ಮುಂಬೈ ಎಪ್ರಿಲ್ 18: ಹಿಂದಿಯ ಕಿರುತೆರೆ ನಟಿಯ ವೇಶ್ಯಾವಾಟಿಕೆ ಅಡ್ಡೆಯ ಮೇಲೆ ಪೊಲೀಸರು ದಾಳಿ ಮಾಡಿದ ಖ್ಯಾತ ಕಿರುತೆರೆ ನಟಿ ಆರತಿ ಹರೀಶ್ ಚಂದ್ರ ಮಿತ್ತಲ್ ಅವರನ್ನು ಬಂಧಿಸಿದ್ದಾರೆ. ಈಕೆ ಮಾಡೆಲ್ ಗಳನ್ನು ಬಳಕೆ ಮಾಡಿಕೊಂಡು...
ನ್ಯೂಯಾರ್ಕ್ ಎಪ್ರಿಲ್ 16: ತಾವು ಕಲಿಸುತ್ತಿರುವ ಶಾಲೆಯ ಹದಿಹರೆಯದ ವಿಧ್ಯಾರ್ಥಿಗಳೊಂದಿಗೆ ಲೈಂಗಿಕ ಸಂಪರ್ಕಹೊಂದಿದ ಆರೋಪದ ಮೇಲೆ 6 ಶಿಕ್ಷಕಿಯರನ್ನು ಅಮೆರಿಕ ಪೊಲೀಸರು ಬಂಧಿಸಿದ್ದಾರೆ. ಬಂಧಿತರು ಎಮಿಲಿ ಹ್ಯಾನ್ಕಾಕ್ (26), ಹೀದರ್ ಹೇರ್ (32), ಎಲೆನ್ ಶೆಲ್...
ಮಂಗಳೂರು ಎಪ್ರಿಲ್ 07: ವಿದೇಶದಲ್ಲಿ ಉದ್ಯೋಗದ ವೀಸಾ ಕೂಡಿಸುವುದಾಗಿ ನಂಬಿಸಿ ಸಾರ್ವಜನಿಕರಿಂದ ಲಕ್ಷಾಂತರ ರೂಪಾಯಿ ಹಣವನ್ನು ಪಡೆದು 30 ಕ್ಕೂ ಅಧಿಕ ಮಂದಿಯನ್ನು ವಂಚಿಸಿದ ಆರೋಪಿಯನ್ನು ನಗರ ಕಮಿಷನರೇಟ್ನ ಸಿಸಿಬಿ ಪೊಲೀಸರು ಗುರುವಾರ ಬಂಧಿಸಿದ್ದಾರೆ. ಬಂಧಿತ...
ಉಡುಪಿ ಎಪ್ರಿಲ್ 03: ವಿದೇಶಿ ಕರೆನ್ಸಿ ವಿನಿಮಯದ ನೆಪದಲ್ಲಿ ಹಲವು ವ್ಯಕ್ತಿಗಳಿಗೆ ವಂಚನೆ ಮಾಡಿದ ಅಂತರರಾಜ್ಯ ಖದೀಮರನ್ನು ಉಡುಪಿ ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ಮೂಲದ, ಉತ್ತರ ಪ್ರದೇಶದಲ್ಲಿ ನೆಲಿಸಿದ್ದ ಮೊಹಮ್ಮದ್ ಪೋಲಾಶ್ ಖಾನ್ (42), ಮುಂಬೈ...
ಮಂಗಳೂರು, ಎಪ್ರಿಲ್ 01: ಮಾಜಿ ರೌಡಿ ಶೀಟರ್ ಲೋಕೇಶ್ ಕೋಡಿಕೆರೆ ಯಾನೆ ಲೋಕು ವಿರುದ್ಧ ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ಗಾಂಜಾ ಸೇವನೆ ವಿರುದ್ಧ ಪ್ರಕರಣ ದಾಖಲಾಗಿದೆ. ಮಾ.31 ರಂದು ಸಾರ್ವಜನಿಕರಿಗೆ ಮತದಾನಕ್ಕೆ ತೊಂದರೆಯಾಗದಂತೆ ಕಾನೂನು ಸುವ್ಯವಸ್ಥೆ...
