ಮಂಗಳೂರು ಮಾರ್ಚ್ 23: 23 ಪ್ರಕರಣಗಳಲ್ಲಿ ಬೇಕಾಗಿದ್ದ ಆರೋಪಿಯನ್ನು ಬಂಧಿಸುವಲ್ಲಿ ಮಂಳೂರು ಪೊಲೀಸರು ಯಶಸ್ವಿಯಾಗಿದ್ದು, ಆರೋಪಿಯ ಮೇಲೆ ದಕ್ಷಿಣ ಕನ್ನಡ ಜಿಲ್ಲೆ ಹಾಗೂ ಉಡುಪಿ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ಒಟ್ಟು 23 ಪ್ರಕರಣಗಳಲ್ಲಿ ಜಾಮೀನು...
ಉಡುಪಿ ಮಾರ್ಚ್ 19: ಫೆಬ್ರವರಿಯಲ್ಲಿ ಕಾರ್ಕಳ ತಾಲೂಕಿನ ನಿಟ್ಟೆ ಗ್ರಮಾದ ಕೈಲಾಜೆ ಪಾದೆಮನೆ ರಾಘವೇಂದ್ರ ಭಟ್ ಅವರ ಮನೆಯಿಂದ ಕಳ್ಳತನ ಮಾಡಿದ್ದ ಕಳ್ಳರನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಬಂಧಿತ ಆರೋಪಿಯನ್ನು ಹುಬ್ಬಳ್ಳಿ ನಿವಾಸಿ ಎಲ್ಲನಗೌಡ ಪಾಟೀಲ್...
ಮಂಗಳೂರು ಮಾರ್ಚ್ 17: ಲಂಚ ಹಾಗೂ ಭ್ರಷ್ಟಾಚಾರದ ಮೂಲಕ ಆದಾಯಕ್ಕಿಂತ ಅಧಿಕ ಆಸ್ತಿ ಮಾಡಿದ ಮೂಲ್ಕಿ ನಗರ ಪಂಚಾಯಿತಿಯ ಕಿರಿಯ ಎಂಜಿನಿಯರ್ ಎನ್.ಕೆ.ಪದ್ಮನಾಭಗೆ ಇಲ್ಲಿನ 3ನೇ ಹೆಚ್ಚುವರಿ ಜಿಲ್ಲಾ ಸೆಷನ್ಸ್ ನ್ಯಾಯಾಲಯ ₹ 26.5 ಲಕ್ಷ...
ಉಳ್ಳಾಲ ಮಾರ್ಚ್ 08: ವೇಶ್ಯಾವಾಟಿಕೆ ನಡೆಯುತ್ತಿರುವ ಖಚಿತ ಮಾಹಿತಿ ಮೇರೆಗೆ ಉಳ್ಳಾಲ ತಾಲೂಕಿನ ಪಂಡಿತ್ ಹೌಸ್ ಸಮೀಪದ ವಿಜೇತ ನಗರದಲ್ಲಿರುವ ಯನ್ವಿ ಎಂಬ ಹೆಸರಿನ ಮನೆ ಮೇಲೆ ಪೊಲೀಸರು ದಾಳಿ ನಡೆಸಿದ್ದು, ವೇಶ್ಯಾವಾಟಿಕೆಯ ಕಿಂಗ್ ಪಿನ್...
ಮಂಗಳೂರು, ಮಾರ್ಚ್ 8: ಪಾತ್ರೆ ತೊಳೆಯುವ ವಿಚಾರಕ್ಕೆ ನಡೆದ ಗಲಾಟೆ ಓರ್ವನ ಕೊಲೆಯಲ್ಲಿ ಅಂತ್ಯವಾದ ಘಟನೆ ಬಜ್ಪೆ ಪೊಲೀಸ್ ಠಾಣೆ ವ್ಯಾಪ್ತಿಯ ಮರವೂರು ಗ್ರಾಮದ ಇಂಡಿಯನ್ ಕೋಸ್ಟ್ ಗಾರ್ಡ್ ಸೈಟ್ ನಲ್ಲಿ ನಡದಿದೆ. ಮೃತರನ್ನು ಉತ್ತರ...
