟಿದ್ದ 21 ಕೋಟಿ ಮೌಲ್ಯದ ಡ್ರಗ್ಸ್ ನ್ನು ಪೊಲೀಸರು ವಶಪಡಿಸಿಕೊಂಡಿದ್ದು, ಓರ್ವ ವಿದೇಶಿ ಪ್ರಜೆಯನ್ನು ಅರೆಸ್ಟ್ ಮಾಡಿದ್ದಾರೆ. ನಗರದ ಸಿಸಿಬಿ ಪೊಲೀಸರು ವಿಶೇಷ...
ಉಡುಪಿ ಡಿಸೆಂಬರ್ 09: ಹೋಮ್ ನರ್ಸ್ ಆಗಿ ಕೆಲಸ ಮಾಡುತ್ತಿದ್ದ ಮನೆಯಿಂದಲೇ ಲಕ್ಷಾಂತರ ರೂಪಾಯಿ ಹಣವನ್ನು ಲೂಟಿ ಹೊಡೆದು ಪರಾರಿಯಾದ ಘಟನೆ ಉಡುಪಿಯಲ್ಲಿ ನಡೆದಿದ್ದು, ಇದೀಗ ಆರೋಪಿಯನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಬಂಧಿತ ಆರೋಪಿಯನ್ನು ಪ್ರವೀಣ್...
ಪುತ್ತೂರು ಡಿಸೆಂಬರ್ 06 : ಬರೊಬ್ಬರಿ 80ಕ್ಕೂ ಅಧಿಕ ಕಳ್ಳತನ ಪ್ರಕರಣದಲ್ಲಿ ಪೊಲೀಸರಿಗೆ ಬೇಕಾಗಿದ್ದ ಕಳ್ಳನನ್ನ ಬಂಧಿಸುವಲ್ಲಿ ಪುತ್ತೂರು ನಗರ ಪೊಲೀಸರು ಯಶಸ್ವಿಯಾಗಿದ್ದಾರೆ. ಬಂಧಿತ ಆರೋಪಿಯನ್ನು ಚಿಕ್ಕಮಗಳೂರು ತಾಲ್ಲೂಕಿನ ವಾಟರ್ ಟ್ಯಾಂಕ್ ಸಮೀಪದ ಉಪ್ಪಳ್ಳಿ ನಿವಾಸಿ...
ಉಳ್ಳಾಲ ಡಿಸೆಂಬರ್ 04 : ದ್ವಿಚಕ್ರ ವಾಹನ ಕಳ್ಳನನ್ನು ಕೊಣಾಜೆ ಪೊಲೀಸರು ಅರೆಸ್ಟ್ ಮಾಡಿದ್ದು, ಆರೋಪಿಯಿಂದ ಮೂರು ದ್ವಿಚಕ್ರ ವಾಹನಗಳನ್ನು ವಶಕ್ಕೆ ಪಡೆದಿದ್ದಾರೆ. ಬಂಧಿತನನ್ನು ಉಳ್ಳಾಲ ತಾಲೂಕಿನ ನಿತ್ಯಾನಂದ ನಗರ ಬೆಳ್ಮ ಕನಕೂರು ಸೈಟ್ ನಿವಾಸಿ...
ಚಿಕ್ಕಮಗಳೂರು ಡಿಸೆಂಬರ್ 03: ಚಿಕ್ಕಮಗಳೂರಿನಲ್ಲಿ ನಡೆಯುತ್ತಿರುವ ಪೊಲೀಸ್ V/s ಲಾಯರ್ ಪ್ರಕರಣವನ್ನು ಸಿಐಡಿಗೆ ವಹಿಸಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ. ಚಿಕ್ಕಮಗಳೂರು ಪೊಲೀಸ್ ಠಾಣೆಯಲ್ಲಿ ನ.30 ರಂದು ಹೆಲ್ಮಟ್ ವಿಚಾರಕ್ಕೆ ಸಂಬಂಧಿಸಿದಂತೆ ವಕೀಲ ಪ್ರೀತಮ್ ಎಂಬುವವರ...
