ಪುತ್ತೂರು ಜನವರಿ 10 : ಬಾಡಿಗೆ ಮನೆಯಿಂದ ಸುಮಾರು 75ಸಾವಿರ ಮೌಲ್ಯದ ವಿವಿಧ ವಸ್ತುಗಳನ್ನು ಕಳವು ಗೈದ ಇಬ್ಬರು ಆರೋಪಿಗಳನ್ನು ಬಂದಿಸುವಲ್ಲಿ ಪುತ್ತೂರು ನಗರ ಪೊಲೀಸರು ಯಶಸ್ವಿಯಾಗಿದ್ದಾರೆ. ಬಂಧಿತರನ್ನು ಕೂರ್ನಡ್ಕ ನಿವಾಸಿ ಮಹಮ್ಮದ್ ಮುಸ್ತಫ್ಪ (28),...
ಸುಬ್ರಹ್ಮಣ್ಯ ಜನವರಿ 09: ಕುಕ್ಕೆ ಸುಬ್ರಹ್ಮಣ್ಯದಲ್ಲಿ ನಡೆದ ನೈತಿಕ ಪೊಲೀಸ್ ಗಿರಿ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಸುಬ್ರಹ್ಮಣ್ಯ ಠಾಣೆಯ ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ರಾಧಾಕೃಷ್ಣ (45) ಮತ್ತು ವಿಶ್ವಾಸ್ (19) ಎಂದು ಗುರುತಿಸಲಾಗಿದೆ. ವಿದ್ಯಾರ್ಥಿನಿಯೊಬ್ಬಳಜೊತೆ...
ಉಳ್ಳಾಲ ಜನವರಿ 05: ಮಂಗಳೂರಿನ ಕಾಣಾಜೆ ನಡುಪದವು ಪಿಎ ಇಂಜಿನಿಯರಿಂಗ್ ಕಾಲೇಜಿಗೆ ಎನ್ ಐಎ ಅಧಿಕಾರಿಗಳು ದಾಳಿ ನಡೆಸಿ ವಿಧ್ಯಾರ್ಥಿಯನ್ನು ಬಂಧಿಸಿ ಬೆಂಗಳೂರಿಗೆ ಕರೆದುಕೊಂಡು ಹೋಗಿದ್ದಾರೆ. ಮೆಕ್ಯಾನಿಕಲ್ ವಿಭಾಗದ ಅಂತಿಮ ವರ್ಷದ ವಿದ್ಯಾರ್ಥಿ ಉಡುಪಿ ಮೂಲದ...
ಮಂಗಳೂರು ಜನವರಿ 3: ಖೋಟಾ ನೋಟು ಚಲಾವಣೆ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಬಂಧಿಸುವಲ್ಲಿ ಕದ್ರಿ ಪೊಲೀಸರು ಯಶಸ್ವಿಯಾಗಿದ್ದಾರೆ. ಈ ಬಗ್ಗೆ ಮಾಹಿತಿ ನೀಡಿರುವ ಮಂಗಳೂರು ನಗರ ಪೊಲೀಸ್ ಆಯುಕ್ತ ಶಶಿಕುಮಾರ್ ಸೋಮವಾರ ನಗರದ ನಂತೂರು ಜಂಕ್ಷನ್...
ಉಡುಪಿ ಡಿಸೆಂಬರ್ 29: ಠೇವಣಿದಾರರಿಗೆ ನೂರಾರು ಕೋಟಿ ಹಣ ವಂಚಿಸಿ ಪರಾರಿಯಾಗಿದ್ದ ಕಮಲಾಕ್ಷಿ ವಿವಿದೋದ್ದೇಶ ಸಹಕಾರಿ ಬ್ಯಾಂಕ್ ನ ನಿರ್ದೇಶಕ ಬಿ.ವಿ ಲಕ್ಷ್ಮೀನಾರಾಯಣ ಉಪಾಧ್ಯಾಯ ಅವರನ್ನು ಉಡುಪಿ ಜಿಲ್ಲೆ ಬ್ರಹ್ಮಾವರದಲ್ಲಿ ಪೊಲೀಸರು ಬಂಧಿಸಿದ್ದಾರೆ. ಸುಮಾರು 600...