ಹರಿಯಾಣ ಮಾರ್ಚ್ 05: ತನ್ನ ಪ್ಲ್ಯಾಟ್ ನಲ್ಲಿ ಅಕ್ರಮವಾಗಿ ಎರಡು ಪಿಸ್ತೂಲ್ ಗಳನ್ನು ಇಟ್ಟುಕೊಂಡಿದ್ದ ಮಹಿಳಾ ಟ್ರೈನಿ ಪೋಲೀಸ್ ಅನ್ನು ಅಮಾನತುಗೊಳಿಸಿದ ಘಟನೆ ನಡೆದಿದೆ. ಕುಸ್ತಿ ಪಟು ನೈನಾ ಕನ್ವಾಲ್ ಅವರು ರಾಜಸ್ಥಾನ ಪೊಲೀಸ್ನಲ್ಲಿ ಟ್ರೈನಿ...
ಬೆಂಗಳೂರು ಮಾರ್ಚ್ 05: ಬಿಜೆಪಿ ಯುವ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ತನಿಖಾ ದಳದ ಅಧಿಕಾರಿಗಳು ಮತ್ತೋರ್ವ ಆರೋಪಿಯನ್ನು ಬಂಧಿಸಿದ್ದಾರೆ. ಪಿಎಫ್ಐ (PFI) ಸದಸ್ಯ ಮಡಿಕೇರಿ ಮೂಲದ ತೌಫಿಲ್ನನ್ನು (Thufall) ಶನಿವಾರ...
ಕೋಯಿಕ್ಕೋಡ್, ಮಾರ್ಚ್ 03: ಮಹಿಳಾ ವೈದ್ಯರ ಮೇಲೆ ಮೂರು ತಿಂಗಳಿನಿಂದ ಅತ್ಯಾಚಾರ ನಡೆಸಿದ್ದಲ್ಲದೆ, ಆಕೆಯ ನಗ್ನ ಚಿತ್ರಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಮಾಡಿದ ಆರೋಪದಲ್ಲಿ 24 ವರ್ಷದ ಪುರುಷ ನರ್ಸ್ ನ್ನು ಕೇರಳ ಪೊಲೀಸರು ಗುರುವಾರ...
ಮಂಗಳೂರು ಮಾರ್ಚ್ 3 : ಮಂಗಳೂರಿನ ಚಿನ್ನಾಭರಣ ಅಂಗಡಿಯಲ್ಲಿ ನಡೆದ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿಯನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಆರೋಪಿಯನ್ನು ಕಾಸರಗೋಡಿನಲ್ಲಿ ಬಂಧಿಸಲಾಗಿದೆ. ಬಂಧಿತ ಆರೋಪಿಯನ್ನು ಕೋಝಿಕ್ಕೋಡ್ ಕೊಯಿಲಾಂಡಿ ನಿವಾಸಿ ಶಿಫಾಝ್(33) ಎಂದು...
ಬೆಂಗಳೂರು ಮಾರ್ಚ್ 02:ದಾವಣಗೆರೆಯ ಚನ್ನಗಿರಿ ಕ್ಷೇತ್ರದ ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಪುತ್ರ ಲಂಚ ಹಣ ಪಡೆಯುವಾಗ ಲೋಕಾಯುಕ್ತ ಪೊಲೀಸರು ರೆಡ್ ಹ್ಯಾಂಡ್ ಆಗಿ ಹಿಡಿದಿದ್ದಾರೆ. ಕರ್ನಾಟಕ ಸಾಬೂನು ಮತ್ತು ಮಾರ್ಜಕ ಕಾರ್ಖಾನೆ ನಿಯಮಿತಕ್ಕೆ(ಕೆಎಸ್ ಡಿಎಲ್)...