ಕಾರ್ಕಳ ಸೆಪ್ಟೆಂಬರ್ 25: ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ನಡೆಸಿದ ಆರೋಪಿಯನ್ನು ಉಡುಪಿ ಪೊಲೀಸರು ಬಂಧಿಸರುವ ಘಟನೆ ಕಾರ್ಕಳದಲ್ಲಿ ನಡೆದಿದೆ. ಬಂಧಿತ ಆರೋಪಿಯನ್ನು ಕಾರ್ಕಳದ ಬಂಗ್ಲೆಗುಡ್ಡೆ ನಿವಾಸಿ ಶಿವಮೊಗ್ಗ ಮೂಲದ ನಯಾಜ್ (26) ಎಂದು ಗುರುತಿಸಲಾಗಿದ್ದು,...
ಪುತ್ತೂರು ಸೆಪ್ಟೆಂಬರ್ 21: ಅನ್ಯಕೋಮಿನ ಪುರುಷರೊಂದಿಗೆ ಮಹಿಳೆಯೊಬ್ಬರು ಹೊಟೇಲ್ ನಲ್ಲಿ ತಂಗಿದ್ದಾರೆ ಎಂಬ ಮಾಹಿತಿ ಹಿನ್ನೆಲೆ ದಾಳಿ ನಡೆಸಿ ಪೊಲೀಸರಿಗೆ ಮಾಹಿತಿ ನೀಡಿದ ಹಿಂದೂ ಸಂಘಟನೆಯ ಕಾರ್ಯಕರ್ತರ ಮೇಲೆ ದೂರು ದಾಖಲಾಗಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು...
ಮಂಗಳೂರು ಸೆಪ್ಟೆಂಬರ್ 19: ಹಿಂದೂ ವಿರೋಧಿ ವಿಚಾರ ಬಂದಾಗ ನಾವು ಗಾಂಧೀಜಿಯನ್ನೇ ಬಿಟ್ಟಿಲ್ಲ. ನೀವು ಯಾವ ಲೆಕ್ಕ?’ ಎಂದು ಮುಖ್ಯಮಂತ್ರಿ ವಿರುದ್ಧ ಶನಿವಾರ ವಿವಾದಾತ್ಮಕ ಹೇಳಿಕೆ ನೀಡಿದ್ದ ಅಖಿಲ ಭಾರತ ಹಿಂದೂ ಮಹಾಸಭಾದ ರಾಜ್ಯ ಘಟಕದ...
ಬೆಳ್ತಂಗಡಿ : ಸ್ಕೂಟರ್ ನಲ್ಲಿ ಅಕ್ರಮವಾಗಿ ಗಾಂಜಾ ಸಾಗಾಟಕ್ಕೆ ಯತ್ನಿಸುತ್ತಿದ್ದ ಇಬ್ಬರು ಯುವಕರನ್ನು ಬೆಳ್ತಂಗಡಿ ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ಮದ್ದಡ್ಕದ ಚಿಲಿಂಬಿ ನಿವಾಸಿ ಮುಹಮ್ಮದ್ ರಫೀಕ್ (35) ಮತ್ತು ಆಲಂದಿಲ ನಿವಾಸಿ ನೌಫಲ್ (25) ಎಂದು...
ಪುತ್ತೂರು ಸೆಪ್ಟೆಂಬರ್ 13: ಚಿನ್ನಾಭರಣ ಖರೀದಿಸುವ ಗ್ರಾಹಕರ ಸೋಗಿನಲ್ಲಿ ಪುತ್ತೂರು ಹಿಂದೂಸ್ತಾನ್ ಕಮರ್ಶಿಯಲ್ ಕಾಂಪ್ಲೆಕ್ಸ್ ನಲ್ಲಿರುವ ಜೋಸ್ ಆಲುಕ್ಕಾಸ್ ನಿಂದ ಲಕ್ಷಾಂತರ ಮೌಲ್ಯದ ಚಿನ್ನಾಭರಣ ಕಳವು ಮಾಡಿದ ಮೂವರು ಕಳ್ಳಿಯರನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಬಂಧಿತರನ್ನು...
