ಮಂಗಳೂರು ಫೆಬ್ರವರಿ 22: ಮಂಗಳೂರು ಹೊರವಲಯದ ಕೂಳೂರು ಸಮೀಪದ ಪಂಜಿಮೊಗರು-ಉರುಂದಾಡಿ ಗುಡ್ಡೆ ಎಂಬಲ್ಲಿ ಫೆಬ್ರವರಿ 5 ರಂದು ಸೈಂಟ್ ಆ್ಯಂಟನಿ ಹೋಲಿ ಕ್ರಾಸ್ ಪ್ರಾರ್ಥನಾ ಕೇಂದ್ರವನ್ನು ನೆಲಸಮಗೈದ ಘಟನೆಗೆ ಸಂಬಂಧಿಸಿ ಕಾವೂರು ಪೊಲೀಸರು ಇಬ್ಬರನ್ನು ಬಂಧಿಸಿದ್ದಾರೆ....
ಶಿವಮೊಗ್ಗ: ಭಜರಂಗದಳ ಕಾರ್ಯಕರ್ತನ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಘಟನೆ ನಡೆದ ಕೆಲವೇ ಗಂಟೆಗಳಲ್ಲಿ ಪೊಲೀಸರು ಆರೋಪಿಯನ್ನು ಪತ್ತೆಹಚ್ಚಿ ವಶಕ್ಕೆ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ. ಹರ್ಷ ಕ್ಯಾಂಟೀನ್ ಬಳಿ ಟೀ ಕುಡಿಯುತ್ತಾ ನಿಂತಿದ್ದ...
ಮಂಗಳೂರು : 2008ರ ಅಹಮ್ಮದಾಬಾದ್ನಲ್ಲಿ ನಡೆದ ಬಾಂಬ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಗಲ್ಲು ಶಿಕ್ಷೆಗೆ ಒಳಗಾದ 38 ಮಂದಿ ಅಪರಾಧಿಗಳಲ್ಲಿ ಇಬ್ಬರು ಮಂಗಳೂರು ಮೂಲದವರಾಗಿದ್ದಾರೆ. ಮಂಗಳೂರಿನವರಾದ ಹಳೆಯಂಗಡಿಯ ಅಹ್ಮದ್ ಬಾವಾ ಅಬೂಬಕರ್ (38), ಮಂಗಳೂರಿನ ಪಾಂಡೇಶ್ವರದ...
ಮುಂಬೈ: ಕುಡಿದ ಮತ್ತಿನಲ್ಲಿ ವಾಹನ ಚಲಾವಣೆ ಮಾಡಿ ನಿಂತಿದ್ದ ವಾಹನಕ್ಕೆ ಡಿಕ್ಕಿ ಹೊಡೆದಿದ್ದಲ್ಲದೇ ಪೊಲೀಸ್ ಸಿಬ್ಬಂದಿಯ ಮೇಲೆ ಹಲ್ಲೆಗೆ ಯತ್ನಿಸಿದ ಆರೋಪ ಮೇಲೆ ನಟಿ ಕಾವ್ಯಾ ಥಾಪರ್ ಅವರನ್ನು ಪೊಲೀಸರು ಬಂಧಿಸಿದ್ದಾರೆ. ಫೆಬ್ರವರಿ 17ರ ಮಧ್ಯರಾತ್ರಿ...
ಮಂಗಳೂರು ಫೆಬ್ರವರಿ 16: ಎನ್ಐಟಿಕೆ ಸುರತ್ಕಲ್ ಬಳಿ ಇರುವ ಟೋಲ್ ಗೇಟ್ ತೆರವಿಗೆ ಒತ್ತಾಯಿಸಿ ಕಳೆದ ಕೆಲ ದಿನಗಳಿಂದ ವಿನೂತನ ರೀತಿಯಲ್ಲಿ ಪ್ರತಿಭಟಿಸುತ್ತಿರುವ ಆಸಿಫ್ ಆಪತ್ಬಾಂಧವ ಅವರ ಮೇಲೆ ಹಲ್ಲೆಗೆ ಮುಂದಾಗಿದ್ದ ಮಂಗಳಮುಖಿಯರನ್ನು ಪೊಲೀಸರು ಬಂಧಿಸಿದ್ದಾರೆ....
