ಪುತ್ತೂರು ಸೆಪ್ಟೆಂಬರ್ 29: ಬಡಗನ್ನೂರು ಗ್ರಾಮ ಪಂಚಾಯತ್ ಮಾಜಿ ಸದಸ್ಯ ಗುರುಪ್ರಸಾದ್ ರೈ ಕುದ್ಕಾಡಿ ಅವರ ಮನೆಯಲ್ಲಿ ನಡೆದಿದ್ದ ದರೋಡೆ ಪ್ರಕರಣಕ್ಕೆ ಸಂಬಂಧಿಸಿ ಪೊಲೀಸರು ಆರು ಮಂದಿ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ಸುಧೀರ್ ಪೆರುವಾಯಿ,...
ಬೆಳ್ತಂಗಡಿ ಸೆಪ್ಟೆಂಬರ್ 29: ಜಿಲ್ಲೆಯಲ್ಲಿ ನಡೆದ ಹಲವು ಕಳ್ಳತನದಲ್ಲಿ ಭಾಗಿಯಾಗಿದ್ದ ಅಂತರರಾಜ್ಯ ಕಳ್ಳನನ್ನು ಬೆಳ್ತಂಗಡಿ ಪೊಲೀಸರು ಬಂಧಿಸಿದ್ದಾರೆ. ಬಂಧಿತನನ್ನು ಆಂಧ್ರಪ್ರದೇಶ ಮೂಲದ ಸದ್ಯ ತಮಿಳುನಾಡಿನ ಕನ್ಯಾಕುಮಾರಿ ನಿವಾಸಿ ಉಮೇಶ್ ಬಳೆಗಾರ ಎಂದು ಗುರುತಿಸಲಾಗಿದೆ. ಕಳೆದ ಆಗಸ್ಟ್...
ಮಂಗಳೂರು, ಸೆಪ್ಟೆಂಬರ್ 28: ಮಂಗಳೂರಿನ ಅಡ್ಯಾರ್ ಪರಿಸರದಲ್ಲಿ ಅಕ್ರಮ ದನ ಸಾಗಾಟ ಮಾಡುತ್ತಿದ್ದ ತಂಡದ ಸದಸ್ಯರ ಕೊಲೆಗೆ ಸಂಚು ರೂಪಿಸಿದ ಕುಖ್ಯಾತ ಆರೋಪಿಗಳನ್ನು ಮಂಗಳೂರು ಸಿಸಿಬಿ ಪೊಲೀಸರು ದಸ್ತಗಿರಿ ಮಾಡಿರುತ್ತಾರೆ. ಬಂಧಿತರನ್ನು ಫರಂಗಿಪೇಟೆ ಅಮ್ಮೆಮ್ಮಾರ್ ನಿವಾಸಿಗಳಾದ...
ಬೆಂಗಳೂರ ಸೆಪ್ಟೆಂಬರ್ 28: ಎರಡು ದಶಕಗಳ ಹಿಂದೆ ಕರಾವಳಿಯಲ್ಲಿ ಭಾರಿ ಸಂಚಲನ ಮೂಡಿಸಿದ್ದ ಸುಳ್ಯ ಕೆವಿಜಿ ಪಾಲಿಟೆಕ್ನಿಕ್ ಕಾಲೇಜಿನ ಪ್ರಾಂಶುಪಾಲರಾಗಿದ್ದ ಎ ಎಸ್ ರಾಮಕೃಷ್ಣ ಅವರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ನಾಟಕ ಹೈಕೋರ್ಟ್ ತೀರ್ಪನ್ನು ನೀಡಿದ್ದು,...
ಬಂಟ್ವಾಳ ಸೆಪ್ಟೆಂಬರ್ 27 : ಖೋಟಾ ನೋಟು ಪ್ರಕರಣಕ್ಕೆ ಸಂಬಂಧಿಸಿದಂತೆ ಕಳೆದ 20 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಹಳೆಯ ಆರೋಪಿಯೋರ್ವನನ್ನು ಬಂಟ್ವಾಳ ನಗರ ಠಾಣಾ ಪೋಲಿಸರು ಬಂಧಿಸಿ , ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ಬಂಧಿತ ಆರೋಪಿಯನ್ನು ಪುತ್ತೂರು ತಾಲೂಕಿನ...
