ಸುರತ್ಕಲ್ ಸೆಪ್ಟೆಂಬರ್ 05: ಸುರತ್ಕಲ್ ನಲ್ಲಿ ನಡೆದ ಚೂರಿ ಇರಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೋರ್ವ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತನನ್ನು ಕೈಕಂಬ ಕಿನ್ನಿಕಂಬಳ ನಿವಾಸಿ ಪುನೀತ್(29 ) ಎಂದು ಗುರುತಿಸಲಾಗಿದೆ. ಇದರೊಂದಿಗೆ ಬಂದಿತರ ಸಂಖ್ಯೆ 4ಕ್ಕೆ...
ಮಂಗಳೂರು, ಸೆಪ್ಟೆಂಬರ್ 5: ಕಳೆದ 13 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಉರ್ವಾ ಪೊಲೀಸರು ಬಂಧಿಸಿದ್ದಾರೆ. ಬಂಧಿತನನ್ನು ಜಪ್ಪಿನಮೊಗರುವಿನ ಪ್ರೀತಮ್ ಆಚಾರ್ಯ(38) ಎಂದು ಗುರುತಿಸಲಾಗಿದೆ. ಈತನನ್ನು ಮುಂಬೈಯಿಂದ ಪೊಲೀಸರು ಬಂಧಿಸಿದ್ದಾರೆ. ಈತನ ಮೇಲೆ ಉರ್ವಾ...
ಮಂಗಳೂರು, ಸೆಪ್ಟೆಂಬರ್ 4: ಸುರತ್ಕಲ್ ನಲ್ಲಿ ನಡೆದ ಚೂರಿ ಇರಿತ ಪ್ರಕರಣಕ್ಕೆ ಸಂಬಂಧಸಿದಂತೆ ಮೂವರು ಆರೋಪಿಯನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಬಂಧಿತರನ್ನು ಕಳವಾರು ನಿವಾಸಿಗಳಾದ ಪ್ರಶಾಂತ್ (28), ಧನರಾಜ್ (23) ಮತ್ತು ಯಜ್ಞೆಶ್ (22) ಎಂದು...
ಮಂಗಳೂರು ಸೆಪ್ಟೆಂಬರ್ 02: ಮಂಗಳೂರು ಪೊಲೀಸರು ಡ್ರಗ್ಸ್ ಜಾಲದ ಕಿಂಗ್ ಪಿನ್ ನೈಜೀರಿಯಾ ಮೂಲದ ಮಹಿಳೆಯನ್ನು ಬೆಂಗಳೂರಿನಲ್ಲಿ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬಂಧಿತ ಮಹಿಳೆಯನ್ನು ನೈಜಿರಿಯಾ ಮೂಲದ ಅಡೆವೊಲೆ ಅಡೆಟುಡು ಆನು(33) ಎಂದು ಗುರುತಿಸಲಾಗಿದೆ. ಈಕೆಯನ್ನು ಬೆಂಗಳೂರಿನ...
ಮುಂಬೈ ಸೆಪ್ಟೆಂಬರ್ 02: ಜೆಟ್ ಏರ್ ವೇಸ್ ಸಂಸ್ಥಾಪಕ ನರೇಶ್ ಗೋಯಲ್ ಅವರನ್ನು ಇಡಿ ಅಧಿಕಾರಿಗಳು ನಿನ್ನೆ ತಡರಾತ್ರಿ ಅರೆಸ್ಟ್ ಮಾಡಿದ್ದಾರೆ. ಕೆನರಾ ಬ್ಯಾಂಕ್ನ ₹ 538 ಕೋಟಿ ವಂಚನೆಗೆ ಸಂಬಂಧಿಸಿದ ಹಣ ಅಕ್ರಮ ವರ್ಗಾವಣೆ...
