ಬೆಂಗಳೂರು ಮೇ 29: ಬಂಟ್ವಾಳದಲ್ಲಿ ನಡೆದ ರಹಿಮಾನ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರನ್ನು ಅರೆಸ್ಟ್ ಮಾಡಲಾಗಿದ್ದು, ಪ್ರಕರಣದ ತನಿಖೆ ಮುಂದುವರೆದಿದೆ ಎಂದು ಗೃಹ ಸಚಿವ ಜಿ. ಪರಮೇಶ್ವರ ಅವರು ಗುರುವಾರ ಹೇಳಿದ್ದಾರೆ. ದಕ್ಷಿಣ ಕನ್ನಡ ಜಿಲ್ಲಾ...
ಮಂಗಳೂರು ಮೇ 28: ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದ ಇರಾಕೋಡಿ ಎಂಬಲ್ಲಿ ಕೊಳತ್ತಮಜಲು ಜುಮ್ಮಾ ಮಸೀದಿ ಕಾರ್ಯದರ್ಶಿ, ಪಿಕಪ್ ಚಾಲಕ ಅಬ್ದುಲ್ ರಹೀಂ ( 32) ಹತ್ಯೆ ಮತ್ತು ಕಲಂದರ್ ಶಾಫಿ ಮೇಲಿನ ಕೊಲೆಯತ್ನ ಪ್ರಕರಣ...
ಮಂಗಳೂರು ಮೇ 28: ಮನೆ ನಿರ್ಮಾಣಕ್ಕೆ ಜಾಗದಲ್ಲಿರುವ ಕಲ್ಲು ತೆಗೆಯಲು ಅನುಮತಿಗೆ 50 ಸಾವಿರ ಲಂಚಕ್ಕೆ ಬೇಡಿಕೆ ಇಟ್ಟಿದ್ದ ಗಣಿ ಇಲಾಖೆಯ ಅಧಿಕಾರಿ ಮತ್ತು ಇಬ್ಬರು ಸಿಬ್ಬಂದಿಗಳು ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಬಂಧಿತರನ್ನು ಮಂಗಳೂರು ಗಣಿ ಇಲಾಖೆಯ...
ಮಂಗಳೂರು ಮೇ 27: ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣದ ಸಂದರ್ಭ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಬಂದ್ಗೆ ಕರೆ ನೀಡಿದ್ದ ವಿಚಾರಕ್ಕೆ ಸಂಬಂಧಿಸಿದಂತೆ ದಾಖಲಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಶ್ವಹಿಂದೂ ಪರಿಷತ್ ದಕ್ಷಿಣ ಪ್ರಾಂತ ಕಾರ್ಯವಾಹ ಶರಣ್ ಪಂಪ್ವೆಲ್ನನ್ನು...
ಮಂಗಳೂರು ಮೇ 25: ಮಂಗಳೂರು ನಗರದ ಪೂರ್ವ ಪೊಲೀಸ್ ಠಾಣಾ ವ್ಯಾಪ್ತಿಯ ಕಂಕನಾಡಿ ಮ್ಯಾಕ್ ಮಾಲ್ ನ ಪಾರ್ಕಿಂಗ್ ನಲ್ಲಿರುವ ಕೊಠಡಿಯೊಂದರಲ್ಲಿ ಅಕ್ರಮ ಹುಕ್ಕಾ ಬಾರ್ ಗೆ ಮಂಗಳೂರು ಸಿಸಿಬಿ ಪೊಲೀಸರು ದಾಳಿ ನಡೆಸಿ ಮೂವರು...
ಮಂಗಳೂರು ಮೇ 20: ವಿದೇಶದಲ್ಲಿ ಕೆಲಸ ಕೊಡಿಸುವುದಾಗಿ ನಂಬಿಸಿ ವಂಚಿಸಿದ ಪ್ರಕರಣದ ಪ್ರಮುಖ ಆರೋಪಿ ಸಿಸಿಬಿ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಬಂಧಿತನನ್ನು ಮುಂಬಯಿಯ ವಾಸಿ ಮಸೀವುಲ್ಲಾ ಅತಿವುಲ್ಲಾ ಖಾನ್ (36 ) ಎಂದು ಗುರುತಿಸಲಾಗಿದೆ. ಆರೋಪಿ...
ಬೆಂಗಳೂರು ಮೇ 18: ಕ್ರಿಕೆಟಿಗ ವಿರಾಟ್ ಕೊಹ್ಲಿ ಅವರನ್ನು ಐಪಿಎಲ್ ಪಂದ್ಯಾಟದ ವೇಳೆ ಮೈದಾನಕ್ಕೆ ನುಗ್ಗಿ ತಬ್ಬಿಕೊಳ್ಳುವುದಾಗಿ ಚಾಲೆಂಜ್ ಹಾಕಿದ್ದ ಇಬ್ಬರು ರೀಲ್ಸ್ ಸ್ಟಾರ್ ಗಳನ್ನು ಕಬ್ಬನ್ ಪಾರ್ಕ್ ಪೊಲೀಸರು ಬಂಧಿಸಿದ್ದಾರೆ. ಚಂದ್ರಲೇಔಟ್’ನ ಶರಣಬಸವ ಹಾಗೂ...
ನವದೆಹಲಿ ಮೇ 17: ಟ್ರಾವೆಲ್ ವಿದ್ ಜೋ ಎಂಬ ಯೂಟ್ಯೂಬ್ ಚಾನೆಲ್ ನ ಜ್ಯೋತಿ ಮಲ್ಹೋತ್ರಾ ಎಂಬಾಕೆಯನ್ನು ಪೊಲೀಸರು ದೇಶದ ವಿರುದ್ದ ಬೇಹುಗಾರಿಕೆ ನಡೆಸಿದ ಆರೋಪದ ಮೇಲೆ ಅರೆಸ್ಟ್ ಮಾಡಿದ್ದಾರೆ, ಹರಿಯಾಣದ ಹಿಸಾರ್ ನಿವಾಸಿ ಹರಿಶ್...
ಮಂಗಳೂರು ಮೇ 14: ಬಜ್ಪೆಯಲ್ಲಿ ನಡೆದ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೆ ಮೂವರು ಆರೋಪಿಗಳನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ಕಳವಾರು ಗ್ರಾಮದ ಅಝರುದ್ದೀನ್ ಯಾನೆ ಅಝರ್ ಯಾನೆ...
ಬಂಟ್ವಾಳ ಮೇ 14: ಮೃತಪಟ್ಟ ತನ್ನ ಗಂಡನ ಮರಣ ಉಪದಾನ ಮಾಡಿಕೊಡಲು ಲಂಚಕ್ಕೆ ಬೇಡಿಕೆ ಒಡ್ಡಿ ಲಂಚ ಸ್ವೀಕರಿಸುವ ವೇಳೆ ಇಬ್ಬರು ಅಧಿಕಾರಿಗಳು ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ. ಲೋಕಾಯುಕ್ತ ಪೊಲೀಸರು ನೀಡಿರುವ ಮಾಹಿತಿ ಪ್ರಕಾರ...