ಮಂಗಳೂರು ಫೆಬ್ರವರಿ 15: ಅಂಬರ್ ಗ್ರೀಸ್ (ತಿಮಿಂಗಿಲದ ವಾಂತಿ) ಮಾರಾಟ ಮಾಡಲು ಯತ್ನಿಸುತ್ತಿದ್ದ ನಾಲ್ಕು ಮಂದಿ ಆರೋಪಿಗಳನ್ನು ಕಂಕನಾಡಿ ನಗರ ಪೊಲೀಸ್ ಠಾಣಾ ವ್ಯಾಪ್ತಿಯ ಜಪ್ಪಿನಮೊಗರು ಎಂಬಲ್ಲಿ ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳಿಂದ 2.2 ಕೋಟಿ ರೂ....
ಮಂಗಳೂರು ಫೆಬ್ರವರಿ 09: ಎಟಿಎಂ ಒಡೆದು ಹಣ ದರೋಡೆ ಯತ್ನಿಸಿ ಪೊಲೀಸರ ಕೈಗೆ ರೆಡ್ ಹ್ಯಾಂಡ್ ಆಗಿ ಕಳ್ಳ ಸಿಕ್ಕಿ ಬಿದ್ದಿರುವ ಘಟನೆ ತೊಕ್ಕೊಟ್ಟು ಬಳಿ ಇರುವ ಬ್ಯಾಂಕ್ ಆಫ್ ಬರೋಡದ ಎಟಿಎಂ ನಲ್ಲಿ ನಡೆದಿದೆ....
ಪುತ್ತೂರು ಫೆಬ್ರವರಿ 04: ಮದುವೆ ಸಂದರ್ಭದಲ್ಲಿ ಕೊರಗಜ್ಜ ದೈವ ಹೋಲುವ ವೇಷ ಧರಿಸಿ ಅವಮಾನ ಮಾಡಿದ ಪ್ರಕರಣದ ಪ್ರಮುಖ ಆರೋಪಿ ಮದುಮಗ ಉಮರುಲ್ಲಾ ಬಾಷಿತ್ ನನ್ನು ವಿಟ್ಲ ಪೊಲೀಸರು ಬಂಧಿಸಿದ್ದಾರೆ. ಬಂಟ್ವಾಳದ ಕೊಲ್ನಾಡು ಗ್ರಾಮದಲ್ಲಿ ನಡೆದಿದ್ದ...
ಮುಂಬೈ : ತಮ್ಮ ಡೈಲಾಗ್ ಮೂಲಕ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿರುವ ರುಕೊ ಜರಾ ಸಬರ್ ಕರೊ, ಹಿಂದೂಸ್ತಾನಿ ಭಾವು ಖ್ಯಾತಿಯ ವಿಕಾಸ್ ಪಾಠಕ್ರನ್ನು ಮುಂಬೈ ಪೊಲೀಸರು ಅರೆಸ್ಟ್ ಮಾಡಿಸಿದ್ದಾರೆ. ವಿಕಾಸ್ ಪಾಠಕ್ ಮಹಾರಾಷ್ಟ್ರ ಶಿಕ್ಷಣ...
ಮಂಗಳೂರು : ಯೂ ಟ್ಯೂಬ್ ಚಾನೆಲ್ ನಲ್ಲಿ ಬಂಟ್ವಾಳದ ಯುವತಿಯ ಪೋಟೋ ದುರುಪಯೋಗ ಮಾಡಿದ್ದ ಆರೋಪದಲ್ಲಿ ಸಾಪ್ಟವೇರ್ ದಂಪತಿಗಳನ್ನು ಬಂಟ್ವಾಳ ಪೊಲೀಸರು ಬಂಧಿಸಿದ್ದಾರೆ. ಹರೀಶ್ ಮತ್ತು ಅನೂಷಾ ದಂಪತಿಗಳು ಬೆಂಗಳೂರಿನಲ್ಲಿ ಸಾಪ್ಟ್ ವೇರ್ ಇಂಜಿನಿಯರ್ ಆಗಿದ್ದು...