ಮಂಗಳೂರು ಜುಲೈ 21: ಗೋವಾದಿಂದ ಮಾದಕವಸ್ತುಗಳನ್ನು ತಂದು ನಗರದಲ್ಲಿ ಮಾರಾಟ ಮಾಡುತ್ತಿದ್ದ ಮೂವರು ಡ್ರಗ್ ಪೆಡ್ಲರ್ ಗಳನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ಮಂಗಳೂರು ಕೃಷ್ಣಾಪುರ ನಿವಾಸಿ ಮೊಹಮ್ಮದ್ ನಿಯಾಜ್ (28), ತಲಪಾಡಿಯ ನಿಷಾದ್ (31),...
ಜಾರ್ಖಂಡ್ ಜುಲೈ 18: ಸರಕಾರಿ ಕೆಲಸದ ಮೊದಲ ಪೋಸ್ಟಿಂಗ್ ನ ಮೊದಲ ದಿನವೇ ಲಂಚ ಪಡೆಯಲು ಹೋಗಿ ಮಹಿಳಾ ಅಧಿಕಾರಿಯೊಬ್ಬರು ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದಾರೆ. ಜಾರ್ಖಂಡ್ ರಾಜ್ಯದಲ್ಲಿ ಜೆಪಿಎಸ್ಸಿ ಪರೀಕ್ಷೆಯ್ಲಿ 108ನೇ ಶ್ರೇಯಾಂಕ ಪಡೆದು...
ಪಾಟ್ನಾ ಜುಲೈ 17: ಬೈಕ್ ನಲ್ಲಿ ಗನ್ ಹಿಡಿದು ಅಪಾಯಕಾರಿಯಾಗಿ ಸ್ಟಂಟ್ ಮಾಡಿದ್ದ ಹಂಟರ್ ಕ್ವಿನ್ ಖ್ಯಾತಿಯ ಯುವತಿಯನ್ನು ಪೊಲೀಸರು ಅರೆಸ್ಟ್ ಮಾಡಿದ್ದು, 30 ಸಾವಿರ ದಂಡ ವಸೂಲಿ ಮಾಡಿದ್ದಾರೆ. ಹಂಟರ್ ಕ್ವೀನ್ ಎಂಬ ಇನ್ಸ್ಟಾಗ್ರಾಂ...
ಬೈಂದೂರು ಜುಲೈ 14 : ತಾಲೂಕಿನ ಯಡ್ತರೆ ಗ್ರಾಮದ ಹೊಸ ಬಸ್ ನಿಲ್ದಾಣದಲ್ಲಿ ಹಳದಿ ಬಣ್ಣದ ಮೇಣದಂತಹ ವಸ್ತುವನ್ನು ತಿಮಿಂಗಲದ ಅಂಬರ್ಗ್ರಿಸ್ ಎಂದು ಹೇಳಿ 10 ಲಕ್ಷ ರೂ. ಹಣಕ್ಕೆ ಸಾರ್ವಜನಿಕರಿಗೆ ಮಾರಾಟ ಮಾಡಿ ವಂಚಿಸಲು...
ಕುಂದಾಪುರ, ಜುಲೈ 13: ತನ್ನ ಮಲಮಗಳ ಮೇಲೆ ಲೈಂಗಿಕ ದೌರ್ಜನ್ಯ ವೆಸಗುತ್ತಿದ್ದ ಆರೋಪಿಯನ್ನು ಕುಂದಾಪುರ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಬೈಂದೂರಿನ ಸೊಹೇಲ್ ಎಂದು ಗುರುತಿಸಲಾಗಿದೆ. ಸೊಹೈಲ್ ಗಂಡ ಬಿಟ್ಟು ಹೋದ ಹೊರ ರಾಜ್ಯದ ಮಹಿಳೆಯೊಬ್ಬರನ್ನು...
