ಮಂಗಳೂರು: ನಗರದ ಹೊರವಲಯದ ಅಲಂಕಾರುಗುಡ್ಡೆ ಪ್ರದೇಶದಲ್ಲಿ ನಿನ್ನೆ ಬೆಳಿಗ್ಗೆ ಶಾಲಾ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣ ಸಂಬಂಧ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತನನ್ನು ಕೆ ಸಿ ರೋಡು ನಿವಾಸಿ ಅಬ್ದುಲ್ ರಾಶಿಕ್ ಎಂದು ಗುರುತಿಸಲಾಗಿದೆ....
ಹಾವೇರಿ, ಡಿಸೆಂಬರ್ 01: ಹಾವೇರಿ ಜಿಲ್ಲೆ ರಾಣೆಬೆನ್ನೂರು ತಾಲೂಕಿನ ದೇವರಗುಡ್ಡ ಗ್ರಾಮದಲ್ಲಿರುವ ಶಾಲಾ ಶಿಕ್ಷಕನ ವಿರುದ್ಧ ಗಂಭೀರ ಆರೋಪವೊಂದು ಕೇಳಿ ಬಂದಿದೆ. ಇಲ್ಲಿನ ವರಗುಡ್ಡ ಗ್ರಾಮದ ಮಾಲತೇಶ್ ಪ್ರೌಢಶಾಲೆ ಶಿಕ್ಷಕ ಮಲ್ಲಪ್ಪ ತಳವಾರ 10ನೇ ತರಗತಿ...
ಮಂಗಳೂರು ಡಿಸೆಂಬರ್ 1: ತನ್ನ ಮಗಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲಸೆ ರೌಡಿ ಶೀಟರನನ್ನು ಪೊಲೀಸರು ಬಂಧಿಸಿದ್ದಾರೆ. ಕದ್ರಿ ನಿವಾಸಿಯಾಗಿದ್ದ ಈತ ದಿನವೂ ಕುಡಿದು ಬಂದು ಹೆಂಡತಿ ಹಾಗೂ ಮಗಳಿಗೆ ಹಲ್ಲೆ ಮಾಡುತ್ತಿದ್ದ...
ಮಂಗಳೂರು: ನಂತೂರಿನ ಸಮೀಪ ಬೈಕ್ ಸವಾರನೊಬ್ಬನನ್ನು ನಿಲ್ಲಿಸಿ ಆತನಿಂದ ಚಿನ್ನದ ಸರವನ್ನು ಸುಲಿಗೆ ಮಾಡಿದ ಆರೋಪದ ಮೇಲೆ ಮಂಗಳಮುಖಿಯನ್ನು ಕದ್ರಿ ಠಾಣೆಯ ಪೊಲೀಸರು ಬಂಧಿಸಿದ್ದಾರೆ. ಮೂಲತಃ ಮೈಸೂರಿನ ಪ್ರಸ್ತುತ ಬೆಂಗಳೂರಿನ ನಿವಾಸಿ ಅಭಿಷೇಕ್ ಯಾನೆ ಗೊಂಬೆ...
ಮಂಗಳೂರು : ಮಂಗಳೂರಿನ ಪ್ರಮುಖ ನರ್ಸಿಂಗ್ ಕಾಲೇಜಿನಲ್ಲಿ ಇಬ್ಬರು ವಿಧ್ಯಾರ್ಥಿಗಳ ಮೇಲೆ ರ್ಯಾಗಿಂಗ್ ಮಾಡಿದ 9 ಮಂದಿ ವಿಧ್ಯಾರ್ಥಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ಅಭಿ, ಅಲೆಕ್ಸ್, ನಂದು, ಶ್ರೀಕುಮಾರ್, ಶಿಹಾಸ್, ಪ್ರವೀಶ್, ಗೋಪಿಕೃಷ್ಣ, ಹಸನ್, ವಿಷ್ಣು,...
ಬಂಟ್ವಾಳ ನವೆಂಬರ್ 27: ವಾಹನಗಳ ನಡುವೆ ನಡೆದ ಅಪಘಾತದ ವಿಚಾರಕ್ಕೆ ಸಂಬಂಧಿಸಿದಂತೆ ಎರಡು ತಂಡಗಳ ನಡುವೆ ಗಲಾಟೆಗೆ ಸಂಬಂಧಿಸಿದಂತೆ ನಾಲ್ವರನ್ನು ಬಂಟ್ವಾಳ ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ಬಂಟ್ವಾಳ ಬಾರೆಕಾಡು ನಿವಾಸಿ ಇರ್ಶಾದ್, ಬಾರೆಕಾಡು ಶಾಹಿಲ್ ಹಾಗೂ...
ಮಂಗಳೂರು ನವೆಂಬರ್ 27: ತನ್ನ ಕಚೇರಿಯಲ್ಲಿ ಕೆಲಸ ನಿರ್ವಹಿಸುತ್ತಿದ್ದ ಮಹಿಳಾ ಸಿಬ್ಬಂದಿಗಳ ಮೇಲೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ದ.ಕ. ಜಿಲ್ಲಾ ಆರೋಗ್ಯ ಇಲಾಖೆಯ ಅಧಿಕಾರಿ ಡಾ. ರತ್ನಾಕರ್ ನನ್ನು ಬಂಧಿಸಿ 2 ದಿನ...
ಮಂಗಳೂರು: ಮಂಗಳೂರಿನ ಕೂಳೂರು ಮತ್ತು ಕೋಡಿಕಲ್ ನಾಗಬನಗಳ ಕಲ್ಲುಗಳನ್ನು ಭಗ್ನಗೊಳಿಸಿ ಕೋಮು ಸೌಹಾರ್ದತೆ ಕದಡಲು ಸಂಚು ರೂಪಿಸಿದ್ದ 8 ಮಂದಿ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ಕಾವೂರಿನ ಸಫ್ವಾನ್, ಪ್ರವೀಣ್ ಅನಿಲ್ ಮೊಂತೇರೊ, ಸೊಹೈಲ್, ನಿಖಿಲೇಶ್,...
ಪುತ್ತೂರು ನವೆಂಬರ್ 25: ಫೋಟೋಗ್ರಾಫರ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಮೂವರು ಆರೋಪಿಗಳಿಗೆ ಪುತ್ತೂರು ನ್ಯಾಯಾಲಯ ನಮವೆಂಬರ್ 30 ರವರೆಗೆ ಪೋಲಿಸ್ ಕಸ್ಟಡಿ ನೀಡಿದೆ. ಇನ್ನೋರ್ವ ಆರೋಪಿಗೆ ನ್ಯಾಯಾಲಯ ನ್ಯಾಯಾಂಗ ಬಂಧನದ ಆದೇಶ ಹೊರಡಿಸಿದೆ. ಮೈಸೂರಿನ...
ಮಂಗಳೂರು ನವೆಂಬರ್ 24: ಕರಾವಳಿಯನ್ನು ಬೆಚ್ಚಿಬಳಿಸಿದ್ದ 8 ವರ್ಷದ ಬಾಲಕಿ ಅತ್ಯಾಚಾರಗೈದು ಕೊಲೆ ಮಾಡಿ ಚರಂಡಿಗೆ ಎಸೆದ ಪ್ರಕರಣದ ನಾಲ್ವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತರು ಮಧ್ಯಪ್ರದೇಶ ಮೂಲದ ಮೂವರು ಹಾಗೂ ಓರ್ವ ಜಾರ್ಖಂಡ್ ಮೂಲದವನು...