ಮಂಗಳೂರು, ಸೆಪ್ಟೆಂಬರ್ 22: ಮಾದಕ ವಸ್ತು ಎಂಡಿಎಂಎ ಮಾರಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳೂರು ಸೆನ್ ಅಪರಾಧ ವಿಭಾಗದ ಪೊಲೀಸರು ವಿದೇಶಿ ಪ್ರಜೆಯನ್ನು ಬಂಧಿಸಿದ್ದಾರೆ. ಮೂಲತಃ ರಿಪಬ್ಲಿಕ್ ಆಫ್ ಸೌತ್ ಸೂಡನ್ನ ಪ್ರಜೆ ಲೂಯಲ್ ಡೇನಿಯಲ್ ಜಸ್ಟೀನ್...
ಪುಂಜಾಲಕಟ್ಟೆ, ಸೆಪ್ಟೆಂಬರ್ 22: ರಾಜಕೀಯ ವ್ಯಕ್ತಿಗಳ ಕುರಿತಂತೆ ಸಾಮಾಜಿಕ ಜಾಲತಾಣದಲ್ಲಿ ಸುಳ್ಳು ಸುದ್ದಿ ಹರಡಿಸುತ್ತಿದ್ದ ಆರೋಪದ ಮೇಲೆ ವಾಮದಪದವು ನಿವಾಸಿಯೋರ್ವರಿಗೆ ಬಂಟ್ವಾಳ ತಾಲೂಕು ದಂಡಾಧಿಕಾರಿ ಡಾ. ಸ್ಮಿತಾರಾಮು ಅವರು ನ್ಯಾಯಾಂಗ ಬಂಧನ ವಿಧಿಸಿ ಆದೇಶಿಸಿದ್ದಾರೆ. ಈತ...
ಬೆಂಗಳೂರು ಸೆಪ್ಟೆಂಬರ್ 20: ತನ್ನ ಖಾಸಗಿ ವಿಡಿಯೋ ಹಾಗೂ ಪೋಟೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಾಕಿದ್ದಕ್ಕೆ ಆಕ್ರೋಶಗೊಂಡ ಪ್ರಿಯತಮೆ ತಾನು ಮದುವೆಯಾಗಬೇಕಿದ್ದ ಪ್ರಿಯಕರನನ್ನೆ ಮುಗಿಸಿದ್ದಾಳೆ. ಬೆಂಗಳೂರಿನ ಬೆಗೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ವಿಕಾಸ್ ಕೊಲೆಯಾದ...
ಮಂಗಳೂರು ಸೆಪ್ಟೆಂಬರ್ 19: ಮೀನಿನ ವ್ಯಾಪಾರಿ ರೌಡಿ ಶೀಟರ್ ಆರಿಫ್ ಕೊಲೆ ಯತ್ನ ಪ್ರಕರಣಗ ಪ್ರಮುಖ ಆರೋಪಿಯನ್ನು ಬಂಧಿಸುವಲ್ಲಿ ಮಂಗಳೂರು ಪೊಲೀಸರು ಯಶಸ್ವಿಯಾಗಿದ್ದಾರೆ. ಬಂಧಿತನನ್ನು ಫೈಸಲ್ ನಗರ ನಿವಾಸಿ ತಲ್ಲಾತ್ ಯಾನೆ ಫೈಸಲ್ ನಗರ ತಲ್ಲಾತ್...
ಬೆಳ್ಳಾರೆ ಸೆಪ್ಟೆಂಬರ್ 11: ಸಂಘಪರಿವಾರದ ಮುಖಂಡನಿಗೆ ಜೀವ ಬೆದರಿಕೆ ಒಡ್ಡಿದ ಆರೋಪದ ಮೇಲೆ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದಲ್ಲಿ ಬಂಧಿತನಾಗಿರುವ ಆರೋಪಿ ಶಫೀಕ್ ಸಹೋದರ ಶಾಫ್ರಿದ್ ನನ್ನು ಪೊಲೀಸರು ಬಂಧಿಸಿದ್ದಾರೆ. ಶಾಫ್ರಿದ್ ಶನಿವಾರ ಸಂಜೆ ದೂರವಾಣಿ...
