ಮುಲ್ಕಿ ಫೆಬ್ರವರಿ 04: ಮುಲ್ಕಿ ಸಮೀಪದ ಪಡುಪಣಂಬೂರು ಪೆಟ್ರೋಲ್ ಬಂಕ್ ಬಳಿ ನಡೆದ ಹಿಟ್ ಆಂಡ್ ರನ್ ಪ್ರಕರಣಕ್ಕೆ ಸಂಬಂಧಿಸಿದಂತೆ ತುಳು ಸ್ಟ್ಯಾಂಡ್ ಆಫ್ ಕಾಮಿಡಿಯನ್ ಅರ್ಪಿತ್ ರನ್ನು ಪೊಲೀಸರು ಬಂಧಿಸಿದ್ದಾರೆ. ಮಧ್ಯಪ್ರದೇಶದ ಇಂದೋರ್ನಿಂದ ಕೇರಳ...
ಮಂಗಳೂರು ಜನವರಿ 26: ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ನೀಡಲು ಯತ್ನಿಸಿದ ಆರೋಪದ ಮೇಲೆ ಯುವಕನನ್ನು ಪೊಲೀಸರು ಬಂಧಿಸಿದ ಘಟನೆ ಮಂಗಳೂರು ತಾಲೂಕಿನ ಮರವೂರಿನಲ್ಲಿ ನಡೆದಿದೆ. ಬಂಧಿತ ಆರೋಪಿಯನ್ನು ಉತ್ತರ ಪ್ರದೇಶ ಮೂಲದ ಗೋಪಾಲ್ ಬಿಂದಾ...
ಮಂಗಳೂರು ಜನವರಿ 25: ನ್ಯಾಯಾಲಯಕ್ಕೆ ಹಾಜರು ಪಡಿಸಿ ಮರಲಿ ಕಾರಾಗೃಹಕ್ಕೆ ಕರೆತಂದ ವಿಚಾರಣಾಧೀನ ಕೈದಿ ಬಳಿ ಗಾಂಜಾ ಪತ್ತೆಯಾದ ಘಟನೆ ಮಂಗಳೂರಿನಲ್ಲಿ ನಡೆದಿದ್ದು, ಇದೀಗ ಕೈದಿ ವಿರುದ್ದ ಬರ್ಕೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನಗರದ ಜಿಲ್ಲಾ...
ಮಂಗಳೂರು: ದೆಹಲಿಯ ಪೈವ್ ಸ್ಟಾರ್ ಹೊಟೆಲ್ ಒಂದರಲ್ಲಿ ಯುಎಇ ಅಧಿಕಾರಿ ಸೋಗಲ್ಲಿ 4 ತಿಂಗಳು ತಂಗಿ ಬಿಲ್ ಕಟ್ಟದೆ, ವಸ್ತುಗಳ ದೋಚಿ ಪರಾರಿ ಆಗಿದ್ದ ಆರೋಪಿಯನ್ನು ಮಂಗಳೂರಿನಲ್ಲಿ ಪೊಲೀಸರು ಬಂಧಿಸಿದ್ದಾರೆ. ಬಂಧಿತನನ್ನು ಮೊಹಮ್ಮದ್ ಷರೀಫ್ ಎಂದು...
ಮಂಗಳೂರು ಜನವರಿ 21: ಸಹೋದರರನ್ನು ಕಿಡ್ನಾಪ್ ಮಾಡಿ ಹಣಕ್ಕಾಗಿ ಬೇಡಿಕೆ ಇಟ್ಟಿದ್ದ ಪ್ರಕರಣಕ್ಕೆ ಸಂಬಂದಿಸಿದಂತೆ ಆವರು ಆರೋಪಿಗಳನ್ನು ಬಂಧಿಸುವಲ್ಲಿ ಮಂಗಳೂರು ಗ್ರಾಮಾಂತರ ಠಾಣೆಯ ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ಉಪ್ಪಿನಂಗಡಿ ಕರುವೇಲು ಗ್ರಾಮದ ಅಬೂಬಕ್ಕರ್ ಸಿದ್ಧಿಕ್ (39),...