ಮಂಗಳೂರು ಅಗಸ್ಟ್ 28 : 27 ವರ್ಷಗಳ ಹಿಂದಿನ ಪ್ರಕರಣದ ಆರೋಪಿಯನ್ನು ಬಂಧಿಸುವಲ್ಲಿ ಉರ್ವ ಠಾಣೆಯ ಪೊಲೀಸರು ಯಶಸ್ವಿಯಾಗಿದ್ದಾರೆ. ಬಂಧಿತನನ್ನು ಕೇರಳದ ಕಲ್ಲಿಕೋಟೆಯ ನಿವಾಸಿ 52 ವಷರ್ದ ಮನೋಜ್ (52) ಎಂದು ಗುರುತಿಸಲಾಗಿದೆ. ಆರೋಪಿ ಅಶೋಕ...
ಮಂಗಳೂರು ಆಗಸ್ಟ್ 28: ಎಂಡಿಎಂ ಡ್ರಗ್ಸ್ ಮಾರಾಟ ಮಾಡುತ್ತಿದ್ದ ಇಬ್ಬರು ಡ್ರಗ್ ಪೆಡ್ಲರ್ ಗಳನ್ನು ಮಂಗಳೂರು ಸಿಸಿಬಿ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಬಂಧಿತರನ್ನು ಕಾಟಿಪಳ್ಳ ನಿವಾಸಿ ಶಾಕೀಬ್ @ ಶಬ್ಬು(33), ಚೊಕ್ಕಬೆಟ್ಟು ನಿವಾಸಿ ನಿಸಾರ್ ಹುಸೈನ್ @...
ಬಂಟ್ವಾಳ ಅಗಸ್ಟ್ 26: ದಕ್ಷಿಣಕನ್ನಡ ಜಿಲ್ಲೆಯಲ್ಲಿರುವ ಬಹುತೇಕ ಎಲ್ಲಾ ಠಾಣೆಗಳಲ್ಲಿ ಆರೋಪಿಯಾಗಿದ್ದು, ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬಂಟ್ವಾಳ ನಗರ ಪೊಲೀಸರು ಅರೆಸ್ಟ್ ಮಾಡಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ಬಂಧಿತನನ್ನು ಸಜೀಪ ಮುನ್ನೂರು ಗ್ರಾಮದ ಪೆರುವ ನಿವಾಸಿ ಉಮ್ಮರ್...
ಬೆಳ್ತಂಗಡಿ ಅಗಸ್ಟ್ 24 : ಅಕ್ರಮವಾಗಿ ಕಡವೆಯನ್ನು ಬೇಟೆಯಾಡಿದ ಮೂವರನ್ನು ಉಪ್ಪಿನಂಗಡಿ ಅರಣ್ಯ ಇಲಾಖೆಯ ಅಧಿಕಾರಿಗಳು ಬಂಧಿಸಿದ್ದಾರೆ. ಬಂಧಿತ ಆರೋಪಿಗಳು ಪಟ್ರಮೆ ಗ್ರಾಮದ ದಡಂತಮಲೆ ಮೀಸಲು ಅರಣ್ಯದ ಒಳಭಾಗದ ಬಟ್ಟಾಡಿ ಬಳಿ ಕಪಿಲಾ ನದಿ ತೀರದಲ್ಲಿ...
ಮಂಗಳೂರು ಆಗಸ್ಟ್ 20: ನರ್ಸಿಂಗ್ ವಿಧ್ಯಾರ್ಥಿಯೊಬ್ಬ ತಾನು ಪೊಲೀಸ್ ಅಧಿಕಾರಿಯೆಂದು ವಂಚಿಸುತ್ತಿದ್ದ ಬಗ್ಗೆ ಮಾಹಿತಿ ಪಡೆದ ಪೊಲೀಸರು ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬಂಧಿತನನ್ನು ಕೇರಳ ಮೂಲದ ವಿದ್ಯಾರ್ಥಿ ಬೆನೆಡಿಕ್ಟ್ ಸಾಬು (22) ಎಂದು ಗುರುತಿಸಲಾಗಿದೆ. ಈತ...