ದೆಹಲಿ, ಸೆಪ್ಟೆಂಬರ್ 06: ಭಾರತದ ಅತಿ ದೊಡ್ಡ ಕಾರುಕಳ್ಳ ಎಂಬ ಕುಖ್ಯಾತಿ ಹೊಂದಿದ್ದ ವ್ಯಕ್ತಿಯನ್ನು ಬಂಧಿಸುವಲ್ಲಿ ದೆಹಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಬಂಧಿತನನ್ನು ಅನಿಲ್ ಚೌಹಾಣ್ (52) ಎಂದು ಗುರುತಿಸಲಾಗಿದೆ. ಈತನ ವಿರುದ್ದ ಬರೋಬ್ಬರಿ 180 ಪ್ರಕರಣಗಳು...
ಚಿತ್ರದುರ್ಗ ಸೆಪ್ಟೆಂಬರ್ 02: ಅಪ್ರಾಪ್ತ ಬಾಲಕಿಯರಿಗೆ ಲೈಂಗಿಕ ದೌರ್ಜನ್ಯವೆಸಗಿದ ಆರೋಪದ ಮೇಲೆ ಬಂಧಿತರಾಗಿರುವ ಮುರುಘಾ ಮಠದ ಶ್ರೀಗಳನ್ನು 4 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿ 2ನೇ ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶರಾದ...
ಚಿತ್ರದುರ್ಗ ಸೆಪ್ಟೆಂಬರ್ 1: ಅಪ್ರಾಪ್ತ ವಯಸ್ಸಿನ ಹೆಣ್ಣುಮಕ್ಕಳಿಬ್ಬರ ಮೇಲೆ ಲೈಂಗಿಕ ದೌರ್ಜನ್ಯವೆಸಗಿರುವ ಆರೋಪದ ಮೇಲೆ ಮುರುಘಾ ಶ್ರೀ ಅವರನ್ನು ಪೋಕ್ಸೋ ಕಾಯ್ದೆಯಡಿ ಪೊಲೀಸರು ಬಂಧಿಸಿದ್ದಾರೆ. ಚಿತ್ರದುರ್ಗ ಗ್ರಾಮಾಂತರ ಠಾಣೆಯ ಸಿಪಿಐ ಬಾಲಚಂದ್ರ ನಾಯ್ಕ್, ಮೊಳಕಾಲ್ಮೂರು ಠಾಣೆ...
ಮಂಡ್ಯ: ಹನಿಟ್ರ್ಯಾಪ್ ಗೆ ಸಿಲುಕಿಕೊಂಡ ಬಿಜೆಪಿ ಮುಖಂಡರೊಬ್ಬರಿಂದ 50 ಲಕ್ಷ ಹಣವನ್ನು ಸುಲಿಗೆ ಮಾಡಲಾಗಿದ್ದು. ಇದೀಗ ಪ್ರಕರಣ ಪೊಲೀಸ್ ಠಾಣೆ ಮೆಟ್ಟಿಲೇರಿದ್ದು, ಪೊಲೀಸರು ಮಹಿಳೆ ಸೇರಿದಂತೆ ಇಬ್ಬರನ್ನು ಬಂಧಿಸಿದ್ದಾರೆ. ನಗರದ ಶ್ರೀನಿಧಿ ಗೋಲ್ಡ್ ಮಾಲೀಕ, ಬಿಜೆಪಿಯ...
ಕಾಸರಗೋಡು, ಆಗಸ್ಟ್ 19 : ಮದುವೆಯಾಗುವ ಭರವಸೆ ನೀಡಿ ಯುವತಿಯಿಂದ ಎಂಟು ಲಕ್ಷ ರೂ. ಪಡೆದು ವಂಚಿಸಿದ ಪ್ರಕರಣಕ್ಕೆ ಸಂಬಂಧ ಪಟ್ಟಂತೆ ವಂಚಕ ನನ್ನು ಸೈಬರ್ ಪೊಲೀಸರು ಬಂಧಿಸಿದ್ದಾರೆ. ಸುರತ್ಕಲ್ ನ ಬಿನೋಯ್ ಯಾನೆ ಸನತ್...