ಮಂಗಳೂರು ಜುಲೈ 27: ಬಿಜೆಪಿ ಯುವ ಮುಖಂಡ ಪ್ರವೀಣ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆಗೆ 6 ತಂಡಗಳನ್ನು ರಚಿಸಲಾಗಿದ್ದು, ಈವರೆಗೆ 15ಕ್ಕೂ ಅಧಿಕ ಮಂದಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ ಎಂದು ಎಡಿಜಿಪಿ ಅಲೋಕ್ ಕುಮಾರ್...
ಮಂಗಳೂರು ಜುಲೈ 23: ಮಂಗಳೂರಿನ ಖಾಸಗಿ ಕಾಲೇಜಿನ ವಿಧ್ಯಾರ್ಥಿಗಳ ಕಿಸ್ಸಿಂಗ್ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಒಟ್ಟು 5 ವಿಧ್ಯಾರ್ಥಿಗಳನ್ನು ಬಂಧಿಸಿ ಅವರನ್ನು ಬಾಲನ್ಯಾಯ ಮಂಡಳಿ ಮುಂದೆ ಹಾಜರುಪಡಿಸಿದ್ದಾರೆ. ಸದ್ಯ ನ್ಯಾಯಾಲಯವು ಅವರನ್ನು ಹೆತ್ತವರಿಗೆ ಒಪ್ಪಿಸಿದೆ. ಅಗತ್ಯ...
ಮಂಗಳೂರು ಜುಲೈ 18: ವಿಧ್ಯಾರ್ಥಿನಿಯೊಬ್ಬಳ ಮನೆ ನುಗ್ಗಿ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಮಹಿಳಾ ಠಾಣೆ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಪಂಜಿಮೊಗರಿನ ಮುಸ್ತಫಾ (35) ಎಂದು ಗುರುತಿಸಲಾಗಿದೆ. ಆರೋಪಿಯು ಕಾವೂರು ಪೊಲೀಸ್...
ತಿರುವನಂತಪುರ:ಮಲೆಯಾಳಂನ ಖ್ಯಾತ ನಟ ಶ್ರೀಜಿತ್ ರವಿ ಅವರನ್ನು ಪೊಲೀಸರು ಬಂಧಿಸಿದ್ದಾರೆ. ಸಾರ್ವಜನಿಕವಾಗಿ ಬಾಲಕಿಯರ ಮುಂದೆ ಗುಪ್ತಾಂಗ ಪ್ರದರ್ಶನ ಮಾಡಿದ ಆರೋಪದ ಮೇಲೆ ಶ್ರೀಜಿತ್ ರವಿ ಅವರನ್ನು ಪೋಕ್ಸೋ ಕಾಯ್ದೆಯಡಿ ಬಂಧಿಸಲಾಗಿದೆ. ಜುಲೈ 4 ರಂದು ಅಯ್ಯಂತೊಳೆ...
ಬೆಂಗಳೂರು ಜುಲೈ 04: ಪಿಎಸ್ಐ ನೇಮಕಾತಿ ಅಕ್ರಮ ಪ್ರಕರಣದಲ್ಲಿ ಇದೀಗ ಮೊದಲ ಬಾರಿಗೆ ಐಪಿಎಸ್ ಶ್ರೇಣಿಯ ಅಧಿಕಾರಿಯನ್ನು ಸಿಐಡಿ ಪೊಲೀಸರು ಬಂಧಿಸಿದ್ದಾರೆ. ಸೋಮವಾರ ವಿಚಾರಣೆಗೆ ಆಗಮಿಸಿದ ಆಂತರಿಕ ಭದ್ರತಾ ವಿಭಾಗದ (ಐಎಸ್ಡಿ) ಎಡಿಜಿಪಿ ಅವರನ್ನು ಸಿಐಡಿ...