ಮಂಗಳೂರು ಡಿಸೆಂಬರ್ 26: ಸುರತ್ಕಲ್ ನ ನೈತಂಗಡಿ ಬಳಿ ನಡೆದ ಜಲೀಲ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಮಂಗಳೂರು ಪೊಲೀಸ್ ಆಯುಕ್ತ ಶಶಿಕುಮಾರ್ ತಿಳಿಸಿದ್ದಾರೆ. ಮಂಗಳೂರಿನಲ್ಲಿ ಮಾತನಾಡಿದ ಅವರು ಜಲೀಲ್ ಕೊಲೆ...
ಮಲಪ್ಪುರಂ ಡಿಸೆಂಬರ್ 26 : ಕರಿಪುರ ವಿಮಾನ ನಿಲ್ದಾಣದಲ್ಲಿ ಒಳ ಉಡುಪಿನಲ್ಲಿ ಚಿನ್ನವನ್ನು ಬಚ್ಚಿಟ್ಟು ಅಕ್ರಮವಾಗಿ ಸಾಗಿಸುತ್ತಿದ್ದ ಯುವತಿಯನ್ನು ಕಸ್ಟಮ್ಸ್ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.ಯುವತಿಯಿಂದ 1 ಕೋಟಿ ಮೌಲ್ಯದ ಚಿನ್ನಾಭರಣ ವಶಪಡಿಸಿಕೊಳ್ಳಲಾಗಿದೆ. ಬಂಧಿತಳನ್ನು ಕಾಸರಗೋಡು ಮೂಲದ...
ಮಂಗಳೂರು ಡಿಸೆಂಬರ್ 26: ಸುರತ್ಕಲ್ ಸಮೀಪದ ಕಾಟಿಪಳ್ಳದಲ್ಲಿ ಶನಿವಾರ ರಾತ್ರಿ ನಡೆದ ಅಂಗಡಿ ಮಾಲಿಕ ಅಬ್ದುಲ್ ಜಲೀಲ್ (45) ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಮಹಿಳೆಯರು ಸೇರಿದಂತೆ ಐವರನ್ನು ಮಂಗಳೂರು ನಗರ ಪೊಲೀಸರು ವಶಕ್ಕೆ ಪಡೆದು...
ದುಬೈ ಡಿಸೆಂಬರ್ 21: ಬಿಗ್ ಬಾಸ್ ಸ್ಪರ್ಧಿ , ತನ್ನ ವಿಭಿನ್ನ ಡ್ರೆಸ್ ಗಳಿಂದ ಸದಾ ಪ್ರಚಾರದಲ್ಲಿ ಮಾಡೆಲ್ ಉರ್ಫಿ ಜಾವೇದ್ ಅವರನ್ನು ದುಬೈನಲ್ಲಿ ಅರೆಸ್ಟ್ ಮಾಡಲಾಗಿದೆ ಎಂದು ಇಂಡಿಯಾ ಟುಡೆ ವರದಿ ಮಾಡಿದೆ. ಇತ್ತೀಚೆಗಷ್ಟೇ...
ಉಡುಪಿ ಡಿಸೆಂಬರ್ 21: ಲಂಚ ಸ್ವೀಕರಿಸುತ್ತಿದ್ದಾಗ ಗ್ರಾಮ ಲೆಕ್ಕಾಧಿಕಾರಿಯೊಬ್ಬ ರೆಡ್ ಹ್ಯಾಂಡ್ ಆಗಿ ಸಿಕ್ಕಿ ಬಿದ್ದ ಘಟನೆ ಪೆರ್ಣಂಕಿಲದಲ್ಲಿ ನಡೆದಿದೆ. ಪೆರ್ಣಂಕಿಲದ ಗ್ರಾಮ ಲೆಕ್ಕಾಧಿಕಾರಿ ಹರೀಶ್ ಎನ್.ಪಿ ಲೋಕಯುಕ್ತ ಬಲೆಗೆ ಬಿದ್ದ ಭ್ರಷ್ಟ. ಜಮೀನನ್ನು ಸಕ್ರಮ...