ಮಂಗಳೂರು ಜುಲೈ 09 : ಕ್ಷುಲ್ಲಕ ಕಾರಣಕ್ಕೆ ತನ್ನ ಬಳಿ ಕೆಲಸಕ್ಕಿದ್ದ ಕಾರ್ಮಿಕನನ್ನು ಮಾಲೀಕನೇ ಬೆಂಕಿಹಚ್ಚಿ ಸುಟ್ಟು ಕೊಲೆ ಮಾಡಿರುವ ಘಟನೆ ಮಂಗಳೂರು ನಗರದ ಮುಳಿಹಿತ್ಲು ಜಂಕ್ಷನ್ ನಲ್ಲಿ ಶನಿವಾರ ನಡೆದಿದೆ. ಕೊಲೆಯಾದವನನ್ನು ಗಜ್ಞಾನ್ ಜಗು ಎಂದು...
ಮಂಗಳೂರು ಜುಲೈ 08 : ಸಾಮಾಜಿಕ ಜಾಲತಾಣದಲ್ಲಿ ದೈವಾರಾಧನೆ ಬಗ್ಗೆ ನಿಂದನೆ ಮಾಡಿದ ಪೋಸ್ಟ್ ಮಾಡಿದ ಆರೋಪಿಯನ್ನು ನಗರದ ಸೆನ್ ಠಾಣೆಯ ಪೊಲೀಸರು ಬಂಧಿಸಿದ್ದಾರೆ. ಬಂಧಿತನನ್ನು ಬೆಂಗಳೂರು ಉತ್ತರದ ಅಮೃತಹಳ್ಳಿಯ ಜಕ್ಕೂರು ಮುಖ್ಯ ರಸ್ತೆ ಬಳಿಯ...
ಬೈಂದೂರು ಜುಲೈ 04: ಮರ ಕಡಿಯಲು ವಿದ್ಯುತ್ ಕಂಬದ ಸಂಪರ್ಕ ತೆಗೆಯಲು ಲಂಚಕೇಳಿದ ಲೈನ್ ಮೆನ್ ನನ್ನು ಲೋಕಾಯುಕ್ತ ಪೊಲೀಸರು ರೆಡ್ ಹ್ಯಾಂಡ್ ಆಗ ಹಿಡಿದ ಘಟನೆ ಬೈಂದೂರಿನಲ್ಲಿ ನಡೆದಿದೆ. ಬಂಧಿತ ಆರೋಪಿಯನ್ನು ಬೈಂದೂರು ಮೆಸ್ಕಾಂ...
ಮಂಗಳೂರು ಜೂನ್ 29 : ಸಾಮಾಜಿಕ ಜಾಲತಾಣದಲ್ಲಿ ಪರಿಚಯವಾದ ವ್ಯಕ್ತಿಯನ್ನು ನಂಬಿಕೊಂಡು ಆತನ ಜೊತೆ ತೆರಳಿದ್ದ ಯುವತಿಯನ್ನು ನಿರಂತರವಾಗಿ 20 ದಿನ ಲಾಡ್ಜ್ ನಲ್ಲಿ ದೈಹಿಕವಾಗಿ ಬಳಿಸಿಕೊಂಡು ವಂಚನೆ ಮಾಡಿರುವ ಘಟನೆ ನಡೆದಿದ್ದು, ಇದೀಗ ವಂಚಕನನ್ನು...
ಬಂಟ್ವಾಳ ಜೂನ್ 28 : ಆಟೋ ರಿಕ್ಷಾದಲ್ಲಿದ್ದ ದಂಪತಿಯ ಮೇಲೆ ಹಲ್ಲೆ ಮಾಡಿ ಜೀವ ಬೇದರಿಕೆ ಹಾಕಿದ ಆರೋಪದ ಮೇಲೆ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ಸುದರ್ಶನ್ ಮತ್ತು ಧನರಾಜ್ ಎಂದು ಗುರುತಿಸಲಾಗಿದೆ. ದೂರುದಾರ ಜಯಂತ...