ಕೇರಳ ಡಿಸೆಂಬರ್ 02: ಇತ್ತೀಚೆಗೆ ರಾಷ್ಟ್ರೀಯ ಸುದ್ದಿಯಾಗಿದ್ದ ಕೊಲ್ಲಂ 6 ವರ್ಷದ ಬಾಲಕಿ ಅಪಹರಣ ಪ್ರಕರಣಕ್ಕೆ ಸಂಬಂದಿಸಿದಂತೆ ಇದೀಗ ಪೊಲೀಸರು ಪ್ರಮುಖ ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧಿತರನ್ನು ಚತ್ತನ್ನೂರಿನ ಕೆ.ಆರ್.ಪದ್ಮಕುಮಾರ್ (52), ಅವರ ಪತ್ನಿ ಅನಿತಾ (48)...
ಬೆಂಗಳೂರು ಡಿಸೆಂಬರ್ 2: ಇಡೀ ರಾಜ್ಯವನ್ನೇ ಬೆಚ್ಚಿಬಿಳಿಸಿದ್ದ ಬ್ರೂಣ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಒಂದೊಂದೆ ಭೀಕರ ಮಾಹಿತಿಗಳು ಹೊರ ಬರಲಾರಂಭಿಸಿದ್ದು, ಈಗಾಗಲೇ ಪೊಲೀಸ್ ಕೈಗೆ ಸಿಕ್ಕಿಬಿದ್ದಿರುವ ಮಾತಾ ಆಸ್ಪತ್ರೆಯ ಹೆಡ್ ನರ್ಸ್ ಮಂಜುಳಾ ತಿಂಗಳಿಗೆ...
ಚಿಕ್ಕಮಗಳೂರು ಡಿಸೆಂಬರ್ 01 : ಹೆಲ್ಮೆಟ್ ಹಾಕಿಲ್ಲ ಎಂಬ ವಿಚಾರಕ್ಕೆ ಪೊಲೀಸರು ಯುವ ವಕೀಲನ ಮೇಲೆ ಮನಸೋ ಇಚ್ಚೆ ಹಲ್ಲೆ ನಡೆಸಿದ ಘಟನೆ ಚಿಕ್ಕಮಗಳೂರಿನಲ್ಲಿ ನಡೆದಿದ್ದು, ಇದೀಗ ವಕೀಲರ ಆಕ್ರೋಶಕ್ಕೆ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆ...
ಪುತ್ತೂರು ಡಿಸೆಂಬರ್ 01: ಹಾಸನದಲ್ಲಿ ನಡೆದ ಶಾಲಾ ಶಿಕ್ಷಕಿ ಅರ್ಪಿತಾ ಅಪಹರ ಪ್ರಕರಣದ ಆರೋಪಿಗಳನ್ನು ಘಟನೆ ನಡೆದ 7 ಗಂಟೆಯೊಳಗೆ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಬಂಧಿತ ಆರೋಪಿಯನ್ನು ರಾಮು ಎಂದು ಗುರುತಿಸಲಾಗಿದ್ದು. ಈತ ಶಿಕ್ಷಕಿ ಅರ್ಪಿತಾ...
ಪುತ್ತೂರು ನವೆಂಬರ್ 29: ಪುತ್ತೂರಿನ ಕೆಎಸ್ ಆರ್ ಟಿಸಿ ಬಸ್ ನಿಲ್ದಾಣದಲ್ಲಿದ್ದ ಮಹಿಳೆಯೊಬ್ಬರಿಗೆ ಮದ್ಯ ಕುಡಿಸಿ ಆಕೆಯನ್ನು ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಅತ್ಯಾಚಾರ ನಡೆಸಿದ ಆರೋಪದ ಮೇಲೆ ಓರ್ವನನ್ನು ಪುತ್ತೂರು ನಗರ ಠಾಣೆಯ ಪೊಲೀಸರು ಬಂಧಿಸಿದ್ದಾರೆ....