ಮಂಗಳೂರು ಜನವರಿ 21: ಇಡೀ ರಾಜ್ಯವೇ ಬೆಚ್ಚಿ ಬಿಳಿಸಿದ್ದ ವೈದ್ಯಕೀಯ ವಿಧ್ಯಾರ್ಥಿಗಳ ಗಾಂಜಾ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಮತ್ತೆ ಇಬ್ಬರು ವೈದ್ಯರು ಸೇರಿದಂತೆ ಏಳು ಮಂದಿ ವೈದ್ಯಕೀಯ ವಿಧ್ಯಾರ್ಥಿಗಳನ್ನು ಬಂಧಿಸಲಾಗಿದ್ದು, ಇದರೊಂದಿಗೆ ಈ ಪ್ರಕರಣದಲ್ಲಿ ಬಂಧಿತರ...
ಮಂಗಳೂರು ಜನವರಿ 15: ಒಂದು ಅಪರೂಪದ ಕಳ್ಳತನ ಪ್ರಕರಣವನ್ನು ಬೇಧಿಸುವಲ್ಲಿ ಮಂಗಳೂರು ಪೊಲೀಸರು ಯಶಸ್ವಿಯಾಗಿದ್ದಾರೆ. ಹೂವಿನ ಅಂಗಡಿಯಿಂದ ಕಳ್ಳತನ ಮಾಡಿದ್ದ ಖತರ್ನಾಕ್ ಕಳ್ಳನನ್ನು ಸೆರೆ ಹಿಡಿದಿದ್ದಾರೆ. ಆದರೆ ಈ ಕಳ್ಳತನದ ಸ್ಟೋರಿ ಮಾತ್ರ ಸ್ವಲ್ಪ ಡಿಪರೆಂಟ್...
ವಿಟ್ಲ ಜನವರಿ 14 : ಬಸ್ಸಿನಲ್ಲಿ ವಿದ್ಯಾರ್ಥಿನಿ ಜತೆ ಮಾತನಾಡಿದ ವಿಚಾರವಾಗಿ ತಂಡವೊಂದು ಅನ್ಯ ಕೋಮಿನ ವಿದ್ಯಾರ್ಥಿಗೆ ಹಲ್ಲೆ ನಡೆಸಿದ್ದು, ಈ ಬಗ್ಗೆ ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ವೀರಕಂಬ ಗ್ರಾಮದ ಮಂಗಳಪದವು ನಿವಾಸಿ...
ಮೈಸೂರು ಜನವರಿ 13: ರಾಜ್ಯ ರಾಜಕೀಯದಲ್ಲಿ ಸಂಚಲನ ಮೂಡಿಸಿರುವ ಸಾಂಟ್ರೋ ರವಿಯನ್ನು ಪೊಲೀಸರು ಗುಜರಾತ್ ನಲ್ಲಿ ಬಂಧಿಸಿದ್ದಾರೆ. ಪರಿಶಿಷ್ಟ ಸಮುದಾಯದ ಮಹಿಳೆ ಮೇಲೆ ಅತ್ಯಾಚಾರವೆಸಗಿ ಹಲ್ಲೆ ಮಾಡಿ ಕೊಲೆ ಬೆದರಿಕೆಯೊಡ್ಡಿದ್ದ ಪ್ರಕರಣದ ಆರೋಪಿ ಕೆ.ಎಸ್.ಮಂಜುನಾಥ್ ಅಲಿಯಾಸ್...
ಮಂಗಳೂರು ಜನವರಿ 11: ಶಿವಮೊಗ್ಗ ಬಾಂಬ್ ಟ್ರಯಲ್ ಬ್ಲಾಸ್ಟ್ ಪ್ರಕರಣಕ್ಕೆ ಸಂಬಂದಿಸಿದಂತೆ ಮಂಗಳೂರಿನಲ್ಲಿ ಓರ್ವನನ್ನು ಎನ್ಐಎ ವಶಕ್ಕೆ ಪಡೆದಿದೆ. ಬಂಧಿತನನ್ನು ಮಂಗಳೂರಿನ ತೊಕ್ಕೊಟ್ಟುವಿನ ಬಬ್ಬುಕಟ್ಟೆ ನಿವಾಸಿ ಮಝೀನ್ ಅಬ್ದುಲ್ ರೆಹಮಾನ್ ಎಂದು ಗುರುತಿಸಲಾಗಿದ್ದು, ಶಂಕಿತ ಉಗ್ರ...