ಪುತ್ತೂರು, ಸೆಪ್ಟೆಂಬರ್ 25: ಕಡಬದ ಮರ್ಧಾಳ ಮಸೀದಿ ಕೌಂಪೌಂಡ್ ಒಳನುಗ್ಗಿ ಜೈಶ್ರೀರಾಮ್ ಘೋಷಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವನನ್ನು ಕಡಬ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಬಂಧಿತನನ್ನು ಬಿಳಿನೆಲೆ ಸೂಡ್ಲು ನಿವಾಸಿ ಕೀರ್ತನ್(25) ಎಂದು ಗುರುತಿಸಲಾಗಿದೆ. ಇನ್ನೋರ್ವ ಕೈಕಂಬ...
ಮಂಗಳೂರು ಸೆಪ್ಟೆಂಬರ್ 22: ಡ್ರಗ್ಸ್ ಫ್ರಿ ಮಂಗಳೂರು ಮಾಡುವ ನಿಟ್ಟಿನಲ್ಲಿ ಮಂಗಳೂರು ಸಿಸಿಬಿ ಪೊಲೀಸರು ಮತ್ತೊಂದು ಕಾರ್ಯಾಚರಣೆಯಲ್ಲಿ ಮಂಗಳೂರು ನಗರದಾದ್ಯಂತ ಸಾರ್ವಜನಿಕರಿಗೆ ಹಾಗೂ ವಿದ್ಯಾರ್ಥಿಗಳಿಗೆ ಮಾದಕ ವಸ್ತುವಾದ (Methylene dioxy methamphetamine) MDMA ನ್ನು ಮಾರಾಟ...
ಮಂಗಳೂರು ಸೆಪ್ಟೆಂಬರ್ 22: ಉರ್ವ ಪೊಲೀಸ್ ಠಾಣಾ ವ್ಯಾಪ್ತಿಯ ಕುಂಟಿಕಾನ ಫ್ಲೈ ಓವರ್ ಬಳಿ ಟೆಂಪೋ ಟ್ರಾವೆಲರ್ ವಾಹನ ಕಳ್ಳತನ ಮಾಡಿದ ಆರೋಪಿಗಳನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಬಂಧಿತರನ್ನು ಅರೀಫ್ ಉಲ್ಲಾಖಾನ್ @ ಅರೀಫ್, ಅಮಿತ್...
ಮಂಗಳೂರು ಸೆಪ್ಟೆಂಬರ್ 22: ಮಂಗಳೂರು ನಗರದಾದ್ಯಂತ ಸಾರ್ವಜನಿಕರಿಗೆ ಹಾಗೂ ವಿದ್ಯಾರ್ಥಿಗಳಿಗೆ ಮಾದಕ ವಸ್ತು MDMA ನ್ನು ಮಾರಾಟ ಮಾಡುತ್ತಿದ್ದ ಇಬ್ಬರನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಬಂಧಿತರನ್ನು ಉಪ್ಪಿನಂಗಡಿಯ ಪಿ.ಎಸ್. ಅಬ್ದುಲ್ ಅಜೀಜ್ ಯಾನೆ ಅಜೀಜ್(31) ಮತ್ತು...
ಉಡುಪಿ ಸೆಪ್ಟೆಂಬರ್ 22: ಅನ್ಯಧರ್ಮಕ್ಕೆ ಸೇರಿದ್ದ ಯುವಕ ಯುವತಿಯನ್ನು ರಸ್ತೆ ಮಧ್ಯೆ ತಡೆದು ನಿಲ್ಲಿಸಿ ವಿಚಾರಣೆ ನಡೆಸಿ ಅದರ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಮಾಡಿದ ಆರೋಪದ ಮೇಲೆ 10 ಮಂದಿಯ ವಿರುದ್ದ ಕಾಪು ಪೊಲೀಸ್...