ಬೆಂಗಳೂರು ಜನವರಿ 13: ರಸ್ತೆ ಬದಿಯ ಶೆಡ್ ನಲ್ಲಿ ಮಲಗಿದ್ದ ಹಸುಗಳ ಕೆಚ್ಚಲನ್ನು ಕೊಯ್ದ ಕಿರಾತಕನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಸೈಯದ್ ನಸ್ರು (30) ಬಂಧಿತ ಆರೋಪಿ. ಬಿಹಾರದ ಚಂಪರಣ್ ಮೂಲದ ಆರೋಪಿ ಸೈಯದ್ ನಸ್ರು,...
ಪುತ್ತೂರು ಜನವರಿ 11: ದಕ್ಷಿಣಕನ್ನಡ ಜಿಲ್ಲೆಯಲ್ಲಿ ಹಗಲು ವೇಳೆ ಮನೆಗಳ್ಳತನ ಮಾಡುತ್ತಿದ್ದ ಅಂತರರಾಜ್ಯ ಮನೆಗಳ್ಳನನ್ನು ಬಂಧಿಸುವಲ್ಲಿ ಪೊಲೀಸು ಯಶಸ್ವಿಯಾಗಿದ್ದಾರೆ. ಬಂಧಿತನನ್ನು ಕಾಸರಗೋಡು ಜಿಲ್ಲೆಯ ಸೂರಜ್(36) ಎಂದು ಗುರುತಿಸಲಾಗಿದೆ. ಬಂಧಿತ ಕಳ್ಳನಿಂದ ಕಳ್ಳತನ ಮಾಡಿದ್ದ ಒಟ್ಟು ಅಂದಾಜು...
ಚಿಕ್ಕಮಗಳೂರು ಜನವರಿ 11: ಇತ್ತೀಚೆಗೆ ಸಿಎಂ ಸಮ್ಮುಖದಲ್ಲಿ ಶರಣಾದ ನಕ್ಸಲರ ಬಳಸುತ್ತಿದ್ದ ಶಸ್ತ್ರಾಸ್ತ್ರಗಳನ್ನು ಪೊಲೀಸರು ಅರಣ್ಯದಲ್ಲಿ ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಂಡಿದ್ದಾರೆ. ಅದರಲ್ಲಿ ಒಂದು ಎಕೆ 56 ಗನ್ ಸೇರಿದ್ದು, ಆತಂಕಕ್ಕೆ ಕಾರಣವಾಗಿದೆ. ಶರಣಾದ ಆರು ಮಂದಿ ನಕ್ಸಲರು...
ಮಂಗಳೂರು ಜನವರಿ 10: ಪೆಟ್ರೋಲ್ ಬಂಕ್ ಸಿಬ್ಬಂದಿಯೊಬ್ಬ ತನ್ನದೇ ಕ್ಯುಆರ್ ಕೋಡ್ ಅನ್ನು ಬಂಕ್ನಲ್ಲಿರಿಸಿ ಮಾಲೀಕರಿಗೆ ವಂಚಿಸಿದ ಘಟನೆ ಮಂಗಳೂರಿನ ಬಂಗ್ರಕುಳೂರು ಎಂಬಲ್ಲಿ ನಡೆದಿದೆ. ಕೊನೆಗೂ ಮಾಲೀಕರ ಅರಿವಿಗೆ ಬಂದಿದೆ. ಸದ್ಯ ಅವರು ನೀಡಿರುವ ದೂರಿನ...
ಮಂಗಳೂರು ಜನವರಿ 10: ಮಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾದೇಶದ ಪ್ರಜೆಯೊಬ್ಬರನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ರಾಜ್ಯ ಆಂತರಿಕ ಭದ್ರತಾ ವಿಭಾಗ ಮತ್ತು ಮಂಗಳೂರು ಪೊಲೀಸರು ಕಾರ್ಯಾಚರಣೆ ನಡೆಸಿ ಮುಕ್ಕ ಗ್ರಾಮದಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾದೇಶದ ಪ್ರಜೆಯನ್ನು...
