ಮಂಗಳೂರು ಫೆಬ್ರವರಿ 25: ನಿಷೇಧಿತ ಮಾದಕ ವಸ್ತು ಎಂಡಿಎಂಎ ಮಾರಾಟಕ್ಕೆ ಯತ್ನಿಸುತ್ತಿದ್ದ ಇಬ್ಬರು ಆರೋಪಿಗಳನ್ನು ಸಿಸಿಬಿ ಪೊಲೀಸರು ಕೂಳೂರು ಪರಿಸರದಲ್ಲಿ ಬಂಧಿಸಿದ್ದು, 23 ಗ್ರಾಂ ಎಂಡಿಎಂಎ ಅನ್ನು ವಶಪಡಿಸಿಕೊಂಡಿದ್ದಾರೆ. ಬಂಧಿತರನ್ನು ಕಲಬುರಗಿ ಜಿಲ್ಲೆಯ ಉಮ್ಮರ್ ಕಾಲೊನಿಯ...
ವಿಟ್ಲ ಫೆಬ್ರವರಿ 22: ವಿಟ್ಲದ ಬೋಳಂತೂರಿನ ಸಿಂಗಾರಿ ಬಿಡಿ ಮಾಲೀಕರ ಮನೆ ಮೇಲೆ ನಕಲಿ ಇಡಿ ಅಧಿಕಾರಿಗಳ ಹೆಸರಿನಲ್ಲಿ ದಾಳಿ ನಡೆಸಿ ಲಕ್ಷಾಂತರ ಹಣ ದೋಚಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಮತ್ತೋರ್ವ ಆರೋಪಿಯನ್ನು ಪೊಲೀಸರು ಅರೆಸ್ಟ್...
ಮಂಗಳೂರು ಫೆಬ್ರವರಿ 19: ಅಕ್ರಮ ಮರಳುಗಾರಿಕೆ ಬಗ್ಗೆ ಕೆಡಿಪಿ ಸಭೆಯಲ್ಲಿ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಅಧಿಕಾರಿಗಳ ಚಳಿ ಬಿಡಿಸಿದ ಬಳಿಕ ಇದೀಗ ಅಧಿಕಾರಿಗಳು ಅಕ್ರಮ ಮರಳುಗಾರಿಕೆ ಅಡ್ಡೆಗಳ ಮೇಲೆ ದಾಳಿ ಮಾಡಲು ಪ್ರಾರಂಭಿಸಿದ್ದಾರೆ. ನೇತ್ರಾವತಿ...
ಮಂಗಳೂರು ಫೆಬ್ರವರಿ 18:ಆಂಧ್ರ ಪ್ರದೇಶದಿಂದ ಮಂಗಳೂರು ಹಾಗೂ ಕೇರಳಕ್ಕೆ 119 ಕೆಜಿ ಗಾಂಜಾ ಸಾಗಿಸಲು ಯತ್ನಿಸುತ್ತಿದ್ದ ತಂಡವನ್ನು ಮಂಗಳೂರು ಸಿಸಿಬಿ ಪೊಲೀಸರು ಅರೆಸ್ಟ್ ಮಾಡಿದ್ದು, 119 ಕೆಜಿ ಗಾಂಜಾವನ್ನು ವಶಕ್ಕೆ ಪಡೆದಿದ್ದಾರೆ. ಬಂಧಿತರನ್ನು ಕಾಸರಗೋಡು ಜಿಲ್ಲೆ...
ವಿಟ್ಲ ಫೆಬ್ರವರಿ 16: ರಾಜ್ಯದಲ್ಲಿ ಭಾರೀ ಸುದ್ದಿಯಾಗಿದ್ದ ಸಿಂಗಾರಿ ಬೀಡಿ ಮಾಲೀಕ ಬೋಳಂತೂರು ನಾರ್ಶ ಸುಲೈಮಾನ್ ಹಾಜಿ ಅವರ ಮನೆ ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಕೇರಳದ ಪೊಲೀಸ್ ಅಧಿಕಾರಿಯೊಬ್ಬರನ್ನು ವಿಟ್ಲ ಪೊಲೀಸರು ಅರೆಸ್ಟ್ ಮಾಡಿದ್ದಾರೆ...