ಮಂಗಳೂರು ಮಾರ್ಚ್ 29: ಬೈಕ್ ನಲ್ಲಿ ತೆರಳುತ್ತಿದ್ದ ಜೋಡಿಯನ್ನು ಅಡ್ಡಗಟ್ಟಿ ಅವರಿಂದ ಐಪೋನ್ ಮತ್ತು ಬೈಕ್ ನ್ನು ದೋಚಿದ್ದ ಮೂವರು ದರೋಡೆಕೊರರನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಬಂಧಿತರನ್ನು ಝಾಕೀರ್ ಹುಸೇನ್ ಅಲಿಯಾಸ್ ಶಾಕೀರ್-ಜಾಹೀರ್(27), ಮಹಮ್ಮದ್ ಉಬೈದುಲ್ಲಾ ಅಲಿಯಾಸ್...
ಮಂಗಳೂರು ಮಾರ್ಚ್ 26: ನಗರದ ಮರೋಳಿ ಎಂಬಲ್ಲಿ ಯುವಕ ಯುವತಿಯರು ಹೋಳಿ ಆಚರಣೆ ನಡೆಸುತ್ತಿದ್ದ ವೇಳೆ ಬಜರಂಗದಳದ ಕಾರ್ಯಕರ್ತರು ಅಡ್ಡಿ ಪಡಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರು ಬಜರಂಗದಳದ ಕಾರ್ಯಕರ್ತರನ್ನು ವಶಕ್ಕೆ ಪಡೆದಿದ್ದಾರೆ. ಬಂಧಿತರನ್ನು ಗಣೇಶ್ ಅತ್ತಾವರ,...
ಮಂಗಳೂರು ಮಾರ್ಚ್ 23: 23 ಪ್ರಕರಣಗಳಲ್ಲಿ ಬೇಕಾಗಿದ್ದ ಆರೋಪಿಯನ್ನು ಬಂಧಿಸುವಲ್ಲಿ ಮಂಳೂರು ಪೊಲೀಸರು ಯಶಸ್ವಿಯಾಗಿದ್ದು, ಆರೋಪಿಯ ಮೇಲೆ ದಕ್ಷಿಣ ಕನ್ನಡ ಜಿಲ್ಲೆ ಹಾಗೂ ಉಡುಪಿ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ಒಟ್ಟು 23 ಪ್ರಕರಣಗಳಲ್ಲಿ ಜಾಮೀನು...
ಉಡುಪಿ ಮಾರ್ಚ್ 19: ಫೆಬ್ರವರಿಯಲ್ಲಿ ಕಾರ್ಕಳ ತಾಲೂಕಿನ ನಿಟ್ಟೆ ಗ್ರಮಾದ ಕೈಲಾಜೆ ಪಾದೆಮನೆ ರಾಘವೇಂದ್ರ ಭಟ್ ಅವರ ಮನೆಯಿಂದ ಕಳ್ಳತನ ಮಾಡಿದ್ದ ಕಳ್ಳರನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಬಂಧಿತ ಆರೋಪಿಯನ್ನು ಹುಬ್ಬಳ್ಳಿ ನಿವಾಸಿ ಎಲ್ಲನಗೌಡ ಪಾಟೀಲ್...
ಮಂಗಳೂರು ಮಾರ್ಚ್ 17: ಲಂಚ ಹಾಗೂ ಭ್ರಷ್ಟಾಚಾರದ ಮೂಲಕ ಆದಾಯಕ್ಕಿಂತ ಅಧಿಕ ಆಸ್ತಿ ಮಾಡಿದ ಮೂಲ್ಕಿ ನಗರ ಪಂಚಾಯಿತಿಯ ಕಿರಿಯ ಎಂಜಿನಿಯರ್ ಎನ್.ಕೆ.ಪದ್ಮನಾಭಗೆ ಇಲ್ಲಿನ 3ನೇ ಹೆಚ್ಚುವರಿ ಜಿಲ್ಲಾ ಸೆಷನ್ಸ್ ನ್ಯಾಯಾಲಯ ₹ 26.5 ಲಕ್ಷ...