ಮಂಗಳೂರು ಜನವರಿ 10: ಗೋವಾದಿಂದ ಮಂಗಳೂರು ಹಾಗೂ ಕೇರಳಕ್ಕೆ 73 ಲಕ್ಷ ಮೌಲ್ಯದ ಹೈಡ್ರೋವೀಡ್ ಗಾಂಜಾ ತೆಗೆದುಕೊಂಡು ಬರುತ್ತಿದ್ದ ವ್ಯಕ್ತಿಯನ್ನು ಸಿಸಿಬಿ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಬಂಧಿತ ಆರೋಪಿ.ಯನ್ನು ಕೇರಳದ ಕೋಜಿಕ್ಕೋಡ್ ಜಿಲ್ಲೆಯ ಉನ್ನಿಕೂಲಂ ನಿವಾಸಿ...
ಪುಣೆ ಜನವರಿ 09: ಕಾಲ್ ಸೆಂಟರ್ ಉದ್ಯೋಗಿಯಾಗಿದ್ದ ಯುವತಿಯನ್ನು ಆಕೆಯ ಸಹದ್ಯೋಗಿಯೇ ನೂರಾರು ಜನರ ಎದುರೇ ಬರ್ಬರವಾಗಿ ಕೊಲೆ ಮಾಡಿದ ಘಟನೆ ಯೆರವಡಾದ ಬಿಪಿಒ ಒಂದರ ಪಾರ್ಕಿಂಗ್ ನಲ್ಲಿ ನಡೆದಿದೆ. ಮೃತ ಯುವತಿಯನ್ನು ಕತ್ರಜ್ ನಿವಾಸಿ...
ಮಂಗಳೂರು ಜನವರಿ 07: ಮಂಗಳೂರಿನ ಜೈಲಿಗೆ ಹೊರಗಡೆಯಿಂದ ಮೊಬೈಲ್ ಹಾಗೂ ಸಿಗರೇಟ್ ಎಸೆಯಲು ಯತ್ನಿಸಿದ ಯುವಕನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಪಂಜಿಮೊಗರಿನ ಪ್ರಜ್ವಲ್ (21) ಬಂಧಿತ ಆರೋಪಿ. ಈತ ರವಿವಾರ ಅಪರಾಹ್ನ 3ಕ್ಕೆ ಕೆನರಾ ಕಾಲೇಜಿನ...
ಬೆಂಗಳೂರು ಜನವರಿ 03: ದೂರು ನೀಡಲು ಬಂದ ಮಹಿಳೆಯ ಜೊತೆ ಕಚೇರಿಯಲ್ಲೇ ರಾಸಲೀಲೆ ನಡೆಸಿದ್ದ ತುಮಕೂರು ಜಿಲ್ಲೆಯ ಮಧುಗಿರಿಯ ಡಿವೈಎಸ್ಪಿ ರಾಮಚಂದ್ರಪ್ಪ ಅರೆಸ್ಟ್ ಮಾಡಲಾಗಿದೆ. ಜಮೀನು ವ್ಯಾಜ್ಯದ ವಿಚಾರಕ್ಕೆ ಪಾವಗಡದಿಂದ ದೂರು ನೀಡಲು ಬಂದಿದ್ದ ಮಹಿಳೆಯನ್ನು...
ಮಂಗಳೂರು ಜನವರಿ 03: ನಾಗುರಿ ಮೆಡಿಕಲ್ ಶಾಪ್ ನಲ್ಲಿ ಮಹಿಳೆ ಉದ್ಯೋಗಿಗೆ ಚೂರಿ ತೋರಿಸಿ ಹಣ ಸುಲಿಗೆ ಮಾಡಿದ್ದ ಆರೋಪಿಯನ್ನು ಆರೋಪಿಯನ್ನು ಕಂಕನಾಡಿ ನಗರ ಠಾಣೆಯ ಪೊಲೀಸರು ಬಂಧಿಸಿದ್ದಾರೆ. ಆರೋಪಿಯಿಂದ 17,500 ನಗದು ಹಾಗೂ ಕೃತ್ಯಕ್ಕೆ...