ರಾಜಸ್ಥಾನ : ಮಹಿಳಾ ಕಾಸ್ಸ್ಟೇಬಲ್ ಜೊತೆ ಡಿಎಸ್ ಪಿ ಅಧಿಕಾರಿಯೊಬ್ಬ ಸ್ವಿಮ್ಮಿಂಗ್ ಪೂಲ್ ನಲ್ಲಿ ನಡೆಸಿದ ರಾಸಲೀಲೆ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಆರು ವರ್ಷದ ಮಗುವಿನ ಮುಂದೆಯೆ ನಡೆಸಿದ ರಾಸಲೀಲೆ ಹಿನ್ನಲೆ ಪೊಲೀಸ್...
ಪುತ್ತೂರು ಸೆಪ್ಟೆಂಬರ್ 10: ಖೋಟಾ ನೋಟು ಸಾಗಾಟ ಪ್ರಕರಣದಲ್ಲಿ ಕಳೆದ 19 ವರ್ಷಗಳಿಂದ ತಲೆ ಮರೆಸಿಕೊಂಡಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತನನ್ನು ಕಾಸರಗೋಡು ಮುಳಿಯಾರ್ ಬೋವಿಕ್ಕಾನ ಪರಪಿಡಕ ನಿವಾಸಿ ಸಿದ್ದಿಕಾ ಯಾನೆ ಕಲಂದರ್ ಸಿದ್ದಿಕ್ (41)...
ಪುತ್ತೂರು ಸೆಪ್ಟೆಂಬರ್ 04: ಕೋಲ್ಕತಾದ ಯುವತಿಯೋರ್ವಳ ಸಾಮಾಜಿಕ ಜಾಲತಾಣದ ಖಾತೆಯನ್ನು ನಕಲಿ ಮಾಡಿದ ಹಿನ್ನೆಲೆಯಲ್ಲಿ ಕಡಬದ ರಾಜಕೀಯ ಪಕ್ಷವೊಂದರ ಮುಖಂಡರ ಮಗನನ್ನು ಪಶ್ಚಿಮ ಬಂಗಾಳ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಕಡಬ ತಾಲೂಕಿನ ನೂಜಿಬಾಳ್ತಿಲ ಬಳ್ಳೇರಿ...
ಪುತ್ತೂರು ಸೆಪ್ಟೆಂಬರ್ 02: ಸಾಮಾಜಿಕ ಜಾಲತಾಣದಲ್ಲಿ ಪರಿಚಯವಾದ ಯುವತಿಯನ್ನು ಭೇಟಿಯಾಗಲು ಬಂದ ಯುವಕನಿಗೆ ಪುತ್ತೂರು ಕೆಎಸ್ ಆರ್ ಟಿಸಿ ಬಸ್ ನಿಲ್ದಾಣದಲ್ಲಿ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಬಂಧಿತರನ್ನು ಕುರಿಯ...
ಬಂಟ್ವಾಳ ಅಗಸ್ಟ್ 28 : ಜಾಗದ ತಕರಾರಿಗೆ ಸಂಬಂಧಿಸಿದಂತೆ ಸ್ವಂತ ಮಾವನೇ ಅಳಿಯನ ಮೇಲೆ ಮಾರಣಾಂತಿಕವಾಗಿ ಹಲ್ಲೆ ನಡೆಸಿರುವ ಘಟನೆ ಬಂಟ್ವಾಳ ತಾಲೂಕು ಕೊಳ್ನಾಡು ಗ್ರಾಮದ ಖಂಡಿಗ ಬಳಿ ನಡೆದಿದೆ. ಘಟನೆ ಸಂಬಂಧಿಸಿದಂತೆ ಪೊಲೀಸರು ಮೂವರು...