ಚಾಲಕುಡಿ ಫೆಬ್ರವರಿ 15: ಕೇವಲ 2 ರಿಂದ ಮೂರು ನಿಮಿಷಗಳ ಅವಧಿಯಲ್ಲಿ ಬ್ಯಾಂಕ್ ಸಿಬ್ಬಂದಿಯನ್ನ ಕೂಡಿ ಹಾಕಿ 15 ಲಕ್ಷ ಹಣವನ್ನು ಹಾಡುಹಗಲೇ ದರೋಡೆ ಮಾಡಿದ ಘಟನೆ ಶುಕ್ರವಾರ ತ್ರಿಶೂರ್ನ ಚಾಲಕುಡಿಯಲ್ಲಿರುವ ಫೆಡರಲ್ ಬ್ಯಾಂಕಿನ ಪೊಟ್ಟಾ...
ಪುತ್ತೂರು ಫೆಬ್ರವರಿ 14: ಬೊಳುವಾರಿನಲ್ಲಿ ಫೆಬ್ರವರಿ 12 ರ ತಡ ರಾತ್ರಿ ಇತ್ತಂಡದ ನಡುವೆ ಮಾತಿನ ಚಕಮಕಿ ನಡೆದು ಪರಸ್ಪರ ಹಲ್ಲೆ ನಡೆಸಿದ ಆರೋಪಿಗಳಿಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. ಘಟನೆಗೆ ಸಂಬಂಧಿಸಿ ಹಲ್ಲೆಗೊಳಗಾದ ಟಿಪ್ಪರ್ ಚಾಲಕ ಬಾಲುಗೋಡು...
ಕಾಸರಗೋಡು ಫೆಬ್ರವರಿ 12: ಮಲೆಯಾಳಂ ನಲ್ಲಿ ನಾಗೇಂದ್ರನ್ ಹನಿಮೂನ್ ಎನ್ನುವ ಒಂದು ವೆಬ್ ಸೀರಿಸ್ ಬಂದಿತ್ತು, ನಟ ಸೂರಜ್ ನಟಿಸಿದ್ದ ಈ ವೆಬ್ ಸಿರಿಸ್ ಬಾರಿ ಮೆಚ್ಚುಗೆಗೆ ಪಾತ್ರವಾಗಿತ್ತು, ಅದರಲ್ಲೂ ನಟ ಹಣಕ್ಕಾಗಿ ಬೇರೆ ಬೇರೆ...
ಮೈಸೂರು ಫೆಬ್ರವರಿ 11: ಸಾಮಾಜಿಕ ಜಾಲತಾಣದಲ್ಲಿ ಮುಸ್ಲಿಂ ಸಮುದಾಯವನ್ನು ಅವಹೇಳನ ಮಾಡಲಾಗಿದೆ ಎಂದು ಆರೋಪಿಸಿ ಮುಸ್ಲಿಂ ಸಮುದಾಯದ ಯುವಕರು ಸೋಮವಾರ ರಾತ್ರಿ ಇಲ್ಲಿನ ಉದಯಗಿರಿ ಪೊಲೀಸ್ ಠಾಣೆ ಮುಂಭಾಗ ಕಲ್ಲು ತೂರಾಟ ನಡೆಸಿದ್ದಾರೆ. ಈ ಘಟನೆಯಲ್ಲಿ...
ವಿಟ್ಲ ಫೆಬ್ರವರಿ 05: ನಾರ್ಶದಲ್ಲಿ ನಡೆದ ಸಿಂಗಾರಿ ಬೀಡಿ ಮಾಲೀಕರ ಮನೆ ದರೋಡೆ ಪ್ರಕರಣದಲ್ಲಿ ಮತ್ತೆ ಇಬ್ಬರು ಆರೋಪಿಗಳನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಬಂಧಿತರನ್ನು ಕೇರಳ ಕೊಲ್ಲಂನ ಶಬಿನ್ ಮತ್ತು ಸಚಿನ್ ಎಂದು ಗುರುತಿಸಲಾಗಿದೆ. ಆರೋಪಿ...