ರಾಜಸ್ಥಾನ : ಇಡೀ ದೇಶವನ್ನೇ ಬೆಚ್ಚಿ ಬೀಳಿಸಿರುವ ರಾಜಸ್ಥಾನದ ಉದಯಪುರದ ಟೈಲರ್ ಹತ್ಯೆಯ ಹಂತಕರನ್ನು ಪೊಲೀಸರು ಘಟನೆ ನಡೆದ ಕಲವೇ ಗಂಟೆಗಳಲ್ಲಿ ಬಂಧಿಸಿದ್ದಾರೆ. ನೂಪರ್ ಶರ್ಮಾಗೆ ಬೆಂಬಲ ವ್ಯಕ್ತಪಡಿಸಿ ವಾಟ್ಸಪ್ ಸ್ಟೇಟಸ್ ಹಾಕಿದ್ದಕ್ಕೆ ಇಬ್ಬರು ಮುಸ್ಲಿಂ...
ಉಡುಪಿ : ಬಿಜೆಪಿ ನಾಯಕ ಉಡುಪಿಯ ಯಶ್ಪಾಲ್ ಸುವರ್ಣಾ ಗೆ ಸಾಮಾಜಿಕ ಜಾಲತಾಣದ ಮೂಲಕ ಕೊಲೆ ಬೆದರಿಕೆ ಹಾಕಿದ ಆರೋಪಿಯನ್ನು ಉಡುಪಿ ಕಾಪು ಪೊಲೀಸರು ಬಂಧಿಸಿದ್ದಾರೆ. ಮಹಮ್ಮದ್ ಶಫಿ ಬಂಧಿತ ಆರೋಪಿಯಾಗಿದ್ದಾನೆ. ಮಾರಿ ಗುಡಿ ಪೇಜ್...
ಮಂಗಳೂರು ಜೂನ್ 15: ಮಾದಕ ವಸ್ತು ಎಂಡಿಎಂಎ ನ್ನು ಮಂಗಳೂರಿಗೆ ಸಾಗಾಟ ಮಾಡುತ್ತಿದ್ದ ಆರೋಪಿಗಳನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ಕೇರಳದ ಮಹಮ್ಮದ್ ರಮೀಝ್, ಮೊಹಿದ್ದಿನ್ ರಾಶೀದ್, ಅಬ್ದುಲ್ ರವೂಫ್ ಹಾಗೂ ಬೆಂಗಳೂರಿನ ಸಬಿತಾ...
ಮಂಗಳೂರು ಜೂನ್ 11: ಇತ್ತೀಚೆಗೆ ಕೊಲೆಯಾದ ರೌಡಿ ಶೀಟರ್ ರಾಜಾ ಅಲಿಯಾಸ್ ರಾಘವೇಂದ್ರ ಪ್ರಕರಣದ ಪ್ರಮುಖ ಆರೋಪಿಗಳ ಮೇಲೆ ಪೊಲೀಸರು ಗುಂಡು ಹಾರಿಸಿ ಬಂಧಿಸಿದ್ದಾರೆ. ರಾಜಾ ಕೊಲೆ ಆರೋಪಿಗಳಾದ ಅರ್ಜುನ್ ಮೂಡುಶೆಡ್ಡೆ ಮತ್ತು ಮನೋಜ್ ಯಾನೆ...
ಮಂಗಳೂರು ಜೂನ್ 08: ಬೆಂಗಳೂರಿನಿಂದ ಮಂಗಳೂರಿಗೆ ಖಾಸಗಿ ಬಸ್ ನಲ್ಲಿ ಪ್ರಯಾಣಿಸುತ್ತಿದ್ದ ಸಂದರ್ಭ ಬಸ್ ನಲ್ಲಿದ್ದ ಸಹ ಪ್ರಯಾಣಿಕ ಯುವತಿಗೆ ಲೈಂಗಿಕ ಕಿರುಕುಳ ನೀಡಿದ ಘಟನೆ ನಡೆದಿದ್ದು, ಯುವತಿ ನೀಡಿದ ದೂರಿನ ಮೇರೆಗೆ ಆರೋಪಿಯನ್ನು ಕಂಕನಾಡಿ...