ಕುಂಬಳೆ ಜನವರಿ 29: ನಿಧಿ ಶೋಧಕ್ಕಾಗಿ ಪುರಾತತ್ವ ಇಲಾಖೆಯಡಿ ಬರುವ ಕುಂಬಳೆ ಆರಿಕ್ಕಾಡಿಯ ಹಳೆಯದಾದ ಕೋಟೆಯ ಆವರಣದಲ್ಲಿ ಅಗೆತ ಮಾಡಿದ್ದಕ್ಕಾಗಿ ಮೊಗ್ರಾಲ್ ಪುತ್ತೂರು ಪಂಚಾಯತ್ ಉಪಾಧ್ಯಕ್ಷ ಸೇರಿದಂತೆ ಐವರನ್ನು ಕುಂಬಳೆ ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ಮೊಗ್ರಾಲ್...
ಮಂಗಳೂರು ಜನವರಿ 28: ಪೊಲೀಸ್ ಠಾಣೆಯಿಂದ ಸ್ಕೂಟರ್ ಬಿಡುಗಡೆಗೊಳಿಸಲು ಲಂಚಕ್ಕೆ ಕೈ ಒಡ್ಡಿದ ಆರೋಪದ ಮೇಲೆ ನಗರದ ಉತ್ತರ ಸಂಚಾರ ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ಮಹಮ್ಮದ್ ಷರೀಫ್ ಹಾಗೂ ಸಿಬ್ಬಂದಿ ಪ್ರವೀಣ್ ನಾಯ್ಕನನ್ನು ಲೋಕಾಯುಕ್ತ ಪೊಲೀಸರು...
ಮಂಗಳೂರು ಜನವರಿ 27: ಕೋಟೆಕಾರು ವ್ಯವಸಾಯ ಸೇವಾ ಸಹಕಾರಿ ಬ್ಯಾಂಕ್ ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು 4 ಮಂದಿ ದರೋಡೆಕೋರರನ್ನು ಅರೆಸ್ಟ್ ಮಾಡಿ ಅವರಿಂದ ಬ್ಯಾಂಕ್ ನಿಂದ ದರೋಡೆ ಮಾಡಿದ್ದ 18 ಕೆಜಿ ಚಿನ್ನವನ್ನು ವಶಕ್ಕೆ...
ಉಡುಪಿ ಜನವರಿ 27: ಐದು ವರ್ಷದ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪಿಯನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಬಂಧಿತನನ್ನು ಬಾಗಲಕೋಟೆ ಜಿಲ್ಲೆಯ ಹುನಗುಂದ ತಾಲೂಕಿನ ಸೂಳೆಬಾವಿ ಗ್ರಾಮದ ಮುತ್ತು (35) ಎಂದು ಗುರುತಿಸಲಾಗಿದೆ. ಆರೋಪಿ ಬಾಲಕಿಗೆ...
ಬೆಂಗಳೂರು ಜನವರಿ 25: ಸದಾ ವಿವಾದಗಳಿಂದಲೇ ಸುದ್ದಿಯಲ್ಲಿರುವ ಬಿಗ್ ಬಾಸ್ ಸೀಸನ್ 11 ರ ಸ್ಪರ್ಧಿ ಲಾಯರ್ ಜಗದೀಶ್ ನಡು ರಸ್ತೆಯಲ್ಲೇ ಹಿಗ್ಗಾಮುಗ್ಗ ಥಳಿಸಿದ್ದಾರೆ. ಬಿಗ್ ಬಾಸ್ ನಲ್ಲಿ ಹಲ್ಲೆ ಮಾಡಿಯೇ ಹೊರಗೆ ಬಂದಿದ್ದ ಲಾಯರ್...
ಮಂಗಳೂರು ಜನವರಿ 25: ಉಳ್ಳಾಲದ ಕೋಟೆಕಾರು ವ್ಯವಸಾಯ ಸೇವಾ ಸಹಕಾರಿ ಬ್ಯಾಂಕ್ನ ಕೆ.ಸಿ.ರೋಡ್ ಶಾಖೆಯಲ್ಲಿ ನಡೆದ ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೊಬ್ಬ ಆರೋಪಿಯನ್ನು ಅರೆಸ್ಟ್ ಮಾಡಲಾಗಿದೆ. ಇದರೊಂದಿಗೆ ಬಂಧಿತರ ಸಂಖ್ಯೆ 4ಕ್ಕೆ ಏರಿಕೆಯಾಗಿದೆ. ಬಂಧಿತರನ್ನು...
ತಮಿಳುನಾಡು ಜನವರಿ 24: ಉಳ್ಳಾಲದ ಕೋಟೆಕಾರು ವ್ಯವಸಾಯ ಸೇವಾ ಸಹಕಾರ ಸಂಘದಲ್ಲಿ ನಡೆದ ದರೋಡೆ ಪ್ರಕರಣಕ್ಕೆ ಸಂಬಂದಿಸಿದಂತೆ ಬಂಧಿತ ಆರೋಪಿ ಮುರುಗನ್ ದೇವರ್ ಮನೆಯಿಂದ ಚಿನ್ನಾಭರಣಗಳನ್ನು ಮಂಗಳೂರು ಪೊಲೀಸರು ವಶಕ್ಕೆ ಪಡೆದಿದ್ದಾರೆ. ದರೋಡೆ ಪ್ರಕರಣದಲ್ಲಿ ಬಂಧಿತನಾಗಿರುವ...
ಮಂಗಳೂರು ಜನವರಿ 23: ಬಿಜೈ ನಲ್ಲಿ ನಡೆದ ಕಲರ್ಸ್ ಮಸಾಜ್ ಪಾರ್ಲರ್ ಮೇಲೆ ನಡೆದ ದಾಳಿಗೆ ಸಂಬಂಧಿಸಿದಂತೆ ರಾಮ ಸೇನೆ ಸಂಸ್ಥಾಪಕ ಪ್ರಸಾದ್ ಅತ್ತಾವರ ಸೇರಿದಂತೆ 14 ಮಂದಿಯನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ರಾಮ ಸೇನೆಯ...
ವಿಟ್ಲ ಜನವರಿ 23: ವಿಟ್ಲ ಬೋಳಂತೂರಿನ ಉದ್ಯಮಿಯ ಮನೆಯಲ್ಲಿ ಇ ಡಿ ಅಧಿಕಾರಿಗಳ ಸೋಗಿನಲ್ಲಿ ಬಂದು ದರೋಡೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವ ಅಂತರಾಜ್ಯ ದರೋಡೆಕೋರನ ದಕ್ಷಿಣಕನ್ನಡ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಬಂಧಿತನನ್ನು ಕೇರಳದ ಕೊಲ್ಲಂ...
ಗಂಗೊಳ್ಳಿ, ಜನವರಿ 22: ಕಳ್ಳತನ ನಡೆದ ಕೆಲವೇ ಗಂಟೆಗಳಲ್ಲಿ ಕಳ್ಳತನ ಮಾಡಿದ ದಂಪತಿಗಳನ್ನು ಅರೆಸ್ಟ್ ಮಾಡುವಲ್ಲಿ ಗಂಗೊಳ್ಳಿ ಪೊಲೀಸರು ಯಶಸ್ವಿಯಾಗಿದ್ದಾರೆ. ಬಂಧಿತರನ್ನು ಗುಜ್ಜಾಡಿ ನಿವಾಸಿ ವಿನಾಯಕ (41) ಹಾಗೂ ಆತನ ಪತ್ನಿ ಪ್ರಮೀಳಾ(30) ಎಂದು ಗುರುತಿಸಲಾಗಿದೆ....